ಬಿಜೆಪಿ ಸದಸ್ಯತ್ವ ಅಭಿಯಾನ ಪರಿಣಾಮಕಾರಿಯಾಗಿಸಿ: ನರಸಿಂಹಮೂರ್ತಿಜೀಗೌಡ
Nov 15 2024, 12:33 AM ISTಬಿಜೆಪಿ ಪಕ್ಷ ರಾಷ್ಟ್ರದಲ್ಲಿ 10 ಕೋಟಿಗೂ ಅಧಿಕ ಸದಸ್ಯರನ್ನು ಹೊಂದಿದ್ದು, ರಾಜ್ಯದಲ್ಲಿ 75 ಲಕ್ಷಕ್ಕೂ ಹೆಚ್ಚು ಸದಸ್ಯರಿದ್ದಾರೆ. ಜಿಲ್ಲೆಯಲ್ಲಿ 1.75ಲಕ್ಷ ಸದಸ್ಯರಿದ್ದಾರೆ. ಆದರೆ, ತಾಲೂಕಿನಲ್ಲಿ ಈವರೆಗೆ ಕೇವಲ 5ಸಾವಿರ ಸದಸ್ಯತ್ವ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಈ ಸದಸ್ಯತ್ವ ಸಂಖ್ಯೆಯನ್ನು ವಾರದೊಳಗೆ 10ಸಾವಿರಕ್ಕೇರಿಸಬೇಕೆಂಬ ಉದ್ದೇಶದಿಂದ ಅಭಿಯಾನವನ್ನು ಚುರುಕುಗೊಳಿಸಲಾಗಿದೆ.