• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆಗೆ ಪ್ರತ್ಯೇಕವಾಗಿ 56 ಸಾವಿರ ಕೋಟಿ ಮೀಸಲು: ಸಚಿವ ಸತೀಶ್‌ ಜಾರಕಿಹೊಳಿ

Jan 30 2025, 12:31 AM IST
ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಬಂದ ಮೇಲೆ ಸಾಕಷ್ಟು ಸಿಆರ್.ಎಫ್ ನಲ್ಲಿ 6 ಕೋಟಿ ಕೊಡಲಾಗಿದೆ ಅಲ್ಲದೆ ಕ್ಷೇತ್ರಕ್ಕೆ 52 ಕೋಟಿ ಅನುದಾನ ನೀಡಲಾಗಿದ್ದು, ಎಲ್ಲ ಶಾಸಕರಿಗೂ ಕೊಟ್ಟಿದ್ದೇನೆ, ನಮ್ಮ ಸರ್ಕಾರದ ಇದೆ ಎಂದು ಶಾಸಕ ಡಿ. ರವಿಶಂಕರ್ ಅವರು ನಿಮ್ಮೂರಿಗೆ ಮೊದಲ ಆದ್ಯತೆ ನೀಡಿದ್ದಾರೆ.

ಡಿಕೆಶಿ, ಸತೀಶ್‌ ಜತೆ ಸುರ್ಜೇವಾಲಾ ಗೌಪ್ಯ ಸಭೆ - ಬಣ ಬಡಿದಾಟಕ್ಕೆ ಬ್ರೇಕ್‌ ಹಾಕಲು ಮಾತುಕತೆ

Jan 18 2025, 09:46 AM IST

 ಡಿ.ಕೆ.ಶಿವಕುಮಾರ್‌ ಮತ್ತು ಸಚಿವ ಸತೀಶ್‌ ಜಾರಕಿಹೊಳಿ ನಡುವಿನ ಬಣ ಬಡಿದಾಟಕ್ಕೆ ಬ್ರೇಕ್‌ ಹಾಕಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ ಸಿಂಗ್‌ ಸುರ್ಜೇವಾಲಾ ಅವರು ಬೆಳಗಾವಿಯಲ್ಲಿ ಶುಕ್ರವಾರ ಇಬ್ಬರೂ ಮುಖಂಡರ ಜೊತೆಗೆ ಪ್ರತ್ಯೇಕವಾಗಿ ಗೌಪ್ಯ ಸಭೆ ನಡೆಸಿದ್ದು, ಇದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಶೀಘ್ರವೇ 15 ಕೈ ಶಾಸಕರಿಗೆ ದುಬೈ ಪ್ರವಾಸ - ಸತೀಶ್‌ ಆಪ್ತ ಶಾಸಕ ಆಸೀಫ್‌ ಸೇಠ್‌ ಹೇಳಿಕೆಯಿಂದ ರಾಜಕೀಯ ಸಂಚಲನ

Jan 18 2025, 09:33 AM IST

ಶೀಘ್ರವೇ 15 ಜನ ಕಾಂಗ್ರೆಸ್‌ ಸದಸ್ಯರು ದುಬೈ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಆಪ್ತ ಶಾಸಕ ಆಸೀಫ್‌ ಸೇಠ್‌ ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ನಾನು ಕೆಪಿಸಿಸಿ ಅಧ್ಯಕ್ಷ ಆಗಲಿ ಎಂದು ಹಲವರ ಕೂಗು - ಕೆಲ ಶಾಸಕರು ಒತ್ತಡ ಹೇರುತ್ತಿದ್ದಾರೆ : ಸತೀಶ್‌

Jan 16 2025, 07:17 AM IST

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕಾಂಗ್ರೆಸ್‌ ಹೈಕಮಾಂಡ್‌ಗೆ ಬಿಟ್ಟ ವಿಚಾರ.  ಪಕ್ಷ ಸಂಘಟನೆ ವೇಗ ಕಳೆದುಕೊಂಡಿರುವುದರಿಂದ ಶಾಸಕರ ಅಭಿಪ್ರಾಯ ಪಡೆದು ಅಧ್ಯಕ್ಷರ ನೇಮಕ ವಿಚಾರದ ಬಗ್ಗೆ ತೀರ್ಮಾನ ಕೈಗೊಳ್ಳಬೇಕು’ ಎಂದು  ಸತೀಶ್‌ ಜಾರಕಿಹೊಳಿ ಪ್ರತಿಪಾದಿಸಿದ್ದಾರೆ.

2028ಕ್ಕೆ ನಾನೇ ಸಿಎಂ ಅಭ್ಯರ್ಥಿ - ಏನಾಗುತ್ತೋ ಕಾದು ನೋಡ್ಬೇಕು: ಸತೀಶ್‌ ಜಾರಕಿಹೊಳಿ

Jan 07 2025, 01:27 PM IST

ಡಿಸಿಎಂ ಡಿ.ಕೆ.ಶಿವಕುಮಾರ್‌ ಬಿಟ್ಟು ಔತಣ ಕೂಟದ ಹೆಸರಲ್ಲಿ ರಹಸ್ಯ ಸಭೆ ಮಾಡಿಲ್ಲ ಎಂದು ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು, 2028ಕ್ಕೆ ನಾನೇ ಸಿಎಂ ಅಭ್ಯರ್ಥಿಯಾಗಿದ್ದು ಏನಾಗುತ್ತದೆಯೋ ಕಾದು ನೋಡಬೇಕು ಎಂದು ಹೇಳಿದ್ದಾರೆ.

60 ಪರ್ಸೆಂಟ್‌ ಆರೋಪಿಸುವವರು ಸಾಬೀತು ಪಡಿಸಿ: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ

Jan 07 2025, 12:16 AM IST

ರಾಜ್ಯದಲ್ಲಿ ಶೇ.60 ಪರ್ಸೇಂಟ್‌ ಸರ್ಕಾರವಿದೆ ಎಂದು ಬಿಜೆಪಿಗರು ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ಅಗತ್ಯ ದಾಖಲೆಗಳೊಂದಿಗೆ ಸಾಬೀತು ಪಡಿಸಬೇಕೆ ಹೊರತು ಸುಮ್ಮನೇ ಹೇಳಿಕೆಗಳನ್ನು ನೀಡಿದರೆ ಆಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿರುಗೇಟು ನೀಡಿದರು.

ಸಂಚಲನ ಮೂಡಿಸಿದ ಸಚಿವ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ನಡೆದಿದ್ದ ಡಿನ್ನರ್‌ ಪಾರ್ಟಿ

Jan 04 2025, 12:07 PM IST

ಗುರುವಾರ ಸಂಜೆ ಸಚಿವ ಸಂಪುಟ ಸಭೆ ಮುಗಿದ ಬಳಿಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ನಿವಾಸದಲ್ಲಿ ಏರ್ಪಡಿಸಲಾಗಿದ್ದ ಡಿನ್ನರ್​ ಪಾರ್ಟಿ ಕಾಂಗ್ರೆಸ್‌ ಪಕ್ಷದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕಾಂಗ್ರೆಸ್‌ನಲ್ಲಿನ ಬಣ ರಾಜಕೀಯ ಜೋರಾಗಿದೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದಾರೆ.

ಸತೀಶ್‌ ನೀನಾಸಂ, ರಚಿತಾ ರಾಮ್‌ ನಟನೆಯ ಅಯೋಗ್ಯ 2

Dec 04 2024, 12:36 AM IST
ಅಯೋಗ್ಯ ಸಿನಿಮಾ ಎರಡನೇ ಭಾಗದಲ್ಲಿ ಹೊರಬರುತ್ತಿದೆ. ಸಿನಿಮಾ ಬಗ್ಗೆ ನೀನಾಸಂ ಸತೀಶ್‌ ಮಾತನಾಡಿದ್ದಾರೆ.

ಹೈಕಮಾಂಡ್‌ ಹೇಳಿದ್ರೆ ಮನೆ ಬಿಡ್ಬೇಕು - ಕೆಲವರ ಖಾತೆ ಬದಲಾವಣೆ ಬಗ್ಗೆಯೂ ಮಾತುಕತೆ : ಸತೀಶ್‌

Nov 28 2024, 11:52 AM IST

ಸಂಪುಟ ಪುನಾರಚನೆ ಕುರಿತಂತೆ ಚರ್ಚೆ ನಡೆಯುತ್ತಿದ್ದು, ವರಿಷ್ಠರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಲಿದೆ. ದೆಹಲಿಯಿಂದ ಪಟ್ಟಿ ಬಂದರೆ ಕಥೆ ಮುಗಿಯಿತು. ಮನೆ ಖಾಲಿ ಮಾಡಿಕೊಂಡು ಹೋಗಬೇಕು ಅಷ್ಟೇ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ

ವನ ಮಹೋತ್ಸವ ವರ್ಷ ಪೂರ್ತಿ ನಡೆಯಲಿ: ಆರ್‌ಎಫ್‌ಒ ಸತೀಶ್‌ ಕುಮಾರ್‌

Oct 27 2024, 02:16 AM IST
ವರ್ಷದಲ್ಲಿ ಒಂದು ದಿನ ಸಸಿ ನೆಟ್ಟು ವನ ಮಹೋತ್ಸವ ಆಚರಣೆಗೆ ಸೀಮಿತವಾಗದೆ ವರ್ಷ ಪೂರ್ತಿ ಸಸಿ ನೆಡಲು ಮುಂದಾಗಬೇಕು ಎಂದು ಓಂಕಾರ ಮತ್ತು ಗುಂಡ್ಲುಪೇಟೆ ಬಫರ್‌ ಜೋನ್‌ ವಲಯ ಅರಣ್ಯಾಧಿಕಾರಿ ಕೆ.ಪಿ.ಸತೀಶ್‌ ಕುಮಾರ್‌ ಕರೆ ನೀಡಿದರು. ಗುಂಡ್ಲುಪೇಟೆಯಲ್ಲಿ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved