ಬರಗಾಲದಲ್ಲಿ ರೈತರ ನೆರವಿಗೆ ಧಾವಿಸದ ಸರ್ಕಾರ: ನಿಖಿಲ್
Apr 15 2024, 01:23 AM ISTಮಂಡ್ಯ ಜಿಲ್ಲೆಗೆ ಎಚ್.ಡಿ.ಕುಮಾರಸ್ವಾಮಿ ಅವರ ಕೊಡುಗೆ ಏನು ಎಂದು ಪ್ರಶ್ನಿಸುವ ಕಾಂಗ್ರೆಸ್ ನಾಯಕರು, ಮೆಡಿಕಲ್ ಕಾಲೇಜು, ಎಸ್ ಪಿಟಿಸಿ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿ ಕಟ್ಟಡ ಹಾಗೂ 48 ಸೇತುವೆಗಳ ನಿರ್ಮಾಣ ಕಾರ್ಯಗಳನ್ನು ನೋಡಲಿ ಎಂದು ಸವಾಲು ನಿಖಿಲ್ ಹಾಕಿದರು.