• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ವಲಸಿಗರಿಗೆ ಸರಪಳಿ ತೊಡಿಸಿದ ಅಮೆರಿಕದ ಟ್ರಂಪ್‌ ಸರ್ಕಾರ : ವಾವ್‌ ಎಂದ ಮಸ್ಕ್‌

Feb 20 2025, 12:45 AM IST

ಅಮೆರಿಕದ ಟ್ರಂಪ್‌ ಸರ್ಕಾರ ಅಕ್ರಮ ವಲಸಿಗರ ಕೈಗೆ ಕೋಳ ಮತ್ತು ಕಾಲಿಗೆ ಸರಪಳಿ ತೊಡಿಸಿ ಅಮೆರಿಕದಿಂದ ಹೊರದಬ್ಬುತ್ತಿರುವ ವಿಡಿಯೋವನ್ನು ಶ್ವೇತಭವನ ಮಂಗಳವಾರ ಬಿಡುಗಡೆ ಮಾಡಿದೆ. ಸಾಲದ್ದಕ್ಕೆ ಇದಕ್ಕೆ ಟ್ರಂಪ್‌ ಆಪ್ತ ಎಲಾನ್‌ ಮಸ್ಕ್‌ ಅವರು ‘ವಾವ್‌’ ಎಂದು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸರ್ಕಾರ ಸುಗ್ರೀವಾಜ್ಞೆ

Feb 20 2025, 12:45 AM IST
ಚಿತ್ರದುರ್ಗದ ಜಿಪಂ ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಯವರಿಗೆ ಸರ್ಕಾರದ ಸುಗ್ರೀವಾಜ್ಞೆ ಆದೇಶ ಕುರಿತಂತೆ ಮಾಹಿತಿ ಹಾಗೂ ಸೂಚನೆ ನೀಡುವ ಸಲುವಾಗಿ ಏರ್ಪಡಿಸಿದ್ದ ಸಭೆಯಲ್ಲಿ ಡಿಸಿ ಟಿ.ವೆಂಕಟೇಶ್ ಮಾತನಾಡಿದರು.

ರಾಜ್ಯ ಸರ್ಕಾರ ಅರ್ಥಿಕವಾಗಿ ದಿವಾಳಿಯಾಗಿದೆ: ಗೋವಿಂದ ಎಂ.ಕಾರಜೋಳ

Feb 19 2025, 12:50 AM IST
ಅಭಿವೃದ್ಧಿ ಹೆಸರಿನಲ್ಲಿ ರಾಜ್ಯ ಸರ್ಕಾರ ಕೋಟ್ಯಂತರ ರು.ಗಳ ಸಾಲ ಮಾಡಿದ್ದು ಸಾಲ ತೀರಿಸಲು ಮತ್ತೆ ಸಾಲದ ಮೊರೆ ಹೋಗಿದೆ.

ಹಿರಿಯ ವಿಮರ್ಶಕ, ವಿದ್ವಾಂಸ ಶೇಷಗಿರಿ ರಾವ್‌ ಮರೆತ ಸರ್ಕಾರ : ಡಾ.ಎಂ.ವೀರಪ್ಪ ಮೊಯ್ಲಿ ವಿಷಾದ

Feb 18 2025, 01:45 AM IST
ಹಿರಿಯ ವಿಮರ್ಶಕ, ವಿದ್ವಾಂಸ ಪ್ರೊ.ಎಲ್‌.ಎಸ್‌.ಶೇಷಗಿರಿರಾವ್‌ ಅವರ ಜನ್ಮ ಶತಮಾನೋತ್ಸವವನ್ನು ಸರ್ಕಾರದಿಂದ ಆಚರಣೆ ಮಾಡಬೇಕಿತ್ತು. ಆದರೆ ಇದು ಆಗದಿರುವುದು ವಿಷಾದನೀಯ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಬೇಸರ ವ್ಯಕ್ತಪಡಿಸಿದರು.

ಠೇವಣಿ ವಿಮೆ ಮೊತ್ತ ₹5 ಲಕ್ಷಕ್ಕಿಂತ ಮೇಲೇರಿಸಲು ಚಿಂತನೆ : ಕೇಂದ್ರ ಸರ್ಕಾರ ಹಿರಿಯ ಅಧಿಕಾರಿಗಳು

Feb 18 2025, 12:32 AM IST

ಬ್ಯಾಂಕ್‌ ಅಥವಾ ಸಹಕಾರಿ ಸಂಸ್ಥೆಗಳು ನಷ್ಟಕ್ಕೊಳಗಾದ ವೇಳೆ ಠೇವಣಿ ಇಟ್ಟ ಗ್ರಾಹಕರಿಗೆ ನೆರವಾಗಲು ಇರುವ ಠೇವಣಿ ವಿಮೆ ಮೊತ್ತವನ್ನು ಹಾಲಿ ಇರುವ 5 ಲಕ್ಷ ರು.ಗಿಂತ ಹೆಚ್ಚಿಗೆ ಮಾಡುವ ಪ್ರಸ್ತಾಪ ಸರ್ಕಾರ ಮುಂದಿದೆ ಎಂದು ಕೇಂದ್ರ ಸರ್ಕಾರ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದಕ್ಕೂ ಮುನ್ನ ಯುಮುನಾ ನದಿ ಶುದ್ಧೀಕರಣ ಪ್ರಕ್ರಿಯೆ ಚಾಲನೆ

Feb 18 2025, 12:30 AM IST
ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದಕ್ಕೂ ಮುನ್ನವೇ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಒಂದಾದ ಯಮುನಾ ನದಿ ಶುದ್ಧೀಕರಣಕ್ಕೆ ಚಾಲನೆ ಸಿಕ್ಕಿದೆ.

ದುರಂತ ಮೈಮರೆತ ಸರ್ಕಾರ, ತುಂಗಭದ್ರಾ ಬೋರ್ಡ್ - ಮತ್ತೊಂದು ಮಳೆಗಾಲ ಬಂದರೂ ಶಾಶ್ವತ ದುರಸ್ತಿ ಇಲ್ಲ

Feb 17 2025, 11:33 AM IST

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರ ನೇಮಕಾತಿಗೂ, ವಿವಾದಕ್ಕೂ ಒಂದು ರೀತಿ ಕಾಯಂ ನಂಟು ಎನ್ನುವಂತಾಗಿದೆ.

ಶೀಘ್ರದಲ್ಲೇ ರಾಜ್ಯ ಸರ್ಕಾರ ಪತನ: ಶೆಟ್ಟರ್‌ ಭವಿಷ್ಯ

Feb 17 2025, 12:33 AM IST
ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ದಿನದಿಂದ ದಿನಕ್ಕೆ ಒಳಜಗಳ ಜೋರಾಗಿ ನಡೆಯುತ್ತಿದೆ. ಇದು ವಿಕೋಪಕ್ಕೆ ಹೋಗಿ ಸರ್ಕಾರದ ಪತನವಾಗಲಿದೆ. ಶೀಘ್ರವೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ ಶೆಟ್ಟರ್ ಭವಿಷ್ಯ ನುಡಿದರು.

9 ವಿ.ವಿ.ಗಳ ಮುಚ್ಚುವ ಕಾಂಗ್ರೆಸ್ ಸರ್ಕಾರ ತೀರ್ಮಾನ ಖಂಡನೀಯ

Feb 17 2025, 12:32 AM IST
ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಸಚಿವ ಸಂಪುಟದ ಉಪ ಸಮಿತಿ ನಿರ್ಧಾರ ಪ್ರಕಟಿಸಿದೆ. ಇದನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ಖಂಡಿಸುತ್ತದೆ ಎಂದು ಸಂಘಟನೆ ಜಿಲ್ಲಾ ಸಮಿತಿ ಕಾರ್ಯದರ್ಶಿ ಟಿ.ಎಸ್.ಸುಮನ್ ತಿಳಿಸಿದ್ದಾರೆ.

ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಆಧ್ಯತೆ ನೀಡುತ್ತಿದೆ: ಎಚ್.ಡಿ ತಮ್ಮಯ್ಯ

Feb 17 2025, 12:32 AM IST
ಚಿಕ್ಕಮಗಳೂರು, ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗಳಿಗೆ ಸೀಮಿತವಾಗದೆ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಕಾರ್ಯಗಳಿಗೂ ಆಧ್ಯತೆ ನೀಡುತ್ತಿದೆ. ಗ್ಯಾರಂಟಿ ಯೋಜನೆಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿಲ್ಲ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 156
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved