• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಮ್ಮ ಸರ್ಕಾರ ಇದ್ದಾಗ ಬೊಮ್ಮಾಯಿ, ಅಶೋಕ ಏನ್ಮಾಡ್ತಿದ್ರು?: ಪ್ರಿಯಾಂಕ್‌ ಖರ್ಗೆ

Jan 07 2024, 01:30 AM IST
ಬೊಮ್ಮಾಯಿ ಹಾಗೂ ಆರ್‌.ಅಶೋಕ ತಮ್ಮ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದಾಗ ರಾಮಭಕ್ತರ ಮೇಲಿನ ಕೇಸ್‌ ವಾಪಸ್‌ ಯಾಕೆ ಪಡೆಯಲಿಲ್ಲ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.

ಶ್ರಮಜೀವಿಗಳ ಭದ್ರತೆಗೆ ಸರ್ಕಾರ ಯೋಜನೆಗಳು ರೂಪಿಸಬೇಕು: ಇಮ್ತಿಯಾಜ ಮಾನ್ವಿ

Jan 07 2024, 01:30 AM IST
ನಗರಗಳ ಉಸಿರು ಆಗಿರುವ ಸ್ಲಂಗಳಲ್ಲಿ ಬದುಕುತ್ತಿರುವ ಅಳಿವಿನ ಅಂಚಿನಲ್ಲಿರುವ ಶ್ರಮಜೀವಿಗಳ ಅಭಿವೃದ್ಧಿ ಹಾಗೂ ಭದ್ರತೆಗೆ ಸರ್ಕಾರಗಳು ಯೋಜನೆಗಳನ್ನು ರೂಪಿಸಬೇಕೆಂದು ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಇಮ್ತಿಯಾಜ ಆರ್. ಮಾನ್ವಿ ಹೇಳಿದರು.

ಶ್ರಮಜೀವಿಗಳ ಭದ್ರತೆಗೆ ಸರ್ಕಾರ ಯೋಜನೆಗಳು ರೂಪಿಸಬೇಕು: ಇಮ್ತಿಯಾಜ ಮಾನ್ವಿ

Jan 07 2024, 01:30 AM IST
ನಗರಗಳ ಉಸಿರು ಆಗಿರುವ ಸ್ಲಂಗಳಲ್ಲಿ ಬದುಕುತ್ತಿರುವ ಅಳಿವಿನ ಅಂಚಿನಲ್ಲಿರುವ ಶ್ರಮಜೀವಿಗಳ ಅಭಿವೃದ್ಧಿ ಹಾಗೂ ಭದ್ರತೆಗೆ ಸರ್ಕಾರಗಳು ಯೋಜನೆಗಳನ್ನು ರೂಪಿಸಬೇಕೆಂದು ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಇಮ್ತಿಯಾಜ ಆರ್. ಮಾನ್ವಿ ಹೇಳಿದರು.

ರಾಜ್ಯ ಸರ್ಕಾರ ರೈತರಿಗೆ ನೀಡುತ್ತಿರುವ ಬರ ಪರಿಹಾರ ಹೆಚ್ಚಿಸಬೇಕು-ಮೇಟಿ

Jan 07 2024, 01:30 AM IST
ರಾಜ್ಯ ಸರ್ಕಾರ ರೈತರ ಹಿತ ಕಾಪಾಡುವ ಕಾರ್ಯ ಮಾಡದಿರುವುದು ಹಾಗೂ ಬರ ಪರಿಹಾರವಾಗಿ ಪ್ರತಿ ರೈತರಿಗೆ ರು. 2 ಸಾವಿರ ನೀಡುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ವಾಸುದೇವ ಮೇಟಿ ಹೇಳಿದರು.

ನೇಮಕಾತಿಯಲ್ಲಿ ಸರ್ಕಾರ ಕನ್ನಡಿಗರಿಗೆ ಮೊದಲ ಪ್ರಾಶಸ್ತ್ಯ ನೀಡಲಿ

Jan 07 2024, 01:30 AM IST
ಕರ್ನಾಟಕದಲ್ಲಿ ಕನ್ನಡ ಭಾಷೆ ಉಳಿಸಲು, ಅಭಿವೃದ್ಧಿಪಡಿಸಲು ಮುಖ್ಯವಾಗಿ ಖಾಸಗಿ ಮತ್ತು ಸರ್ಕಾರಿ ಹುದ್ಧೆಗಳ ನೇಮಕಾತಿಯಲ್ಲಿ ಕನ್ನಡಿಗರನ್ನೇ ಆಯ್ಕೆ ಮಾಡಬೇಕು, ಆ ಮೂಲಕ ರಾಷ್ಟ್ರೀಕೃತ ಬ್ಯಾಂಕ್, ಖಾಸಗಿ ಕಂಪನಿ, ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅವಮಾನವನ್ನು ತಪ್ಪಿಸಬೇಕು ಎಂದು ಸೊರಬದಲ್ಲಿ ನಡೆದ ಶಿವಮೊಗ್ಗ ಜಿಲ್ಲಾ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಕೆ.ಪಿ. ಮಾನ್ವಿ ಕರೂರು ಹೇಳಿದ್ದಾರೆ.

ರೈತ ಆತ್ಮಹತ್ಯೆಗೆ ಸರ್ಕಾರ, ಕೃಷಿ ವಿಜ್ಞಾನಿಗಳು ನೇರ ಹೊಣೆ: ರೈತ ಸಂಘ ಆರೋಪ

Jan 06 2024, 02:00 AM IST
ಅಡಕೆ ಹಳದಿ ರೋಗದಿಂದ ಕೃಷಿಯಲ್ಲಿ ನಷ್ಟಉಂಟಾಗಿ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸರ್ಕಾರ, ಕೃಷಿ ವಿಜ್ಞಾನಿಗಳೇ ನೇರ ಹೊಣೆ ಎಂದು ರೈತ ಸಂಘ ಆರೋಪಿಸಿದೆ.

ರಾಜ್ಯ ಸರ್ಕಾರ ರೈತರ ಮರೆತಿದೆ: ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಬೇಸರ

Jan 04 2024, 01:45 AM IST
ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬರಬೇಕು. ಆದರೆ ರಾಜ್ಯ ಸರ್ಕಾರ ರೈತರನ್ನು ಮರೆತಿದೆ ಎಂದು ರೈತ ಸಂಘದ ರಾಜ್ಯ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಬೇಸರ ವ್ಯಕ್ತಪಡಿಸಿದರು. ಅರಸೀಕೆರೆಯ ನಡೆದ ವಿಶ್ವ ರೈತ ದಿನಾಚರಣೆಯಲ್ಲಿ ಮಾತನಾಡಿದರು.

ಸರ್ಕಾರ ವಿಶ್ವಕರ್ಮ ವಿಶ್ವವಿದ್ಯಾಲಯ ತೆರೆಯಬೇಕು: ಧನಿಯಕುಮಾರ್‌ ಒತ್ತಾಯ

Jan 04 2024, 01:45 AM IST
ಜಿಲ್ಲಾ ಹಿಂದುಳಿದ ಸಮುದಾಯಗಳ ಒಕ್ಕೂಟದ ವತಿಯಿಂದ ಅಮರಶಿಲ್ಪಿ ಜಕಣಾಚಾರಿ ಜಯಂತಿಯನ್ನು ನಗರದ ಕಾಳಿದಾಸ ಹಾಸ್ಟಲ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಕುಮಾರ್ ನೇತೃತ್ವದಲ್ಲಿ ಆಚರಿಸಲಾಯಿತು.

ಮಹಿಳೆ ಮೇಲೆ ಹಲ್ಲೆ - ಸರ್ಕಾರ ಗಂಭೀರ ಕ್ರಮ ತೆಗೆದುಕೊಳ್ಳಲಿದೆ

Jan 04 2024, 01:45 AM IST
ಇಂತಹ ಪ್ರಕರಣಗಳ ಬಗ್ಗೆ ಸರ್ಕಾರ ಸುಮ್ಮನೆ ಕೂತಿಲ್ಲ. ಬೆಳಗಾವಿಯೇ ಆಗಲಿ, ಮಂಗಳೂರೇ ಆಗಲಿ ಎಲ್ಲಿ ನಡೆದರೂ ತಪ್ಪಿತಸ್ಥರ ಮೇಲೆ ಕ್ರಮವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಎನ್ನುವುದನ್ನು ಪದೇ ಪದೇ ನೆನಪು: ಬಿಜೆಪಿ

Jan 04 2024, 01:45 AM IST
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯರಿಂದ ದ್ವೇಷದ ರಾಜಕಾರಣ ಮಾಡಲಾಗುತ್ತಿದ್ದು, ೩೧ ವರ್ಷದ ಪ್ರಕರಣವನ್ನು ಕೆದಕಿ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿದ್ದಾರೆ. ತಾನು ಹಿಂದೂ ವಿರೋಧಿ ಎಂಬುದನ್ನು ರಾಜ್ಯ ಮತ್ತು ದೇಶದ ಜನರಿಗೆ ಪದೇ ಪದೇ ನೆನಪು ಮಾಡುವ ರೀತಿ ಕೆಲಸ ಮಾಡುತ್ತಿದೆ.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 156
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved