• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೀನುಗಾರರ ಬದುಕು ಹಸನು ಮಾಡಲು ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ

Nov 22 2024, 01:15 AM IST
ಮೀನುಗಾರರ ಸಂಕಷ್ಟ ಪರಿಹಾರ ನಿಧಿಯನ್ನು ₹8 ಲಕ್ಷದಿಂದ ₹10 ಲಕ್ಷಕ್ಕೆ ಏರಿಕೆ ಮಾಡುತ್ತೇವೆ. ಮೀನುಗಾರರು ಶ್ರಮಜೀವಿಗಳಾಗಿದ್ದು, ಮೀನುಗಾರರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ.

ವಿಲಿವಿಲಿ ಒದ್ದಾಡಿಕೊಂಡೇ ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರ: ಜಿ.ಡಿ.ಹರೀಶ್‌ಗೌಡ

Nov 20 2024, 12:34 AM IST
ಸಹಕಾರಿ ಸಂಘದ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಹಲವು ಕಾನೂನು ಉಲ್ಲಂಘಿಸಿ ಕೆಲಸ ನಡೆದಿದ್ದು, ಈ ಬಗ್ಗೆ ಕ್ಷೇತ್ರದಲ್ಲಿ ಉಗ್ರ ಪ್ರತಿಭಟನೆ ನಡೆಯಲಿದೆ. ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರಸದೆ ಆಡಳಿತ ನಡೆಸಿ ಪ್ರತಿಯೊಬ್ಬರಿಗೂ ಸಹಾಯವಾಗುವ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು. ಆದರೆ ಇತ್ತೀಚಿನ ದಿನದಲ್ಲಿ ಕ್ಷೇತ್ರದಲ್ಲಿ ಸಹಕಾರಿ ಸಂಘ ನೊಂದಣಿ ಮಾಡಿಸುವುದೇ ಕಷ್ಟಕರವಾಗಿದೆ.

ಜನರ ವಿಶ್ವಾಸ ಗಳಿಸಿದ ಕಾಂಗ್ರೆಸ್‌ ಸರ್ಕಾರ: ಶಾಸಕ ಬಸವರಾಜು

Nov 20 2024, 12:33 AM IST
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ 4ರ ಅಡಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಸ್ವಉದ್ಯೋಗ ತರಬೇತಿ ಕಾರ್ಯಕ್ರಮದಡಿ ಪಟ್ಟಣದ 60 ಜನ ಪದವೀದರರಿಗೆ ಲ್ಯಾಪ್ ಟಾಪ್ ನೀಡಲಾಗುತ್ತಿದೆ. ಈ ಸೌಲಭ್ಯ ಸದುಪಯೋಗ ಮುಖ್ಯ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಸರ್ಕಾರ ಅರಣ್ಯವಾಸಿಗಳಿಗೆ ನ್ಯಾಯ ಕೊಡಲಿ: ದೇವರಾಜ ಗೊಂಡ

Nov 20 2024, 12:32 AM IST
ಕಸ್ತೂರಿರಂಗನ್ ವರದಿ ಜಾರಿಯಾದರೆ ಅರಣ್ಯವಾಸಿಗಳ ಮೇಲೆ ಪರಿಣಾಮ ಆಗಲಿದೆ. ಕೇಂದ್ರ ಸರ್ಕಾರ ಅರಣ್ಯವಾಸಿಗಳು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕರಡು ಕಸ್ತೂರಿರಂಗನ್ ವರದಿ ಸಂಪೂರ್ಣ ತಿರಸ್ಕರಿಸಬೇಕು.

ರಾಜ್ಯ ಕಾಂಗ್ರೆಸ್‌ ಸರ್ಕಾರ ದಿವಾಳಿ ಅಂಚಿಗೆ ತಲುಪಿದೆ

Nov 20 2024, 12:30 AM IST
ಸೋಮವಾರ ನಡೆದ ಬಿಜೆಪಿ ಸಂಘಟನಾ ಪರ್ವ ಸಮಾಲೋಚನಾ ಸಭೆಯನ್ನು ಯಡಿಯೂರಪ್ಪ ಉದ್ಘಾಟಿಸಿದರು

ಮಣಿಪುರ ಬಿಜೆಪಿ ಸರ್ಕಾರ ಬಿಕ್ಕಟ್ಟಿನಲ್ಲಿ?

Nov 20 2024, 12:30 AM IST
ಜನಾಂಗೀಯ ಸಂಘರ್ಷಪೀಡಿತ ಮಣಿಪುರದ ಬಿರೇನ್ ಸಿಂಗ್‌ ನೇತೃತ್ವದ ಬಿಜೆಪಿ ಸರ್ಕಾರ ಬಿಕ್ಕಟ್ಟಿನಲ್ಲಿದೆ ಎಂಬ ಅಂಕಿ ಅಂಶಗಳು ಲಭ್ಯವಾಗಿವೆ.

ಹಿಂಸೆ ತಡೆಗೆ ಜನಾಂಗೀಯ ಗಲಭೆಪೀಡಿತ ಮಣಿಪುರಕ್ಕೆ 5000 ಸೈನಿಕರ ರವಾನೆ : ಕೇಂದ್ರ ಸರ್ಕಾರ

Nov 19 2024, 12:54 AM IST
ಜನಾಂಗೀಯ ಗಲಭೆಪೀಡಿತ ಮಣಿಪುರದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಇನ್ನೂ 5000 ಯೋಧರನ್ನು ಕಳುಹಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ತಕ್ಷಣದಿಂದಲೇ ಹೆಚ್ಚುವರಿ ಪಡೆಗಳ ನಿಯೋಜನೆ ಆರಂಭವಾಗಲಿದೆ.

ಕಾಂಗ್ರೆಸ್‌ ಸರ್ಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ಆರೋಪ : ಅಶೋಕ್‌ಗೆ ರಮೇಶ್‌ ಬಾಬು 10 ಪ್ರಶ್ನೆ

Nov 19 2024, 12:52 AM IST

ಬಿಜೆಪಿಯಲ್ಲಿನ ಗುಂಪುಗಾರಿಕೆಯ ಲಾಭಪಡೆದು ವಿಪಕ್ಷ ನಾಯಕರಾಗಿರುವ ಆರ್‌.ಅಶೋಕ್‌ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಪದೇ ಪದೇ ಕಾಂಗ್ರೆಸ್‌ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಅನಾವಶ್ಯಕ ಆರೋಪ, ಪ್ರತಿಭಟನೆಯ ದಾರಿ ಅನುಸರಿಸುತ್ತಿದ್ದಾರೆ  

ಚನ್ನಗಿರಿ ಅಭಿವೃದ್ಧಿ ಕಾಮಗಾರಿಗಳ ಜಾರಿಗೆ ಸರ್ಕಾರ ಮುಂದಾಗಲಿ: ವಿರೂಪಾಕ್ಷಪ್ಪ

Nov 19 2024, 12:48 AM IST
ಶಾಸಕನಾಗಿದ್ದಾಗ 2022ನೇ ಇಸವಿಯಲ್ಲಿ ಗಂಗೇನಹಳ್ಳಿ- ಮಸಣಿಕೆರೆ ಕೆರೆ ಮತ್ತು ಮುಳ್ಳುಕೆರೆಗೆ ಉಬ್ರಾಣಿ- ಅಮೃತಾಪುರ ಏತ ನೀರಾವರಿ ಯೋಜನೆಯಿಂದ ನೀರು ಹರಿಸಲು ₹8.50 ಕೋಟಿ ಹಣ ಬಿಡುಗಡೆ ಮಾಡಿಸಿ, ಟೆಂಡರ್ ಕರೆದು ಭೂಮಿ ಪೂಜೆ ಮಾಡಲಾಗಿತ್ತು. ಆದರೂ, ಇದುವರೆಗೂ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪ್ರಾರಂಭಿಸಿಲ್ಲ. ಇದು ರೈತರ ಮೇಲೆ ಸರ್ಕಾರ ಎಷ್ಟರಮಟ್ಟಿಗೆ ಕಾಳಜಿ ಇಟ್ಟಿದೆ ಎನ್ನುವುದನ್ನು ತೋರುತ್ತದೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಆಪರೇಷನ್ ಕಮಲದ ಉದ್ದೇಶದಿಂದಲೇ ಸರ್ಕಾರ ಉಳಿಯಲ್ಲ ಎನ್ನುತ್ತಿದ್ದಾರೆ: ಚಲುವರಾಯಸ್ವಾಮಿ ಕಿಡಿ

Nov 19 2024, 12:47 AM IST
ನಮ್ಮ ಶಾಸಕರನ್ನು ಸಂಪರ್ಕ ಮಾಡಿರೋದು ಸತ್ಯ. ಆಡಿಯೋ ವಿಡಿಯೋ ಯಾರ ಬಳಿ ಇದೆಯೋ ಅವರು ಬಿಡುಗಡೆ ಮಾಡುತ್ತಾರೆ. ಮಗನ ಚುನಾವಣೆಗಾಗಿ ನೂರಾರು ಕಂಪನಿಗಳಿಂದ ಎಚ್‌.ಡಿ.ಕುಮರಸ್ವಾಮಿ ಅವರು ರೋಲ್ ಕಾಲ್ ಮಾಡಿ ಸಾವಿರಾರು ಕೋಟಿ ಹಣ ಪಡೆದಿದ್ದಾರೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 156
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved