ಕಾಂಗ್ರೆಸ್ ಔಟ್ ಗೋಯಿಂಗ್ ಸರ್ಕಾರ, ಬಿಜೆಪಿ ಇನ್ ಕಮ್ಮಿಂಗ್ : ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
Apr 20 2025, 02:06 AM ISTರಾಜ್ಯದಲ್ಲಿ ವಿದ್ಯಾನಿಧಿ ಸೇರಿದಂತೆ ಕಾಂಗ್ರೆಸ್ಸಿನ ಐದೂ ಗ್ಯಾರಂಟಿ ಯೋಜನೆಗಳು ಸಂಪೂರ್ಣ ವಿಫಲವಾಗಿವೆ. ಕಾಂಗ್ರೆಸ್ ಸರ್ಕಾರ ಔಟ್ ಗೋಯಿಂಗ್ ಸರ್ಕಾರವಾಗಿದ್ದು, ಬಿಜೆಪಿ ಇನ್ಕಮಿಂಗ್ ಸರ್ಕಾರವಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.