ಬೆಲೆ ಏರಿಕೆಯನ್ನು ಸರ್ಕಾರ ತಕ್ಷಣವೇ ಹಿಂಪಡೆಯಲಿ:  ಹೊಸೂರು ದಿನೇಶ್
Jun 18 2024, 12:49 AM ISTಕೊಪ್ಪ, ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡಿ ರಾಜ್ಯದ ಜನರನ್ನು ಬೀದಿಗೆ ತಂದಿದೆ. ಅಗತ್ಯವಾಗಿ ಬಳಕೆ ಯಾಗುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮೂಲಕ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ ಎಂದು ಕೊಪ್ಪ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಕೆ. ದಿನೇಶ್ ಹೊಸೂರು ಹೇಳಿದರು.