• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾವಿರಾರು ಕೋಟಿ ಸಾಲ ಮಾಡಿಟ್ಟಿದೆ ಬಿಜೆಪಿ ಸರ್ಕಾರ

Feb 03 2024, 01:49 AM IST
ಮುದ್ದೇಬಿಹಾಳ ಪಟ್ಟಣದ ವಿಬಿಸಿ ಹೈಸ್ಕೂಲ್‌ ಮೈದಾನದಲ್ಲಿ ತಾಲೂಕಿನ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಹಾಗೂ ಸರ್ಕಾರ ಗ್ಯಾರಂಟಿ ಯೋಜನೆಗಳ ಕಾರ್ಯಕ್ರಮದಲ್ಲಿ ಪಟ್ಟಣದ ಪುರಸಭೆಯ ಪೌರಾಡಳಿತದ ವತಿಯಿಂದ ಪೌರ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಮಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ)

ಪಿಎಂ ಆವಾಸ್‌ ಯೋಜನೆಯಡಿ ಮಧ್ಯಮ ವರ್ಗದವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರ ನೆರವು

Feb 02 2024, 01:04 AM IST
ಬಡವರು ಮತ್ತು ಮಧ್ಯಮ ವರ್ಗದವರು ಮನೆ ಕಟ್ಟಿಕೊಳ್ಳಲು ಸದ್ಯದಲ್ಲೇ ಹೊಸ ಯೋಜನೆ ಘೋಷಣೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ. ಅಲ್ಲದೆ ಪಿಎಂ ಆವಾಸ್‌ ಯೋಜನೆಯಡಿ ಬಡವರಿಗೆ ಇನ್ನೂ 2 ಕೋಟಿ ಮನೆ ಕಟ್ಟುವುದಾಗಿ ತಿಳಿಸಿದ್ದಾರೆ.

ಬಿಜೆಪಿ ಶೇ.40, ಕೈ ಸರ್ಕಾರ ಇನ್ನೂ ಹೆಚ್ಚು ಭ್ರಷ್ಟ: ಬಿ.ಶಿವರಾಂ

Feb 02 2024, 01:04 AM IST
ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಮೊದಲು ಬಿಜೆಪಿ ೪೦ ಪರ್ಸೆಂಟ್ ಸರ್ಕಾರ ಎಂದು ಆರೋಪ ಮಾಡಿದ್ದೆವು. ಆದರೆ ಈಗ ಕಾಂಗ್ರೆಸ್‌ ಸರ್ಕಾರದಲ್ಲಿ ಅದಕ್ಕಿಂತ ಹೆಚ್ಚಾಗಿದ್ದು, ಅದಕ್ಕೆ ಕಡಿವಾಣ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದೇನೆ ಎಂದು ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಶಿವರಾಂ ತಮ್ಮದೇ ಸರ್ಕಾರದ ವಿರುದ್ಧ ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದರು.

ಕುಸ್ತಿ ಕಿಂಗ್‌ ದಾವಲ್‌ಸಾಬಗೆ ಬೇಕಿದ ಸರ್ಕಾರ ನೆರವು

Feb 01 2024, 02:04 AM IST
ನೆರೆಯ ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯಗಳ ಕುಸ್ತಿ ಪಂದ್ಯಾವಳಿಯಲ್ಲಿ ದಾವಲ್‌ಸಾಬ್ ಕುಸ್ತಿ ಎಂದರೆ ಜನಸ್ತೋಮವೇ ಕೂಡುತ್ತಿತ್ತು. ಇವರು ಬೆಂಗಳೂರು, ಮೈಸೂರು, ಮುಂಬೈ, ಪುಣೆಗಳಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಸೆಣಸಿ ಕುಸ್ತಿ ಪ್ರೇಮಿಗಳ ಮನಸೆಳೆದ ಮಲ್ಲ.

ಕೇಂದ್ರ ಸರ್ಕಾರ ರಾಜ್ಯಕ್ಕೆ ಹಣ ಬಿಡುಗಡೆ ಮಾಡಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Feb 01 2024, 02:01 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಅಭಿವೃದ್ಧಿ ಕೆಲಸಗಳಿಗೂ ಅನುದಾನ ಕೊಟ್ಟು ಸುಭಿಕ್ಷವಾಗಿ ಆಡಳಿತ ನಡೆಸುತ್ತಿದೆ. ಕಳೆದ ಐದು ವರ್ಷದಲ್ಲಿ ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಬರಬೇಕಿದ್ದ 1.78 ಸಾವಿರ ಕೋಟಿ ಹಣ ಇನ್ನೂ ಬಂದಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ಸಹ ನಮ್ಮ ರಾಜ್ಯಕ್ಕೆ ಬರಬೇಕಿದ್ದ ಅನುದಾನವನ್ನು ಕೊಟ್ಟಿಲ್ಲ.

ಬಡವರು, ರೈತರು ದಲಿತ ವಿರೋಧಿ ಕೈ ಸರ್ಕಾರ: ವಿಜಯೇಂದ್ರ

Jan 31 2024, 02:21 AM IST
ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್‌ ಭ್ರಷ್ಟಾಚಾರ ಆರೋಪ ಮಾಡಿದರು. ಆದರೆ ಈಗ ಬೆಂಗಳೂರು ನಗರದಲ್ಲಿ ಮನೆ ಕಟ್ಟಲು, ಸ್ಯಾಂಕ್ಷನ್‌ ತೆಗೆದುಕೊಳ್ಳಬೇಕು ಎಂದರೆ ಸ್ಕ್ವಾರ್‌ ಫೀಟ್‌ಗೆ 100 ರು.ನಂತೆ ಲಂಚ ಕೊಡಬೇಕು. ಮುಂದಿನ ಲೋಕಸಭೆ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುವ ವೇಳೆ ಸ್ಕ್ವಾರ್‌ ಫೀಟ್‌ ಮಂತ್ರಿ ಅಂತ ಹೊಸ ಖಾತೆ ಮಾಡಿದರೂ ಆಶ್ಚರ್ಯ ಇಲ್ಲ ಎಂದು ವಿಜಯೇಂದ್ರ ಲೇವಡಿ ಮಾಡಿದರು.

ಕಾಂಗ್ರೆಸ್ ಸರ್ಕಾರ ಜನತೆ ಕ್ಷಮೆ ಕೇಳಲಿ: ಮಾಜಿ ಡಿಸಿಎಂ ಕಾರಜೋಳ

Jan 31 2024, 02:19 AM IST
ಲೋಕಾಪುರ: ಬಿಜೆಪಿ ಸರ್ಕಾರದಲ್ಲಿ ಶೇ.೪೦ರಷ್ಟು ಕಮಿಷನ್ ಕುರಿತು ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ 8 ತಿಂಗಳಾದರೂ ಸಾಬೀತು ಪಡಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಕಾಂಗ್ರೆಸ್‌ ಕರ್ನಾಟಕ ಜನತೆಯ ಕ್ಷಮೆ ಕೇಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ೨೦೧೩ ರಿಂದ ೨೦೨೩ರವರೆಗೆ ನಡೆದ ಭ್ರಷ್ಟಾಚಾರ ಆರೋಪದ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಎಲ್ಲ 28 ಸೀಟ್‌ ಗೆದ್ದರೆ ಕಾಂಗ್ರೆಸ್‌ ಸರ್ಕಾರ ಇರಲ್ಲ: ಅಶೋಕ್‌

Jan 31 2024, 02:18 AM IST
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರಿನಲ್ಲೇ ರಾಮ ಇದೆ ಎನ್ನುತ್ತಾರೆ. ವೀರಪ್ಪನ್ ಹೆಸರಲ್ಲಿ ವೀರ ಇದೆ, ಅವನೇನು ವೀರ ಕೆಲಸ ಮಾಡಿದ್ದಾನಾ? ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ ಇದೆ. ಆದರೆ ಅವರ ಹೃದಯ ಮಾತ್ರ ಟಿಪ್ಪು ಟಿಪ್ಪು ಎನ್ನುತ್ತಿದೆ ಎಂದು ಲೇವಡಿ ಮಾಡಿದ ಆರ್‌. ಅಶೋಕ್‌.

ವಿದ್ಯಾರ್ಥಿಗಳು, ಯುವಕರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ

Jan 31 2024, 02:16 AM IST
ವಿದ್ಯಾರ್ಥಿಗಳು, ಯುವಕರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ. ಶಿಕ್ಷಣ ಇದ್ದರೂ ಪೂರಕ ಉದ್ಯೋಗ ಸವಾಲು: ಪಾಟೀಲ್‌

ಸಿದ್ದರಾಮಯ್ಯ ಸರ್ಕಾರ ಜನರಲ್ಲಿ ಗೊಂದಲ ಮೂಡಿಸಿದೆ: ಕೋಟ

Jan 31 2024, 02:16 AM IST
ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಿದೆ, ಲೋಕ ಚುನಾವಣೆವರೆಗೆ ಇದನ್ನು ಮುಂದೆ ತೆಗೆದುಕೊಂಡು ಹೋಗುವ ಯೋಚನೆ ಮಾಡಿದಂತಿದೆ. ಆಯೋಗದ ವರದಿಯ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಹಿಂದುಳಿದ ವರ್ಗ, ದಲಿತ, ಪರಿಶಿಷ್ಟರನ್ನು ಕತ್ತಲಲ್ಲಿಡುವ ಕೆಲಸ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯರ ಈ ನಿಲುವು ಖಂಡಿಸುತ್ತೇನೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 156
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved