• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಸಿಲ ತಾಪ: ಕಾಲೇಜು ಸಮಯ ಬದಲಾವಣೆಗೆ ವಿದ್ಯಾರ್ಥಿಗಳ ಆಗ್ರಹ

Apr 04 2024, 01:03 AM IST
ಐಟಿಐ ಕಾಲೇಜುಗಳ ವರ್ಕ್‌ಶಾಪ್‌ಗಳು ಟಿನ್ ಶೆಡ್‌ನಿಂದ ಕೂಡಿವೆ. ಅಲ್ಲಿ ಉರಿ ಬಿಸಿಲಿನಿಂದ ಕಾಲೇಜು ಸಮಯದಲ್ಲಿ ಭಾರೀ ಶಕೆಯಾಗುತ್ತಿದ್ದು, ಕೂಡಲೇ ಕಾಲೇಜಿನ ಸಮಯ ಬದಲಾವಣೆ ಮಾಡುವಂತೆ ಐಟಿಐ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಹೆಚ್ಚಿನ ಸಮಯ ಬಡವರ ಕೆಲಸಕ್ಕೆ ಮೀಸಲಿಡುವೆ

Apr 04 2024, 01:00 AM IST
ನನ್ನನ್ನು ಭೂ ನ್ಯಾಯಮಂಡಳಿ ಸದಸ್ಯರಾಗಿ ಆಯ್ಕೆ ಮಾಡಲು ಸಹಕರಿಸಿದ ಹಿತೈಸಿಗಳಿಗೆ ಮತ್ತು ಕಾಂಗ್ರೆಸ್ ಮುಖಂಡರಿಗೆ ಧನ್ಯವಾದ ತಿಳಿಸುತ್ತೇನೆ.

ಬಿಡುವಿನ ಸಮಯ ಸಮಾಜ ಸಂಘಟನೆಗೆ ನೀಡಿ

Mar 19 2024, 12:47 AM IST
ಕೆರೂರ: ಹೆಣ್ಣು ಮಕ್ಕಳು ತಮ್ಮ ಬಿಡುವಿನ ಸಮಯವನ್ನು ಸಮಾಜ ಸಂಘಟನೆಯಲ್ಲಿ ತೊಡಗಿಸಬೇಕು ಎಂದು ವೀರ ಪುಲಕೇಶಿ ಕೋ. ಆಫ್ ಬ್ಯಾಂಕ್‌ ನಿರ್ದೇಶಕ ಗಂಗಾಧರ ಘಟ್ಟದ ಹೇಳಿದರು. ಪಟ್ಟಣದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ ನೂತನ ಅಕ್ಕಮಹಾದೇವಿ ಮಹಿಳಾ ಬಣಜಿಗ ಸಂಘಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆ ಮನಸು ಮಾಡಿದರೆ ಏನನ್ನಾದರೂ ಸಾಧಿಸ ಬಲ್ಲಳು ಎಂದರು.

ಸಮಯ ಬರಲಿ ಎಲ್ಲಾ ಹೇಳ್ತೀನಿ: ಮಾಜಿ ಸಚಿವ ಸಿ.ಟಿ. ರವಿ

Mar 08 2024, 01:48 AM IST
ಮನದಲ್ಲಿ ಬಹಳ ಭಾವನೆಗಳಿವೆ, ಹೇಳೋಕು ಬಹಳ ಇದೆ. ಸಮಯ ಇದಲ್ಲ. ಸದ್ಯಕ್ಕೆ ರಾಷ್ಟ್ರದ ಹಿತಕ್ಕಾಗಿ ಮೋದಿ 3ನೇ ಬಾರಿ ಪ್ರಧಾನಿ ಆಗಬೇಕು ಅಷ್ಟೆ. ಪಕ್ಷ, ರಾಷ್ಟ್ರದ ಹಿತಕ್ಕಾಗಿ ಬಹಳ ವಿಷಯಗಳನ್ನ ನುಂಗಿಕೊಂಡಿದ್ದೇನೆ. ಬಹಳ ದಿನ ಹೊಟ್ಟೆಯಲ್ಲಿ ಇಟ್ಟುಕೊಳ್ಳಲು ಆಗಲ್ಲ, ಸಮಯ ಬರಲಿ ಎಲ್ಲಾ ಹೇಳ್ತೀನಿ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ.

ಯುವಕರು ಸಮಯ ವ್ಯರ್ಥ ಮಾಡಬೇಡಿ: ಶರಣು ಗೌರೆ

Mar 06 2024, 02:17 AM IST
ಯುವಕರು ಸಮಯ ವ್ಯರ್ಥ ಮಾಡಬಾರದು. ಆಟದ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಹೆತ್ತವರ ಕನಸು ನನಸು ಮಾಡಬೇಕು ಎಂದು ಪ್ರಿಯಾಂಕ್‌ ಖರ್ಗೆ ಅಭಿಮಾನಿ ಬಳಗದ ತಾಲೂಕು ಘಟಕ ಅಧ್ಯಕ್ಷ ಶರಣು ಗೌರೆ ಹೇಳಿದರು.

ಚುನಾವಣಾ ಬಾಂಡ್‌ ಮಾಹಿತಿ ಬಹಿರಂಗ: ಜೂ.30ರವರೆಗೆ ಸಮಯ ಕೇಳಿದ ಎಸ್‌ಬಿಐ

Mar 05 2024, 01:34 AM IST
ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿ ನೀಡಲು ತನಗೆ ವಿಧಿಸಲಾಗಿರುವ ಮಾ.6ರ ಗಡುವನ್ನು ಜೂ.30 ರವರೆಗೆ ವಿಸ್ತರಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ನಾನೇನು ಸನ್ಯಾಸಿಯಲ್ಲ ಸಮಯ ಬಂದಾಗ ಮೌನ ಮುರಿಯುತ್ತೇನೆ

Feb 19 2024, 01:31 AM IST
ಸಧ್ಯ ನಾನು ಮೌನವಾಗಿದ್ದೇನೆ ಸಮಯ ಬಂದಾಗ ಮೌನ ಮುರಿಯುತ್ತೇನೆ. ಲೋಕಸಭಾ ಚುನಾವಣೆಗೆ ನಾನೂ ಅಕಾಂಕ್ಷಿ. ಇಲ್ಲಿ ನಾನೇನು ಸನ್ಯಾಸಿ ಇದ್ದೇನಾ ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ್‌ ತಿಳಿಸಿದರು.

ಇದು ನಾಯಿಗಳ ಸಮಯ ಎಂದ ಇಸ್ಲಾಮಿಕ್‌ ಬೋಧಕ ಸಲ್ಮಾನ್‌ ಅಝಾರಿ ಸೆರೆ

Feb 06 2024, 01:30 AM IST
ದ್ವೇಷ ಭಾಷಣ ಮಾಡಿದ ಆರೋಪದಡಿ ಮುಸ್ಲಿಂ ಧರ್ಮ ಪ್ರಚಾರಕ ಸಲ್ಮಾನ್‌ ಅಝಾರಿಯನ್ನು ಬಂಧಿಸಲಾಗಿದೆ.

ಕಂಬಳ ಸಮಯ ಪಾಲನೆಗೆ ಆಧುನಿಕ ತಂತ್ರಜ್ಞಾನ ಟಚ್‌!

Feb 01 2024, 02:03 AM IST
ಈ ಅತ್ಯಾಧುನಿಕ ವ್ಯವಸ್ಥೆಯನ್ನು ಫೆ.3ರಂದು ಕಿನ್ನಿಗೋಳಿಯಲ್ಲಿ ನಡೆಯಲಿರುವ ಐಕಳಬಾವ ಕಾಂತಬಾರೆ- ಬೂದಬಾರೆ ಕಂಬಳೋತ್ಸವದಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗುವುದು. ನಂತರ ಇದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿ, ಬದಲಾವಣೆ ಬೇಕಿದ್ದರೆ ಮಾಡಿ ಮುಂಬರುವ ಎಲ್ಲ ಕಂಬಳಗಳಲ್ಲಿ ಅಳವಡಿಸಲಾಗುತ್ತದೆ ಎಂದು ದೇವಿಪ್ರಸಾದ್‌ ತಿಳಿಸಿದರು.

ವಿದ್ಯಾರ್ಥಿಗಳಲ್ಲಿ ಸಮಯ ನಿರ್ವಹಣೆ ಮುಖ್ಯ: ಡಾ.ಶಿವಕುಮಾರ್

Jan 31 2024, 02:15 AM IST
ರಾಮನಗರ: ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಜೀವನದಲ್ಲಿ ಯೋಜಿತ ರೂಪದಲ್ಲಿ ಅಭ್ಯಾಸಮಾಡುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಅಕ್ಕ ಐಎಎಸ್ ಅಕಾಡೆಮಿಯ ಸಂಸ್ಥಾಪಕ ಡಾ. ಶಿವಕುಮಾರ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved