ಬಂಜಾರರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಡಾ.ಎಚ್.ಸಿ.ಮಹಾದೇವಪ್ಪ
Feb 15 2025, 12:32 AM ISTಬಂಜಾರ ಸಮುದಾಯದ ಎಲ್ಲಾ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಸಿದ್ದರಾಮಯ್ಯ ಸರ್ಕಾರ ಮಾಡಿದ್ದು, ಇದಕ್ಕಾಗಿ 60 ಕೋಟಿ ರು. ವೆಚ್ಚಮಾಡಲಾಗಿದೆ. ಬಂಜಾರ ಸಮುದಾಯದವರು ಬೇರೆ ಬೇರೆ ಊರುಗಳಿಗೆ ವಲಸೆ ಹೋಗುವ ಜನಾಂಗವಾಗಿರುವ ಕಾರಣ ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಸೂರಗೊಂಡನಕೊಪ್ಪದ ಸಂತಸೇವಾಲಾಲ್ ಪುಣ್ಯ ಕ್ಷೇತ್ರದಲ್ಲಿ 50 ಕೋಟಿ ರು. ವೆಚ್ಚದಲ್ಲಿ ವಸತಿ ಶಾಲೆ ನಿರ್ಮಿಸಲಾಗುವುದು