• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬರ ಹಿನ್ನೆಲೆ: ಸರ್ಕಾರ ಪರಿಹಾರ ನೀಡುವಂತೆ ಒತ್ತಾಯ

Apr 06 2024, 12:52 AM IST
ಜಿಲ್ಲೆಯಲ್ಲಿ ತೀವ್ರ ಬರ ಇರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಕರೆಗೆ ಕನಿಷ್ಟ 25 ಸಾವಿರ ರು.ಪರಿಹಾರ ಕೊಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಒತ್ತಾಯಿಸಿದರು.

ಮಹದಾಯಿ ಕಾಮಗಾರಿ ಜಂಟಿ ತಪಾಸಣೆ: ಕೇಂದ್ರ ಸರ್ಕಾರ ಅಸ್ತು

Apr 06 2024, 12:49 AM IST
ಮಹದಾಯಿ ನದಿ ಜಲಾನಯನ ಪ್ರದೇಶದ ಜಂಟಿ ಪರಿಶೀಲನೆಗಾಗಿ ಗೋವಾ ಸರ್ಕಾರ ಮಾಡಿದ್ದ ಮನವಿಯನ್ನು ‘ಕಲ್ಯಾಣ ಮತ್ತು ಸಾಮರಸ್ಯ ಮಹದಾಯಿ ಪ್ರಗತಿಶೀಲ ನದಿ ಪ್ರಾಧಿಕಾರ’ (ಪ್ರವಾಹ್‌) ಸ್ವೀಕರಿಸಿದೆ ಎಂದು ಗೋವಾ ಸಚಿವ ಸುಭಾಷ್ ಶಿರೋಡ್ಕರ್ ಶುಕ್ರವಾರ ಹೇಳಿದ್ದಾರೆ.

ಬಡವರ ಬದುಕಿಗೆ ನಮ್ಮ ಸರ್ಕಾರ ನಮ್ಮ ಧ್ಯೇಯ: ತಮ್ಮಯ್ಯ

Apr 06 2024, 12:48 AM IST
ಭಾವನೆಗಳು ಬಡವರ ಹೊಟ್ಟೆ ತುಂಬಿಸುವುದಿಲ್ಲ ಎಲ್ಲ ಧರ್ಮದಲ್ಲೂ ಬಡವರಿದ್ದಾರೆ. ಬಡವರು ಶೋಷಿತ ವರ್ಗದವರ ಚಿಂತನೆ ನಡೆಸುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸುಳ್ಳು ಹೇಳದೆ ಎಲ್ಲ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಚಿಕ್ಕಮಗಳೂರು ಕ್ಷೇತ್ರದ ಶಾಸಕ ಎಚ್ .ಡಿ.ತಮ್ಮಯ್ಯ ಹೇಳಿದರು.

ರಾಜ್ಯದಲ್ಲಿ ಮತ್ತೆ ಡಬಲ್ ಇಂಜಿನ್ ಸರ್ಕಾರ: ಪ್ರಮೋದ್ ಸಾವಂತ್

Apr 05 2024, 01:01 AM IST
ಕಾಂಗ್ರೆಸ್ ಜಾತಿ ಆಧಾರದ ಮೇಲೆ ರಾಜಕಾರಣ ಮಾಡಿದರೆ, ಬಿಜೆಪಿ ವಿಕಾಸದ ಮೇಲೆ ರಾಜಕಾರಣ ಮಾಡುತ್ತಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರವಾಗಿದೆ. ಕಾಂಗ್ರೆಸ್‌ನಿಂದ ದೇಶ ಪ್ರಗತಿಯತ್ತ ಸಾಗಲು ಎಂದಿಗೂ ಸಾಧ್ಯವಿಲ್ಲ. ಕರ್ನಾಟಕದ ೨೮ ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ದೇಶಾದ್ಯಂತ ೪೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ ಮೈತ್ರಿಕೂಟ ಜಯಗಳಿಸಲಿದೆ.

ಪುಲ್ವಾಮಾ ದಾಳಿ ಮಾಡಿದವರನ್ನು ಕೇಂದ್ರ ಸರ್ಕಾರ ಈವರೆಗೂ ಬಂಧಿಸಿಲ್ಲ: ಶಾಸಕ ಶ್ರೀನಿವಾಸ್

Apr 05 2024, 01:00 AM IST
ಪುಲ್ವಾಮಾ ದಾಳಿಯಾಳಿ ಐದು ವರ್ಷವೇ ಕಳೆದಿದದರೂ ಈವರೆಗೂ ಒಬ್ಬರನ್ನೂ ಹಿಡಿದಿರುವುದು ಶಿಕ್ಷೆ ಕೊಟ್ಟಿರುವ ಉದಾಹರಣೆಯೇ ಇಲ್ಲ ಎಂದು ಗುಬ್ಬಿ ಶಾಸಕ ಎಸ್‌.ಆರ್‌.ಶ್ರೀನಿವಾಸ್ ತಿಳಿಸಿದ್ದಾರೆ.

ನಾಡಗೀತೆ ಖಾಸಗಿ ಶಾಲೆಗೂ ಅನ್ವಯ: ಸರ್ಕಾರ

Apr 04 2024, 02:00 AM IST
ನಾಡಗೀತೆ ಸಾಂವಿಧಾನಿಕವಾಗಿ ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ದಿ.ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲೆ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶ ರಾಜ್ಯದ ಖಾಸಗಿ ಶಾಲೆಗಳಿಗೂ ಅನ್ವಯಿಸಲಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಸ್ಪಷ್ಟೀಕರಣ ನೀಡಿದೆ.

ನಮ್ದೇ ಸರ್ಕಾರ ಇದೆ, ನಮ್ಮವರನ್ನೇ ಗೆಲ್ಲಿಸಿಕೊಳ್ಳೋಣ

Apr 04 2024, 01:07 AM IST
ರಾಜ್ಯದಲ್ಲಿ ನಮ್ಮದೇ ಸರ್ಕಾರ ಅಧಿಕಾರದಲ್ಲಿದೆ, ನಮ್ಮವರೇ ಆದ ಬಿ.ಎನ್.ಚಂದ್ರಪ್ಪ ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿಕೊಳ್ಳೋಣ ಎಂದು ಶಾಸಕ ಟಿ.ರಘುಮೂರ್ತಿ ಮನವಿ ಮಾಡಿದರು.

ಕೇಂದ್ರ ಸರ್ಕಾರ ಉದ್ಯಮಿಗಳಿಗೆ ಕೋಟ್ಯಂತರ ಹಣ ನೀಡಿದರೆ ದಿವಾಳಿಯಾಗುವುದಿಲ್ಲವೇ?: ಜೆ.ಪಿ. ಹೆಗ್ಡೆ

Apr 04 2024, 01:07 AM IST
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜೆಪಿ ಹೆಗ್ಡೆ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಪಕ್ಷ ಕಾರ್ಯಕರ್ತರ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಹೆಗ್ಡೆ ಅವರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನ

Apr 04 2024, 01:04 AM IST
ಲೋಕಸಭಾ ಚುನಾವಣಾ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು.

ಲೋಕ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ಸರ್ಕಾರ ಪತನ: ಶೆಟ್ಟರ

Apr 03 2024, 01:35 AM IST
ಲೋಕಸಭೆ ಚುನಾವಣೆ ನಂತರ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಭವಿಷ್ಯ ನುಡಿದರು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 156
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved