• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಬಿಜೆಪಿ ಸರ್ಕಾರ ಬಡವರು, ರೈತರ ಪರ: ಕ್ರಿಶನ್ ಪಾಲ್

Jan 12 2024, 01:45 AM IST
ದೇಶದ ಸರ್ವ ಜನರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹಲವು ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ ಕೇಂದ್ರ ಸಚಿವ, ನಮ್ಮ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಜನರಿಗೆ ಯೋಜನೆ ಫಲ ದೊರಕುವಂತೆ ಮಾಡಲು ವಿಕಸಿತ ಸಂಕಲ್ಪ ಯಾತ್ರೆಯ ಮೂಲಕ ಮೋದಿ ಗಾಡಿ ನಿಮ್ಮ ಹಳ್ಳಿಗಳಿಗೆ ಬಂದಿದೆ

ಅನ್ನದಾತನ ಜೀವನ ಸುಧಾರಣೆಗೆ ಕಾಂಗ್ರೆಸ್ ಸರ್ಕಾರ ಬದ್ಧ

Jan 11 2024, 01:31 AM IST
ಹೊಸಕೋಟೆ: ದೇಶದಲ್ಲಿ 50 ರಿಂದ 60 ರಷ್ಟು ಭಾಗದ ಜನತೆ ಕೃಷಿ ಆಧಾರಿತ ಜೀವನಕ್ರಮವನ್ನು ಅನುಸರಿಸುತ್ತಿದ್ದಾರೆ ಇಂತಹ ರೈತರ ಬಾಳನ್ನು ಬೆಳಗಿಸಲು ವಿಧ್ಯಾರ್ಥಿಗಳು ಪಣತೊಡಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ವಿಧ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಧಾವಿಸಲಿ: ಅಭಿನವ ಚೆನ್ನಬಸವ ಸ್ವಾಮೀಜಿ

Jan 10 2024, 01:45 AM IST

ಆಧುನಿಕ ಯುಗದಲ್ಲಿ ರೈತರು ಎಷ್ಟೇ ಕಷ್ಟ ಬಂದರೂ ಕೃಷಿ ಕ್ಷೇತ್ರ ಮರೆತಿಲ್ಲ. ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಅವರ ಕಷ್ಟಕ್ಕೆ ನೆರವಾಗಬೇಕಿದೆ ಎಂದು ಮಲ್ಲನಕೆರೆ ಮಠದ ಅಭಿನವ ಚೆನ್ನಬಸವ ಸ್ವಾಮೀಜಿ ತಿಳಿಸಿದರು.

ಐಸಿಸ್‌ ಸರ್ಕಾರ: ಪ್ರಧಾನಿ, ಜೋಶಿ ರಾಜೀನಾಮೆ ನೀಡಲಿ

Jan 09 2024, 02:00 AM IST
ಕೀಳುಮಟ್ಟದ ಹೇಳಿಕೆ ನೀಡುತ್ತಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು. ಇಲ್ಲವಾದರೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಕಿಡಿಕಾರಿದರು.

ನುಡಿದಂತೆ ನಡೆಯುತ್ತಿರುವ ಸರ್ಕಾರ ನಮ್ಮದು: ಸಚಿವ ಸಂತೋಷ ಲಾಡ್

Jan 09 2024, 02:00 AM IST
ಸೋಮವಾರ ಹುಬ್ಬಳ್ಳಿಯ ನೇಕಾರ ನಗರದ ಹನ್ಫಿ ಟೌನ್ ನಲ್ಲಿ 2021-22ನೇ ಸಾಲಿನ 15ನೇ ಹಣಕಾಸಿನ ಯೋಜನೆಯ ಅಡಿ ₹4.15 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ವೆಟ್ ವೆಲ್ ಹಾಗೂ ಒಳಚರಂಡಿ ಕಾಮಗಾರಿ ಲೋಕಾರ್ಪಣೆಗೊಳಿಸಲಾಯಿತು.

ಯಾದಗಿರಿ: ರೈತರ ಹೋರಾಟಕ್ಕೆ ಮಣಿದ ಸರ್ಕಾರ

Jan 08 2024, 01:45 AM IST
ಶಹಾಪುರ ತಾಲೂಕಿನ ಭೀಮರಾಯನ ಗುಡಿಯ ಕೆಬಿಜೆಎನ್ಎಲ್ ಕಚೇರಿ ಮುಂದೆ 23 ದಿನಗಳಿಂದ ಮೆಣಸಿನಕಾಯಿ ಬೆಳೆ ರಕ್ಷಣೆಗೆ ನೀರು ಹರಿಸುವಂತೆ ಆಗ್ರಹಿಸಿ ರೈತರ ಧರಣಿ ಪರಿಣಾಮ ಕಾಲುವೆಗೆ 2.75 ಟಿಎಂಸಿ ನೀರು ಹರಿಸಲು ಸರ್ಕಾರ ಒಪ್ಪಿಗೆ.

ರಾಜ್ಯ ಬರಗಾಲ ನಿರ್ವಹಣೆಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ

Jan 08 2024, 01:45 AM IST
ರಾಜ್ಯದ 240 ತಾಲೂಕುಗಳ ಪೈಕಿ 220 ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಸದ್ಯದಲ್ಲಿಯೇ ರೈತರಿಗೆ ಬರ ಪರಿಹಾರದ ಹಣ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಈಗಾಗಲೇ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆಯಿಂದ ಬರ ಪರಿಹಾರ ಹಣ ನೀಡಲು ರೈತರಿಂದ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸಲಾಗಿದೆ.

ಪಾರಂಪರಿಕ ವೈದ್ಯ ಪದ್ಧತಿ ಉಳಿಸಲು ಸರ್ಕಾರ ಗಮನ ಹರಿಸಬೇಕು: ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ

Jan 08 2024, 01:45 AM IST
ಪಾರಂಪರಿಕ ವೈದ್ಯ ಪದ್ಧತಿ ವೈದ್ಯಕೀಯ ಜಗತ್ತಿಗೆ ಮೂಲ ಬೇರಿದ್ದಂತೆ. ಮೂಲ ಬೇರಿಲ್ಲವೆಂದರೆ ಆಧುನಿಕ ಶೈಲಿಗೆ ಬಂದವರೆಲ್ಲರೂ ನಶಿಸಿ ಹೋಗುತ್ತಾರೆ. ಭೂಮಿ ಮೇಲಿರುವ ಪ್ರತಿಯೊಂದು ಗಿಡವೂ ಸಹ ಒಂದಲ್ಲ ಒಂದು ರೀತಿಯ ಔಷಧಿಗೆ ಬಳಕೆಯಾಗುತ್ತದೆ. ನಮ್ಮ ಗಿಡಮೂಲಿಕೆಗಳ ಪ್ರಬೇಧಗಳು ಅಳಿಯಬಾರದು, ಮುಂದಿನ ಪೀಳಿಗೆಗೆ ಅದು ಅನುಕೂಲವಾಗಲಿದೆ.

ಮೂರನೇ ಹಸಿರು ಕ್ರಾಂತಿಗೆ ಮುನ್ನುಡಿ ಬರೆಯುತ್ತಿರುವ ಮೋದಿ ಸರ್ಕಾರ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jan 08 2024, 01:45 AM IST
ಮೂರನೇ ಹಸಿರು ಕ್ರಾಂತಿಗೆ ಮುನ್ನುಡಿ ಬರೆಯುತ್ತಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಮೋ ಡ್ರೋಣ್ ದೀದಿಯವರಿಗೆ ತರಬೇತಿ ನೀಡಿ, ಶೇ.೮೦ ಸಬ್ಸಿಡಿ ಮೂಲಕ ಡ್ರೋಣ್‌ಗಳನ್ನು ವಿತರಿಸಲು ಮುಂದಾಗಿದೆ.

ಯಾದಗಿರಿ: ಕಾಲುವೆಗೆ ನೀರು ಸರ್ಕಾರ ಒಪ್ಪಿಗೆ, ಡಿಸಿಎಂಗೆ ಶಾಸಕ ಕಂದಕೂರು ಧನ್ಯವಾದ

Jan 08 2024, 01:45 AM IST
ಶಹಾಪುರ ನಗರದಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ಮಣಿದು 2.75ಟಿಎಂಸಿ ನೀರು ಬೀಡಲು ಒಪ್ಪಿಗೆ ಸೂಚಿಸಿದಕ್ಕೆ ಗುರುಮಠಕಲ್‌ ಶಾಸಕ ಶರಣಗೌಡ ಕಂದುಕೂರ ಡಿಸಿಎಂಗೆ ಅಭಿನಂದನೆ ಸಲ್ಲಿಸಿದ್ದಾರೆ.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 156
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved