ಜಾತ್ಯತೀತ ಜನತಾದಳ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
Sep 01 2024, 01:58 AM ISTಹಾವೇರಿ ಜಿಲ್ಲಾ ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಹಾನಗಲ್ಲನಿಂದಲೇ ಚಾಲನೆ ನೀಡಲಾಗುತ್ತಿದ್ದು, ಹಾನಗಲ್ಲ ಕ್ಷೇತ್ರಕ್ಕೆ ಸ್ಥಳೀಯರನ್ನೇ ಶಾಸಕರನ್ನಾಗಿ ಆಯ್ಕೆ ಮಾಡುವ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ತಿಳಿಸಿದರು.