• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ದು ತಾಲಿಬಾನ್ ಸರ್ಕಾರ ಮಾದರಿ: ಸಿ.ಟಿ.ರವಿ

Apr 24 2024, 02:16 AM IST
ಪ್ರಧಾನಿ ನರೇಂದ್ರ ಮೋದಿ ದೇಶದ ಅಭಿವೃದ್ಧಿಯ ಟ್ರೈಲರ್ ಬಿಡುಗಡೆ ಮಾಡಿದರೆ, ಕಾಂಗ್ರೆಸ್ ತಾಲಿಬಾನ್ ಮಾದರಿ ಆಡಳಿತದ ಟ್ರೈಲರ್ ಬಿಡುಗಡೆ ಮಾಡಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಆತಂಕ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿಗೆ ತಪ್ಪಲ್ಲ: ಆನಂದಸ್ವಾಮಿ ಗಡ್ಡದೇವರಮಠ

Apr 23 2024, 01:49 AM IST
5 ಗ್ಯಾರಂಟಿಗಳನ್ನು ತಕ್ಷಣವೇ ಜಾರಿಗೊಳಿಸುವ ಮೂಲಕ ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಿದೆ ಎಂದು ಹಾವೇರಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.

ತಮಿಳುನಾಡಿಗೆ ನೀರು; ರೈತರ ಹಿತ ಮರೆತ ಸರ್ಕಾರ: ದೇವೇಗೌಡ

Apr 23 2024, 12:53 AM IST
ಈ ೯೨ನೇ ವಯಸ್ಸಿನಲ್ಲೂ ನನ್ನ ಹೋರಾಟ ಮುಂದುವರೆದಿದ್ದು, ತಮಿಳುನಾಡು ನಮ್ಮ ನೀರಾವರಿ ಹಕ್ಕನ್ನು ಕಸಿದುಕೊಳ್ಳುತ್ತಿದೆ. ತಮಿಳುನಾಡಿನ ಅಣತಿಯಂತೆ ನೀರು ಬಿಟ್ಟು ಸಿದ್ದರಾಮಯ್ಯ ಸರ್ಕಾರ ನಮ್ಮ ರೈತರ ಹಿತವನ್ನು ಮರೆತಿದೆ, ನಮ್ಮ ರಾಜ್ಯದ ಕೆಲವು ಭಾಗಗಳಲ್ಲಿ ನೀರಿಗೆ ಹಾಹಾಕಾರವಿದೆ. ಇದರ ಬಗ್ಗೆ ನಾನು ಪ್ರಧಾನಮಂತ್ರಿಯವರ ಬಳಿ ಚರ್ಚಿಸಿದ್ದು, ರಾಜ್ಯಕ್ಕೆ ನ್ಯಾಯದ ಭರವಸೆ ಸಿಕ್ಕಿದೆ. ಇದನ್ನು ಸರಿಪಡಿಸಲು ಶ್ರಮಿಸುತ್ತೇನೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ: ಆರೋಪ

Apr 23 2024, 12:52 AM IST
ನಮ್ಮ ತೆರಿಗೆ ಹಣದಿಂದ ಸೌಲಭ್ಯ ಕೊಡುತ್ತಿದ್ದಾರೆ. ಬರೀ ಸುಳ್ಳು ಹೇಳಿ ಕಾಲಹರಣ ಮಾಡುತ್ತಿದ್ದಾರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯಗೊಂಡಿದೆ.

ರಾಜ್ಯ ಸರ್ಕಾರ ಹಿಂದೂ ವಿರೋಧಿ ಸರ್ಕಾರ

Apr 23 2024, 12:52 AM IST
ಕನ್ನಡಪ್ರಭ ವಾರ್ತೆ ಇಂಡಿ: ನೇಹಾ ಹಿರೇಮಠ ಕೊಲೆ ಪ್ರಕರಣದ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಇಂತಹ ಹೇಳಿಕೆ ಗಮನಿಸಿದರೆ ರಾಜ್ಯ ಸರ್ಕಾರ ಹಿಂದು ವಿರೋಧಿ ಸರ್ಕಾರ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಬಂಥನಾಳ ಹಾಗೂ ಲಚ್ಯಾಣ ಪೀಠದ ಡಾ.ವೃಷಭಲಿಂಗ ಮಹಾಶಿವಯೋಗಿಗಳು ಬೇಸರ ವ್ಯಕ್ತಪಡಿಸಿದರು

ಹಿಂದೂ ಹೆಣ್ಣು ಮಕ್ಕಳ ಹತ್ಯೆಗೆ ಸಿದ್ದರಾಮಯ್ಯ ಸರ್ಕಾರ ಕಾರಣ: ಚಂದ್ರಶೇಖರ್

Apr 23 2024, 12:51 AM IST
ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಮತಕ್ಕಾಗಿ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ವಕ್ತಾರ ಚಂದ್ರಶೇಖರ್ ಆರೋಪಿಸಿದರು.

ಕರ್ನಾಟಕ ಬರ ಪರಿಹಾರ ಬಗ್ಗೆ ವಾರದಲ್ಲಿ ನಿರ್ಧಾರ: ಸುಪ್ರಿಂಗೆ ಕೇಂದ್ರ ಸರ್ಕಾರ ಅಫಿಡವಿಟ್‌

Apr 23 2024, 12:47 AM IST
ಪರಿಹಾರಕ್ಕೆ ಚುನಾವಣಾ ಆಯೋಗ ಸಮ್ಮತಿಸಿದೆ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದ ಹಿನ್ನೆಲೆಯಲ್ಲಿ ವಿಚಾರಣೆ 29ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್‌ ಕರ್ನಾಟಕಕ್ಕೆ ಸಿಹಿಸುದ್ದಿ ನೀಡುವ ಭರವಸೆಯಿದೆ.

ಪಂಚ ಗ್ಯಾರಂಟಿ ಜಾರಿ, ನುಡಿದಂತೆ ನಡೆದ ಸರ್ಕಾರ: ಗಡ್ಡದೇವರಮಠ

Apr 23 2024, 12:45 AM IST
ಶಿರಹಟ್ಟಿ ಪಟ್ಟಣದ ಮಾಗಡಿ ರಸ್ತೆ ಮೂಲಕ ನೆಹರು ವೃತ್ತ, ಬಸವೇಶ್ವರ ವೃತ್ತ, ಗಾಂಧಿ ವೃತ್ತ, ವಾಲ್ಮೀಕಿ ವೃತ್ತ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ರೋಡ್‌ ಶೋ ನಡೆಸಿದರು.

ಲವ್ ಜಿಹಾದ್, ಭಯೋತ್ಪಾದನೆಗೆ ಸರ್ಕಾರ ಕುಮ್ಮಕ್ಕು

Apr 23 2024, 12:45 AM IST
ಲವ್ ಜಿಹಾದ್, ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ನಾವು ಹೋರಾಟ ಆರಂಭಿಸಿದ್ದೇವೆ.

ಸರ್ಕಾರ 5 ಗ್ಯಾರಂಟಿ ಹೆಸರಿನಲ್ಲಿ ರಾಜ್ಯ ಬರಿದು ಮಾಡಿದೆ: ಎಚ್‌ಡಿಕೆ

Apr 22 2024, 02:02 AM IST
ದಾಸರಹಳ್ಳಿ ಕ್ಷೇತ್ರದಲ್ಲಿ ಎಚ್‌ಡಿಕೆ, ಡಿವಿಎಸ್ ರೋಡ್ ಶೋ ಮಾಡಿ ಶೋಭಾ ಕರಂದ್ಲಾಜೆ ಪರ ಮತಯಾಚನೆ ಮಾಡಿದ್ದಾರೆ.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 156
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved