• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿರಿಯ ಶಾಸಕರಿಗೆ ಅರೆಬರೆ ಮಾಹಿತಿ ನೀಡಿತೇ ಸರ್ಕಾರ?

Sep 02 2025, 01:00 AM IST
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ರಾಸಾಯನಿಕ ಕಂಪನಿಗಳಿಂದ ಜನಜೀವನ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಸ್ಥಳೀಯರ ಆಕ್ರೋಶ ಹಾಗೂ ಈ ಬಗ್ಗೆ ಸರ್ಕಾರ ಕೈಗೊಂಡ ಕ್ರಮ ಕುರಿತು ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಪ್ರಶ್ನಿಸಿದ್ದ ಹಿರಿಯ ಪರಿಷತ್‌ ಸದಸ್ಯ ಬಿ.ಜಿ.ಪಾಟೀಲ್‌ ಅವರಿಗೆ ಸರ್ಕಾರದ ಅಧಿಕಾರಿಗಳು ಅರೆಬರೆ ಮಾಹಿತಿ ನೀಡಿ, ಹಾರಿಕೆಯ ಉತ್ತರ ನೀಡಿದರೇ ?

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸರ್ಕಾರ ಬದ್ಧ

Sep 01 2025, 01:03 AM IST
ಜಿಲ್ಲೆಯ ಜನರಿಗೆ ಗುಣಮಟ್ಟ ಹಾಗೂ ಉತ್ಕೃಷ್ಟವಾದ ಲಸಿಕೆ ಮತ್ತು ಔಷಧಿಗಳು ದೊರೆತು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಎಂಎಸ್‌ಐಎಲ್‌ನ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.

ಸರ್ಕಾರ ಗ್ರಾಪಂ ನೌಕರರನ್ನು ಕಡೆಗಣಿಸುತ್ತಿದೆ: ಎಂ.ಬಿ. ನಾಡಗೌಡ

Sep 01 2025, 01:03 AM IST
ಸರ್ಕಾರ ಗ್ರಾಪಂ ಖಾಸಗೀಕರಣಕ್ಕೆ ಮುಂದಾಗಿದೆ. ಅದರ ಭಾಗವಾಗಿ ಕಡಿಮೆ ವೇತನ ನೀಡಿ ಜಲಸಖಿಯರನ್ನು ನೇಮಿಸಿಕೊಂಡು‌ ವಾಟರ್‌ ಮ್ಯಾನ್‌ ಗಳನ್ನು ತೆಗೆಯುವ ಕೆಲಸ ಆರಂಭವಾಗುತ್ತಿದೆ. ಹಾಗೆಯೇ ಕರವಸೂಲಿಗಾರರು, ಕಂಪ್ಯೂಟರ್ ಆಪರೇಟರ್‌ ಗಳನ್ನು ಕೆಲಸದಿಂದ ತೆಗೆದು, ತಮಿಳು‌ನಾಡು ಮಾದರಿಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಹೊರಟಿದೆ.

ಸರ್ಕಾರ ಬ್ಯಾಂಕ್ವೆಟ್‍ ಹಾಲ್‍ ಗೌರವ ಕಾಪಾಡಲಿ: ಬೆಲ್ಲದ

Aug 31 2025, 02:00 AM IST
ಬ್ಯಾಂಕ್ವೆಟ್‍ ಹಾಲ್‍ನಲ್ಲಿ ಮಾಜಿ ಅಡ್ವೊಕೇಟ್ ಜನರಲ್ ಪ್ರೊ. ರವಿವರ್ಮಕುಮಾರರ 50 ವರ್ಷದ ವೃತ್ತಿ ಸಂಭ್ರಮ ಸಮಾರಂಭಕ್ಕೆ ಅವಕಾಶ ನೀಡಲಾಗಿದೆ. ಸರ್ಕಾರಿ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗಿರುವ ಹಾಲ್‍ನಲ್ಲಿ ಖಾಸಗಿಯವರಿಗೂ ಅವಕಾಶ ನೀಡಿರುವುದು ಸರಿಯಲ್ಲ. ಇದರಿಂದ ಬ್ಯಾಂಕ್ವೆಟ್‍ ಹಾಲ್‍ ಘನತೆಗೆ ಧಕ್ಕೆ ಬರಲಿದೆ.

ಹಿಂದೂಗಳ ಹತ್ತಿಕ್ಕುವ ಸರ್ಕಾರ: ರೇಣು ಟೀಕೆ

Aug 31 2025, 01:08 AM IST
ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ, ಹೋರಾಟ ಮಾಡುತ್ತಾ ರಾಜಕಾರಣಕ್ಕೆ ಬಂದಿದ್ದೇನೆ. ಆ ಹೋರಾಟಗಳನ್ನು ಮಾಡಿದ್ದರಿಂದಲ್ಲೇ ಜನರು 3 ಬಾರಿ ಶಾಸಕನ್ನನ್ನಾಗಿ ಆಯ್ಕೆ ಮಾಡಿದ್ದಾರೆ. ನನ್ನ ವಿರುದ್ಧ ಎಷ್ಟೇ ಪ್ರಕರಣ ದಾಖಲಿಸಿದರೂ ಹೆದರುವುದಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಆಡಳಿತದಲ್ಲಿ ರಾಜ್ಯ ಸರ್ಕಾರ ವಿಫಲ: ಮಾಡಾಳು ಮಲ್ಲಿಕಾರ್ಜುನ್

Aug 30 2025, 01:00 AM IST
ರಾಜ್ಯ ಸರ್ಕಾರವು ಆಡಳಿತ ವ್ಯವಸ್ಥೆ ನಿಭಾವಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಹಿಂದೂ ವಿರೋಧಿ ಆಡಳಿತ ನಡೆಸುತ್ತಾ ರಾಜ್ಯದ ಬಹುಕೋಟಿ ಹಿಂದೂಗಳ ಶ್ರದ್ಧಾ-ಭಕ್ತಿಯ ಸ್ಥಳವಾದ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿರುವುದು ವಿಷಾಧನೀಯ ಎಂದು ತಾಲೂಕು ಬಿಜೆಪಿ ಮುಖಂಡ, ದಾವಣಗೆರೆ ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಮಾಡಾಳು ಮಲ್ಲಿಕಾರ್ಜುನ್ ಹೇಳಿದ್ದಾರೆ.

ಅಹಿಂದ ಪರಿಕಲ್ಪನೆಯಲ್ಲಿ ಕೈ ಸರ್ಕಾರ ಆಡಳಿತ

Aug 30 2025, 01:00 AM IST
ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ನೀಡಿದ್ದು ಕೋಟ್ಯಾಂತರ ರು. ಅನುದಾನವನ್ನು ಇದಕ್ಕೆ ನೀಡಲಾಗಿದೆ ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ಮಾಹಿತಿ ನೀಡಿದರು.

ಧರ್ಮಸ್ಥಳ ಪ್ರಕರಣ ಸೂಕ್ಷ್ಮ ವಿಷಯ: ರಾಜ್ಯ ಸರ್ಕಾರ ಯೋಚನೆ ಮಾಡಿ ಎಸ್‌ಐಟಿ ರಚಿಸಿದೆ : ಸಚಿವ ಮಂಕಾಳ ವೈದ್ಯ

Aug 26 2025, 01:05 AM IST
ರಾಜ್ಯ ಸರ್ಕಾರ ಯೋಚನೆ ಮಾಡಿ ಎಸ್‌ಐಟಿ ರಚಿಸಿ, ಯಾರಿಗೂ ತೊಂದರೆಯಾದಂತೆ ಎಚ್ಚರ ವಹಿಸಲಾಗಿದೆ

ನವೆಂಬರ್‌ ಕ್ರಾಂತಿಯಲ್ಲಿ ಕಾಂಗ್ರೆಸ್‌ ಸರ್ಕಾರ ಬ್ಯುಸಿ: ಆರ್‌. ಅಶೋಕ್‌ ಲೇವಡಿ

Aug 26 2025, 01:05 AM IST
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್‌ ಮುರಿದು ಒಂದು ವರ್ಷ ಕಳೆದರೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಹೊಸ ಗೇಟ್‌ ಅಳವಡಿಸಿಲ್ಲ.

ಸರ್ಕಾರ ಮಾತ್ರವಲ್ಲ, ಸಂತ್ರಸ್ತರಿಗೂ ಮೇಲ್ಮನವಿ ಅಧಿಕಾರ : ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Aug 26 2025, 01:03 AM IST

 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾದರೆ ಅವರ ವಿರುದ್ಧ ಸರ್ಕಾರ ಮಾತ್ರ ಮೇಲ್ಮನವಿ ಸಲ್ಲಿಸಬಹುದು ಎಂಬ ನಿಯಮವನ್ನು ಸಂತ್ರಸ್ತರಿಗೂ ವಿಸ್ತರಿಸಿರುವ ಸುಪ್ರೀಂ ಕೋರ್ಟು

  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 195
  • next >

More Trending News

Top Stories
ಬಂಗಾರಪ್ಪ ದಾಖಲೆ ಅಳಿಸಲು ಸಾಧ್ಯವಿಲ್ಲ : ಕೆ.ಎಚ್.ಮುನಿಯಪ್ಪ
ಸಂಪುಟ ಪುನಾರಚನೆ ಕುರಿತು ಬಿಸಿ ಚರ್ಚೆ
ಕೆರೆ ಪುನರುಜ್ಜೀವನಗೈದ ಬೆಂಗ್ಳೂರಿಗಗೆ ಮನ್‌ ಕಿ ಬಾತ್‌ಲ್ಲಿ ಮೋದಿ ಭೇಷ್‌
ಬಸ್ಸುಗಳಲ್ಲಿ ಸುರಕ್ಷತೆಗೆ ಸರ್ಕಾರ ತಾಕೀತು - ಕರ್ನೂಲ್‌ ಬಸ್‌ ಬೆಂಕಿ ದುರಂತ ಎಫೆಕ್ಟ್‌
ಅಲ್ಬೇನಿಯಾದ ಮೊದಲ ಎಐ ಸಚಿವೆ ಡಿಯೆಲ್ಲಾ ಈಗ ಗರ್ಭಿಣಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved