ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಂಗ್ರೆಸ್ ಸರ್ಕಾರ ರೈತರ ಆಸ್ತಿಯನ್ನು ವಕ್ಫ್ ಬೋರ್ಡ್‌ಗೆ ನೀಡಲು ಹೊರಟಿದೆ: ಬಲ್ಲಾಹುಣ್ಸಿ ರಾಮಣ್ಣ ಬೇಸರ
Nov 05 2024, 12:43 AM IST
ಯಾವುದೋ ಒಂದು ಧರ್ಮ ಓಲೈಸುವ ನೆಪದಲ್ಲಿ ರಾಜ್ಯದಲ್ಲಿ ಅಶಾಂತಿಯುಂಟು ಮಾಡುವುದು ಸರಿಯಲ್ಲ.
ಇದೊಂದು ಯು ಟರ್ನ್ ಸರ್ಕಾರ: ಬೊಮ್ಮಾಯಿ
Nov 05 2024, 12:31 AM IST
ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿದ್ದಾರೆ. ಡಿಸಿಗಳು ಸಚಿವರ ಆದೇಶದ ಮೇರೆಗೆ ನೋಟಿಸ್ ನೀಡಿರುವುದಾಗಿ ಹೇಳಿದ್ದಾರೆ. ಈಗ ಜನ ತಿರುಗಿ ಬೀಳುತ್ತಾರೆ ಎನ್ನುವುದು ಗೊತ್ತಾದ ತಕ್ಷಣ ಯು ಟರ್ನ್ ಹೊಡೆಯುತ್ತಿದ್ದಾರೆ.
ಮೋದಿ ಸರ್ಕಾರ ಅಮೆರಿಕ ಸಾಮ್ರಜ್ಯಶಾಹಿ ಅಡಿಯಾಳಾಗಬಾರದು: ಯಾದವ ಶೆಟ್ಟಿ
Nov 05 2024, 12:31 AM IST
ಕೇಂದ್ರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಮೆರಿಕ ಸಾಮ್ರಾಜ್ಯಶಾಹಿಯ ಅಡಿಯಾಳು ಆಗಬಾರದು ಎಂದು ಸಿಪಿಐಎಂನ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಕೆ. ಯಾದವ ಶೆಟ್ಟಿ ಹೇಳಿದರು. ಅವರು ಭಾನುವಾರ ಸಮಾಜ ಮಂದಿರದಲ್ಲಿ ನಡೆದ ಸಿಪಿಐಎಂ ಮೂಡುಬಿದಿರೆ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ವಕ್ಫ್ ಬೋರ್ಡ್ ರದ್ದುಪಡಿಸಲಿ
Nov 05 2024, 12:30 AM IST
ರೈತರ ಜಮೀನನ್ನು ವಕ್ಫ್ ಬೋರ್ಡ್ ಮೂಲಕ ಸ್ವಾಧೀನ ಪಡಿಸಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಇಲ್ಲಿನ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಸಾವಿರಾರು ಎಕರೆ ರೈತರ ಭೂಮಿ ಪಹಣಿಯನ್ನು ವಕ್ಫ್ ಆಸ್ತಿ ಮಾಡಿರುವ ರಾಜ್ಯ ಸರ್ಕಾರ : ಬಿಜೆಪಿಯ ಎನ್.ಮಹೇಶ್
Nov 04 2024, 12:31 AM IST
ರಾಜ್ಯದ ಹಲವು ಜಿಲ್ಲೆಯಲ್ಲಿ ಸಾವಿರಾರು ಎಕರೆ ರೈತರ ಭೂಮಿಯ ಆರ್‌ಟಿಸಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿರುವ ಇಲಾಖೆ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಮುಸ್ಲಿಮರ ಓಲೈಕೆಗಾಗಿ ರೈತರಿಗೆ ತೊಂದರೆ ಕೊಡುತ್ತಿರುವ ಸರ್ಕಾರ
Nov 04 2024, 12:25 AM IST
ಪ್ರತಿವರ್ಷ ವಕ್ಫ್ಆಸ್ತಿ ಜಾಸ್ತಿಯಾಗುತ್ತಿದೆ, ತಾಲೂಕಿನ ಕವಲಂದೆ, ಹೆಡಿಯಾಲ, ಹಲ್ಲರೆ ಭಾಗಗಳ ರೈತರು ತಮ್ಮ ಜಮೀನಿನ ಪಹಣಿ ಪರಿಶೀಲಿಸಿಕೊಳ್ಳಬೇಕು.
ನಾಳೆ....ನಾಡು, ನುಡಿ ನೆಲ ಜಲದ ರಕ್ಷಣೆಗೆ ಸರ್ಕಾರ ಬದ್ದ: ರಾಜೇಶ್ ಕುಮಾರ್
Nov 02 2024, 01:38 AM IST
Govt committed to protect Nadu, Nudi ground water: Rajesh Kumar
ತೆರಿಗೆ ನೀಡುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ
Nov 02 2024, 01:29 AM IST
ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ನ್ಯಾಯಯುತವಾಗಿ ತೆರಿಗೆ ಪಾಲು ನೀಡದೇ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ತೋರುತ್ತಿದೆ. ನಮ್ಮ ಏಳಿಗೆಗೆ ನಾವು ದುಡಿದು ಕಳುಹಿಸಿದ ತೆರಿಗೆಯಲ್ಲಿ ನಮ್ಮ ಪಾಲಿನ ತೆರಿಗೆ ಹಣ ಪಡೆಯಲು ಚಳುವಳಿ ಮಾಡುವ ಅನಿವಾರ್ಯತೆ ಒದಗಿ ಬಂದಿದೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಸಿದ್ದರಾಮಯ್ಯ ಸರ್ಕಾರ ದಲಿತರ ಮೂಗಿಗೆ ತುಪ್ಪ ಸವರುತ್ತಿದೆ
Nov 02 2024, 01:28 AM IST
Siddaramaiah government is rubbing the nose of Dalits
ಕನ್ನಡಿಗರ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ: ಶಾಸಕ ಆರ್.ಬಸನಗೌಡ ತುರ್ವಿಹಾಳ
Nov 02 2024, 01:22 AM IST
ಮಸ್ಕಿ ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಕನ್ನಡ ಬಾವುಟ ಹಿಡಿದು ಕುಣಿದು ಸಂಭ್ರಮಿಸಿದರು.
< previous
1
...
45
46
47
48
49
50
51
52
53
...
156
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!