ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಿ: ಸಚಿವ ಸತೀಶ್
Jan 02 2024, 02:15 AM ISTಕನ್ನಡ ಕಡ್ಡಾಯ ಎಂಬ ಕನ್ನಡಪರ ಹೋರಾಟಗಾರರ ವಿಷಯಕ್ಕೆ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಎಲ್ಲರೂ ಮೊದಲ ಆದ್ಯತೆ ನೀಡಬೇಕು. ಸರ್ಕಾರವು ಈ ವಿಷಯಕ್ಕೆ ಬದ್ಧವಿದೆ ಎಂದರು.