ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆಯಲು ಸರ್ಕಾರ ಹಿಂದೇಟು
Dec 21 2023, 01:15 AM ISTಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಚುನಾವಣೆ ಪೂರ್ವದಲ್ಲಿ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಕೃಷಿ ಕಾಯ್ದೆಗಳನ್ನ ವಾಪಸ್ ಪಡೆದಿಲ್ಲ. ಈಗಲೂ ಮೀನಾಮೇಷ ಎಣಿಸುತ್ತಿದೆ. ಕೃಷಿಕಾಯ್ದೆಗಳ ವಿಚಾರದಲ್ಲಿ ಬಿಜೆಪಿಯವರಿಗೂ ಯಾವುದೇ ವ್ಯತ್ಯಾಸ ಇಲ್ಲ ಎಂದು ಹರಿಹಾಯ್ದರು.