ವಿಕಸಿತ ಭಾರತ ಪರಿಕಲ್ಪನೆಗೆ ಸದಸ್ಯತ್ವ ಅಭಿಯಾನ ಬಲ: ಬಿ.ವೈ.ವಿಜಯೇಂದ್ರ
Sep 20 2024, 01:36 AM ISTಈ ಐತಿಹಾಸಿಕ ಅಭಿಯಾನದಿಂದ ರಾಷ್ಟ್ರಮಟ್ಟದಿಂದ ಹಿಡಿದು ರಾಜ್ಯ, ಜಿಲ್ಲೆ, ಗ್ರಾಮ ಮತ್ತು ಬೂತ್ ಮಟ್ಟದವರೆಗೆ ಪಕ್ಷವನ್ನು ಸಂಘಟಿಸುವುದಾಗಿದೆ. ಈ ಮೂಲಕ ಪ್ರತಿ ಬೂತ್ ಗಳಲ್ಲಿ ಈ ಅಭಿಯಾನ ದಿಂದ ಚುನಾವಣೆ ಗೆಲ್ಲಲು ಬಲ ಸಿಕ್ಕಂತಾಗುತ್ತದೆ ಎಂದು ವಾಡಿಯಲ್ಲಿ ನಡೆದ ಬಿಜೆಪಿ ಸದಸ್ಯತ್ವ ನೊಂದಣಿ ಅಭಿಯಾನದಲ್ಲಿ ಬಿ.ವೈ.ವಿಜಯೇಂದ್ರ ಹೇಳಿದರು.