ಮೂಲ ಸೌಕರ್ಯ ಕಡೆಗಣಿಸಿದ ಕಾಂಗ್ರೆಸ್ ಸರ್ಕಾರ: ಜಗದೀಶ ಗುಡಗುಂಟಿ
Sep 25 2025, 01:03 AM ISTರಾಜ್ಯದ ಕಾಂಗ್ರೆಸ್ ಸರ್ಕಾರ ಮೂಲ ಸೌಕರ್ಯ ಒದಗಿಸುವಲ್ಲಿ ವಿಫಲವಾಗಿದೆ. ರಾಜ್ಯದಾದ್ಯಂತ ರಸ್ತೆಗಳು ಹದಗೆಟಗೆಟ್ಟು ಹೋಗಿದೆ. ತಾಲೂಕಿನ 12ನೂರು ಕಿಮೀ ರಸ್ತೆಯ ಪೈಕಿ 850 ಕಿ.ಮೀ ರಸ್ತೆ ಹಾಳಾಗಿವೆ. ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲ. ಔಷಧಿಯ ಕೊರತೆ ಇದೆ, ಹಲವು ಬಾರಿ ಸರ್ಕಾರಕ್ಕೆ ಹಾಗೂ ಸಚಿವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಉಚಿತ ಯೋಜನೆಗಳನ್ನು ಜಾರಿಗೊಳಿಸಿದ ರಾಜ್ಯಸರ್ಕಾರದ ಆರ್ಥಿಕ ಪರಿಸ್ಥಿತಿ ಮುಗ್ಗರಿಸಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಆರೋಪಿಸಿದರು.