ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೆರವಣಿಗೆ, ಮನರಂಜನಾ ಕಾರ್ಯಕ್ರಮಕ್ಕೆ ಸಮಯ ನಿಗದಿ
Aug 31 2024, 01:31 AM IST
ನರಸಿಂಹರಾಜಪುರ, ಗಣೇಶೋತ್ಸವ ವಿಸರ್ಜನಾ ಮೆರವಣಿಗೆ, ಮನರಂಜನಾ ಕಾರ್ಯಕ್ರಮವನ್ನು ರಾತ್ರಿ 10 ಗಂಟೆಯೊಳಗೆ ಮುಗಿಸಬೇಕು. ಆನಂತರ ಧ್ವನಿವರ್ಧಕ ಬಳಸಬಾರದು ಎಂದು ಪೊಲೀಸ್ ಠಾಣಾಧಿಕಾರಿ ಬಿ.ಎಸ್.ನಿರಂಜನ್‌ಗೌಡ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯ ಉದ್ಯಾನವನ ಪ್ರವೇಶಕ್ಕೆ ನಿಗದಿಪಡಿಸಿರುವ ಸಮಯ ಬದಲಿಸಿ: ರಮೇಶ್ ಆಗ್ರಹ
Aug 23 2024, 01:06 AM IST
ಬಿಬಿಎಂಪಿ ವ್ಯಾಪ್ತಿಯ ಉದ್ಯಾನವನಗಳಲ್ಲಿ ಸಾರ್ವಜನಿಕರ ಬಳಕೆಗೆ ನಿಗದಿಪಡಿಸಿರುವ ಸಮಯ ಬದಲಾಯಿಸುವಂತೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಬಿಬಿಎಂಪಿ ಆಡಳಿತಾಧಿಕಾರಿ ಮತ್ತು ಮುಖ್ಯ ಆಯುಕ್ತರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ವಿದ್ಯಾರ್ಥಿ ಜೀವನದಲ್ಲಿ ಸಮಯ ಅತ್ಯಮೂಲ್ಯ-ಭಗವಂತಗೌಡರ
Aug 20 2024, 12:57 AM IST
ವಿದ್ಯಾರ್ಥಿ ಜೀವನದಲ್ಲಿ ಸಮಯ ಅತ್ಯಮೂಲ್ಯವಾಗಿದ್ದು, ಅದನ್ನು ವ್ಯರ್ಥವಾಗಿ ಹಾಳುಮಾಡದೇ ಕಷ್ಟಪಟ್ಟು ಓದಿ ಜ್ಞಾನ ಪಡೆದುಕೊಳ್ಳಬೇಕು ಎಂದು ಹನುಮಾಪುರದ ಸರ್ಕಾರಿ ಪೌಢಶಾಲೆಯ ಮುಖೋಪಾಧ್ಯಾಯ ಭಗವಂತಗೌಡರ ಹೇಳಿದರು.
ವಿದ್ಯಾರ್ಥಿಗಳು ಸಮಯ ಪ್ರಜ್ಞೆ ಬೆಳೆಸಿಕೊಂಡಾಗ ಗುರಿ ಸಾಧಿಸಲು ಸಾಧ್ಯ-ಹುಲ್ಮನಿ
Aug 19 2024, 12:47 AM IST
ವಿದ್ಯಾರ್ಥಿಗಳು ಸಮಯ ಪ್ರಜ್ಞೆಯನ್ನು ಬೆಳೆಸಿಕೊಂಡಾಗ ಮಾತ್ರ ಗುರಿ ಸಾಧಿಸಲು ಸಾಧ್ಯ. ಜೀವನದಲ್ಲಿ ಸಮಯ ಅತ್ಯಂತ ಅಮೂಲ್ಯವಾದದ್ದು, ವಿದ್ಯಾರ್ಥಿಗಳು ಯಾವುದೇ ಕಾರ್ಯವನ್ನು ಒತ್ತಾಯ ಪೂರ್ವಕವಾಗಿಮಾಡಬಾರದು. ಅದರಿಂದ ಪರಿಪೂರ್ಣತೆಯನ್ನು ಸಾಧಿಸಲು ಸಾಧ್ಯವಿಲ್ಲ ಎಂದು ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಎಮ್.ಎಮ್. ಹುಲ್ಮನಿ ಹೇಳಿದರು.
ಯಂತ್ರದಿಂದ ಭತ್ತ ನಾಟಿ ಮಾಡಿದ್ರೆ ಕಡಿಮೆ ವೆಚ್ಚ, ಸಮಯ ಉಳಿತಾಯ
Aug 09 2024, 12:32 AM IST
ರೈತರು ಈ ಯಂತ್ರದಿಂದ ನಾಟಿ ಮಾಡುವುದರಿಂದ ಉತ್ತಮ ಇಳುವರಿ ಹಾಗೂ ಬೆಳೆಗೆ ಬರಬಹುದಾದಂತಹ ರೋಗ ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು
ಜನರ ಕುಂದುಕೊರತೆ ಸ್ವೀಕರಿಸಲು ಸಮಯ ಮೀಸಲು
Aug 07 2024, 01:07 AM IST
ತಿಪಟೂರು ನಗರಸಭೆಯಲ್ಲಿ ಇ-ಆಸ್ತಿ ಆಂದೋಲನಕ್ಕೆ ಚಾಲನೆ
ಕರ್ತವ್ಯದಲ್ಲಿ ಸಮಯ ಪಾಲನೆ ಅತೀ ಮುಖ್ಯ
Aug 01 2024, 12:33 AM IST
ದೇಶ ನಮಗಾಗಿ ಏನು ಕೊಟ್ಟಿದೆ ಎಂಬುದಕ್ಕಿಂತ ದೇಶಕ್ಕಾಗಿ ನಾವೇನು ಕೊಡುಗೆ ನೀಡಿದ್ದೇವೆ ಎಂಬುದನ್ನು ನಾವು ಅರಿಯಬೇಕು
ರೋಗಿಗಳ ನೋಡಲು ಬರುವವರಿಗೆ ಸಮಯ ನಿಗದಿಗೆ ತೀರ್ಮಾನ
Aug 01 2024, 12:29 AM IST
ಸಾರ್ವಜನಿಕ ಆಸ್ಪತ್ರೆಗೆ ಹೊರ ರೋಗಿಗಳು ಹಾಗೂ ಒಳರೋಗಿಗಳ ಸಂಖ್ಯೆ ಹೆಚ್ಚಾಗುತ್ತಲಿದ್ದು, ಎಲ್ಲೆಂದರಲ್ಲಿ ನುಗ್ಗುತ್ತಿದ್ದಾರೆ.
ತುಂಡಾದ ವಿದ್ಯುತ್ ತಂತಿ; ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ
Jul 29 2024, 12:55 AM IST
ವಿದ್ಯುತ್ ತಂತಿ ತುಂಡಾಗಿ ರಸ್ತೆ ಬಳಿ ಮನೆಯ ಗೇಟ್ ಮೇಲೆ ಬಿದ್ದಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ.
ಸರ್ಕಾರಿ ನೌಕರಿಗಾಗಿ ಕೊರಗುತ್ತ ಸಮಯ ಕಳೆಯಬೇಡಿ: ಪ್ರೊ. ಎ.ಬಿ.ರಾಮಚಂದ್ರಪ್ಪ
Jul 29 2024, 12:48 AM IST
ಸರ್ಕಾರಿ, ಖಾಸಗಿ ನೌಕರಿಗಾಗಿ ಕಾಯಬೇಡಿ. ನಿಮಗಾಗಿ ಸಾಕಷ್ಟು ಉದ್ಯಮಗಳು ಕಾದಿವೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ. ಎ.ಬಿ. ರಾಮಚಂದ್ರಪ್ಪ ಹೇಳಿದ್ದಾರೆ.
< previous
1
2
3
4
5
6
7
8
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು