ಶಿಕ್ಷಕರು ಸಮಯ ಪ್ರಜ್ಞೆ ಪಾಲಿಸಿ: ಸಿದ್ದರಾಜನಾಯ್ಕ
Sep 04 2024, 02:03 AM ISTಭವಿಷ್ಯದ ಪ್ರಜೆಗಳನ್ನು ರೂಪಿಸುವ ಶಿಕ್ಷಕರಿಗೆ ಸಮಯ ಪಾಲನೆ ಬಹುಮುಖ್ಯ ಎಂದು ಕ್ಷೇತ್ರ ಶಿಕ್ಷಾಣಾಧಿಕಾರಿ ಆರ್. ಸಿದ್ಧರಾಜು ನಾಯ್ಕ ಎಚ್ಚರಿಸಿದರು. ಶಿಕ್ಷಕರ ದಿನಾಚರಣೆ ಪ್ರಯುಕ್ತ ಕಡೂರಿನ ಅಂಬೇಡ್ಕರ್ ತಾಲೂಕು ಕ್ರೀಡಾಂಗಣದಲ್ಲಿ ಶಿಕ್ಷಕರಿಗೆ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಮಾತನಾಡಿ, ಕ್ರೀಡಾಕೂಟಕ್ಕೆಇಲಾಖೆ ಒಒಡಿ ರಜೆ ನೀಡಿದ್ದರೂ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಲ್ಲ ಬಂದವರಿಗೆ ಮಾತ್ರ ಸೌಲಭ್ಯ ದೊರಕುತ್ತದೆ.