ಸಿದ್ದು ಸರ್ಕಾರ ಆರ್ಥಿಕವಾಗಿ ದಿವಾಳಿ: ವಿಜಯೇಂದ್ರ
Dec 14 2023, 01:30 AM ISTರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿ ಆರ್ಥಿಕವಾಗಿ ದಿವಾಳಿಯಾಗಿದ್ದು, ರೈತರ, ರಾಜ್ಯದ ಅಭಿವೃದ್ಧಿಗೆ ಹಣಕಾಸು ಹೊಂದಾಣಿಕೆ ಮಾಡದೆ ಕೇಂದ್ರದ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಸದಸ್ಯ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.