• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆತ್ಮಹತ್ಯೆ- ಹತ್ಯೆಯಲ್ಲಿ ರಾಜ್ಯ ಸರ್ಕಾರ ದಾಖಲೆಆತ್ಮಹತ್ಯೆ- ಹತ್ಯೆಯಲ್ಲಿ ರಾಜ್ಯ ಸರ್ಕಾರ ದಾಖಲೆ ನಿರ್ಮಾಣ ಮಾಡಿದೆ -- ಮಾಜಿ ಸಚಿವ ಸಿ.ಟಿ. ರವಿಜಿಲ್ಲಾ ಉಸ್ತುವಾರಿ ಸಚಿವರು ಇಲ್ಲಿಗೆ ಬರೋದು ಪಿಕ್‌ನಿಕ್‌ಗೆ ಅಂದುಕೊಂಡಿದ್ದಾರೆ, ನೂತನ ಸಂಸದರು ಹಾಗೂ ವಿಧಾನಪರಿಷತ್‌ ಸದಸ್ಯರಿಗೆ ಅಭಿನಂದನೆ

Jun 12 2024, 12:38 AM IST
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನೂತನ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ವಿಧಾನಪರಿಷತ್‌ ಸದಸ್ಯರಾದ ಎಸ್‌.ಎಲ್‌. ಭೋಜೇಗೌಡ, ಸಿ.ಟಿ. ರವಿ ಹಾಗೂ ಡಾ. ಧನಂಜಯ ಸರ್ಜಿ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

ನರೇಂದ್ರ ಮೋದಿ ಸಂಪುಟದ ಪ್ರಮುಖ ಸಚಿವರು

Jun 11 2024, 01:36 AM IST

ನರೇಂದ್ರ ಮೋದಿ ಸಂಪುಟದ ಪ್ರಮುಖ ಸಚಿವರು

ಸಚಿವರು ರಾಜೀನಾಮೆ ನೀಡಬೇಕು, ಹಗರಣ ಕುರಿತು ಸೂಕ್ತ ತನಿಖೆಯಾಗಬೇಕು

Jun 04 2024, 12:31 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಿಬಿಐಗೆ ನೀಡಬೇಕು ಎಂದು ಬಿಜೆಪಿ ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ರವಿ ವಗ್ಗೆ(ಭುಯ್ಯಾರ) ಆಗ್ರಹ

ಸಚಿವರು ತಪ್ಪು ಮಾಡಿದ್ರೂ ಕಠಿಣ ಶಿಕ್ಷೆಯಾಗಲಿ: ಶಾಸಕ ಗೋಪಾಲಕೃಷ್ಣ ಬೇಳೂರು

Jun 02 2024, 01:45 AM IST
ತಪ್ಪು ಮಾಡಿದವರ ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು. ರಾಜ್ಯ ಸರ್ಕಾರ ಪದೇಪದೇ ಟೀಕಿಸುವ ಬಿಜೆಪಿಯವರು ಕೇಂದ್ರದಲ್ಲಿರುವ ತಮ್ಮ ನೇತೃತ್ವದ ಪಕ್ಷದ ಮೇಲೆ ಅಂತಹ ಕಾನೂನು ಜಾರಿಗೆ ತರಲು ಒತ್ತಡ ಹೇರಲಿ ಎಂದು ಸಲಹೆ ನೀಡಿದರು.ಸರ್ಕಾರದ ಹಣ ದುರುಪಯೋಗ ಮಾಡುವುದು ಸಹಿಸುವುದಿಲ್ಲ. ಈಗಾಗಲೇ ಪ್ರಕರಣ ಎಸ್‌ಐಟಿಗೆ ವಹಿಸಲಾಗಿದೆ. ಸಿಬಿಐಗೆ ವಹಿಸಿದರೂ ಚಿಂತೆಯಿಲ್ಲ. ಒಟ್ಟಾರೆ ನ್ಯಾಯಯುತ ತನಿಖೆ ನಡೆಸಿ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿಯ ಆತ್ಮಕ್ಕೆ ಶಾಂತಿ ಸಿಗುವಂತೆ ಆಗಬೇಕು.

ಶಿಕ್ಷಣ ಸಚಿವರು ನೀಟ್‌ ಆಗಿರಬೇಕು: ವಿಜಯೇಂದ್ರ

May 28 2024, 09:57 AM IST

ಶಿಕ್ಷಣ ಕ್ಷೇತ್ರ ಬಹಳ ಪವಿತ್ರವಾದುದು. ಇಲ್ಲಿಗೆ ಶಿಕ್ಷಕರು, ಮಕ್ಕಳು ಶಿಸ್ತಿನಿಂದ ಬರಬೇಕು ಎನ್ನುತ್ತೇವೆ. ಆದ್ದರಿಂದ ಶಿಕ್ಷಣ ಸಚಿವರೂ ನೀಟ್ ಆಗಿ, ಶಿಸ್ತಿನಿಂದ ಇರಬೇಕು ಎಂದು ಮಕ್ಕಳ ಪೋಷಕರು ಹೇಳಿದ್ದನ್ನು ನಾನು ಹೇಳಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಒಂದು ‘ವರ್ಷ’ ಪೂರೈಸಿದ ‘ಹರ್ಷ’ದಲ್ಲಿ ಸಚಿವರು..!

May 27 2024, 01:05 AM IST

  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡು  ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶುಸಂಗೋಪನೆ, ರೇಷ್ಮೆ ಹಾಗೂ ಚಾಮರಾಜನಗರ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಸಚಿವರಾಗಿ ಸೋಮವಾರಕ್ಕೆ (ಮೇ 27) ಒಂದು ವರ್ಷ ಪೂರೈಸಿದ್ದಾರೆ.

ಹಕ್ಕು ಚಲಾಯಿಸಿದ ಅಭ್ಯರ್ಥಿಗಳು, ಸಚಿವರು, ಶಾಸಕರು

May 08 2024, 01:09 AM IST
ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ, ಪತ್ನಿ ಶೀಲಾ ಖೂಬಾ, ಪುತ್ರ ಅಶುತೋಷ ಖೂಬಾ, ಸಹೋದರ ಅಶೋಕ ಖೂಬಾ ಸೇರಿದಂತೆ ಮತ್ತಿತರೊಂದಿಗೆ ಔರಾದ್ ಪಟ್ಟಣದ ಮತಗಟ್ಟೆ ಸಂಖ್ಯೆ 84ಕ್ಕೆ ಆಗಮಿಸಿ ಮತ ಚಲಾಯಿಸಿದರು. ಔರಾದ್ ಶಾಸಕ ಪ್ರಭು ಚವ್ಹಾಣ್‌ ಸ್ವಗ್ರಾಮ ಬೋಂತಿ ಗ್ರಾಮದ ಮತಗಟ್ಟೆ ಸಂಖ್ಯೆ 31ಕ್ಕೆ ಆಗಮಿಸಿ ಮತದಾನ ಮಾಡಿದರು.

ಉ.ಕ. 13 ಕ್ಷೇತ್ರಗಳಿಗೆ ಕಾಂಗ್ರೆಸ್‌ ‘ಹೆಚ್ಚುವರಿ ಉಸ್ತುವಾರಿ ಸಚಿವರು’

Apr 28 2024, 01:15 AM IST
ರಾಜ್ಯದ ಪಾಲಿನ ಲೋಕಸಭೆ ಮೊದಲ ಹಂತದ ಚುನಾವಣೆಯಲ್ಲಿ ದಕ್ಷಿಣದ 14 ಕ್ಷೇತ್ರಗಳಿಗೆ ಮತದಾನ ಮುಗಿದ ಬೆನ್ನಲ್ಲೇ ಹದಿಮೂರು ಮಂದಿ ಸಚಿವರನ್ನು ಉತ್ತರ ಕರ್ನಾಟಕ ಭಾಗದ 13 ಕ್ಷೇತ್ರಗಳಿಗೆ ಹೆಚ್ಚುವರಿ ಉಸ್ತುವಾರಿಗಳನ್ನಾಗಿ ನೇಮಿಸಿ ಕಾಂಗ್ರೆಸ್‌ ಆದೇಶ ಹೊರಡಿಸಿದೆ.

ಸಚಿವರು, ಅಧಿಕಾರಿಗಳ ಕಮಿಷನ್‌ನಿಂದ ರೈತರಿಗೆ ಹೊರೆ-ಬೊಮ್ಮಾಯಿ

Apr 17 2024, 01:16 AM IST
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ತುಂತುರು ಹನಿ ನೀರಾವರಿ ಪೈಪ್‌ಗಳು ಹಾಗೂ ರೈತರ ಪಂಪ್‌ಸೆಟ್‌ಗೆ ಟಿಸಿ ಅಳವಡಿಸಲು ಸಚಿವರು ಹಾಗೂ ಅಧಿಕಾರಿಗಳ ಕಮಿಷನ್ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಭಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು.

ಕಾಂಗ್ರೆಸ್ಸಿಂದ ಚುನಾವಣೆಗೆ ಟಾರ್ಗೆಟ್‌: ಲೀಡ್‌ ಕೊಡಿಸದಿದ್ದರೆ ಸಚಿವರು, ಶಾಸಕರ ಹುದ್ದೆಗೆ ಸಂಚಕಾರ!

Mar 30 2024, 12:55 AM IST
ಲೋಕಸಭೆ ಚುನಾವಣೆಯಲ್ಲಿ ತಮ್ಮ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಉತ್ತಮ ಲೀಡ್‌ ದೊರಕಿಸಿಕೊಡುವ ಟಾರ್ಗೆಟ್ ಅನ್ನು ಸಚಿವರು ಹಾಗೂ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಪಡೆದಿರುವ ಶಾಸಕರಿಗೆ ಕಾಂಗ್ರೆಸ್‌ ಹೈಕಮಾಂಡ್‌ ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved