ಈ ವರ್ಷ ಪಾಲಿಕೆಗೆ ಚುನಾವಣೆ ಇಲ್ಲ: ಕೋರ್ಟಿಗೆ ಸರ್ಕಾರ ಮಾಹಿತಿ
Aug 12 2025, 02:02 AM ISTಬೆಂಗಳೂರು ಮಹಾನಗರ ಆಡಳಿತದ ನಿರ್ವಹಣೆಗಾಗಿ ಜಾರಿಗೊಳಿಸಲು ಉದ್ದೇಶಿಸಿರುವ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ವನ್ನು ಈ ವರ್ಷ ಸ್ಥಾಪಿಸುವುದಿಲ್ಲ, ಹೊಸದಾಗಿ ರಚನೆ ಮಾಡಲಿರುವ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಯುವವರೆಗೆ ಬಿಬಿಎಂಪಿ ಆಡಳಿತವೇ ಮುಂದುವರಿಯಲಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.