• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಾವುದೇ ಸರ್ಕಾರ ಇರಲಿ, ಅನುದಾನ ತರುವ ಶಕ್ತಿ ಇದೆ

Oct 29 2024, 01:03 AM IST
ಹೊಳಲ್ಕೆರೆ: ರಾಜ್ಯದಲ್ಲಿ ಯಾವುದೇ ಪಕ್ಷದ ಸರ್ಕಾರ ಅಧಿಕಾರ ನಡೆಸಲಿ, ಅನುದಾನ ತಂದು ಹೊಳಲ್ಕೆರೆ ಕ್ಷೇತ್ರ ಅಭಿವೃದ್ಧಿ ಪಡಿಸುವ ಶಕ್ತಿ ನನ್ನಲ್ಲಿದೆ ಎಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.

ರೈತರ ಭೂಮಿಯನ್ನುಹಿಂಪಡೆಯಲ್ಲ: ಸರ್ಕಾರ ಸ್ಪಷ್ಟನೆ

Oct 29 2024, 12:45 AM IST
‘ವಿಜಯಪುರ ಜಿಲ್ಲೆಯಲ್ಲಿ ರೈತರಿಗೆ ಈ ಹಿಂದೆ ಕಾನೂನಾತ್ಮಕವಾಗಿ ಮಂಜೂರಾತಿ ಆಗಿರುವ 12,083 ಎಕರೆ ವಕ್ಫ್‌ ಭೂಮಿಯನ್ನು ಹೊರತುಪಡಿಸಿ ಈಗಾಗಲೇ ಮುಸ್ಲಿಂ ಸಂಸ್ಥೆಗಳ ಮಾಲೀಕತ್ವದಲ್ಲಿರುವ 1345 ಎಕರೆ ಭೂಮಿಯನ್ನು ಮಾತ್ರ ವಕ್ಫ್‌ ಮಂಡಳಿ ವ್ಯಾಪ್ತಿಗೆ ತರಲಾಗುವುದು. ರೈತರಿಗೆ ಮಂಜೂರಾಗಿದ್ದ ಯಾವುದೇ ಜಮೀನನ್ನು ಹಿಂಪಡೆಯಲ್ಲ’ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

(ಮಿಡಲ್‌) ಸರ್ಕಾರ ಚನ್ನಯ್ಯ ಸಮಾಜಕ್ಕೆ ಒಳ ಮೀಸಲಾತಿ ನೀಡಬೇಕು

Oct 28 2024, 01:20 AM IST
ಸೊರಬ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಮಿತಿಯ ರಾಜ್ಯಾಧ್ಯಕ್ಷ ಬಸವರಾಜ ದೊಡ್ಮನಿ ಮಾತನಾಡಿದರು.

ರೈತರ ಸಂಕಷ್ಟ ನಿವಾರಣೆಗೆ ಸರ್ಕಾರ ನೆರವಾಗಲಿ: ನ್ಯಾಯಾಧೀಶ ನಟರಾಜು

Oct 28 2024, 12:56 AM IST
ರೈತರಿಲ್ಲದೆ ದೇಶವಿಲ್ಲ, ಇಂದು ಸಂಕಷ್ಟದಲ್ಲಿರುವ ರೈತ ಬಳಗವನ್ನು ಉಳಿಸಬೇಕು, ಆವರಲ್ಲಿ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕು. ರೈತರ ವಿಚಾರದಲ್ಲಿ ಇಲಾಖೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು, ಅವರಿಗೆ ಅನುಕೂಲವಾಗುವ ಎಲ್ಲ ರೀತಿಯ ಸಹಾಯ ಮಾಡಲು ಅಧಿಕಾರಿಗಳು ಕಾಳಜಿ ವಹಿಸಬೇಕು.

ರೈತರ, ಕಾರ್ಮಿಕರ ಸಮಸ್ಯೆಗೆ ಸ್ಪಂದಿಸದ ಕೇಂದ್ರ ಸರ್ಕಾರ

Oct 28 2024, 12:46 AM IST
ಕಾರ್ಮಿಕರು, ಬಡ, ಮಧ್ಯಮ ವರ್ಗದವರ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿಲ್ಲ.

ಹೆಬ್ಬಾಳದಲ್ಲಿ ಸರ್ಕಾರಿ ಜಾಗ ಬೇಕು ಎಂದ ಮೆಟ್ರೋ : ಖಾಸಗಿ ಕಂಪನಿ ಬಳಿ ಕೇಳಿ ಅನ್ನುತ್ತಿದೆ ಸರ್ಕಾರ

Oct 27 2024, 02:45 AM IST
ಹೆಬ್ಬಾಳದಲ್ಲಿ ಕೆಐಎಡಿಬಿ ವಶದಲ್ಲಿರುವ ಜಾಗ ನೀಡುವಂತೆ ಮೆಟ್ರೋ ಕೇಳಿದೆ. ಆದರೆ ಈ ಜಾಗ ಪಡೆಯಲು ಖಾಸಗಿ ಕಂಪನಿಯನ್ನು ಕೇಳಿ ಎಂದು ಸರ್ಕಾರ ಹೇಳಿರುವುದು ರಿಯಲ್‌ ಎಸ್ಟೇಲ್‌ ದಂಧೆಯ ಶಂಕೆ ಸೃಷ್ಟಿಸಿದೆ.

ಚನ್ನಪಟ್ಟಣದಲ್ಲಿ ವಿಪಕ್ಷಗಳ ಮೇಲೆ ಕಾಂಗ್ರೆಸ್‌ ಸರ್ಕಾರ ದಬ್ಬಾಳಿಕೆ : ಎಚ್‌ಡಿಕೆ ಆಕ್ರೋಶ

Oct 27 2024, 02:41 AM IST
ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪ್ರತಿಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರಣ್ಯವಾಸಿಗಳ ಪರ ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ, ರಾಜ್ಯ ಸರ್ಕಾರ ನಿಲುವ ಪ್ರಕಟಿಸಲಿ

Oct 27 2024, 02:32 AM IST
ಹೋರಾಟಗಾರರ ವೇದಿಕೆಯು ಅರಣ್ಯವಾಸಿಗಳ ಪರವಾಗಿ ವಾದ ಮಂಡಿಸುತ್ತಿದ್ದು, ಅರಣ್ಯವಾಸಿಗಳ ಪರ ಸ್ಪಷ್ಟ ಆದೇಶ ಬರಬಹುದೆಂಬ ನಿರೀಕ್ಷೆಯಲ್ಲಿ ಹೋರಾಟಗಾರರ ವೇದಿಕೆ ಇದೆ.

ದಕ್ಷಿಣ ಭಾರತೀಯರ ಪವಿತ್ರ ಕ್ಷೇತ್ರ ಶಬರಿಮಲೆಗೆ ತೆರಳುವ ಭಕ್ತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ

Oct 27 2024, 02:19 AM IST

ದಕ್ಷಿಣ ಭಾರತೀಯರ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ಶಬರಿಮಲೆಗೆ ತೆರಳುವ ಭಕ್ತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಜ.20ರವರೆಗೆ ವಿಮಾನದಲ್ಲಿ ತೆರಳುವ ಭಕ್ತರಿಗೆ ಕ್ಯಾಬಿನ್‌ನಲ್ಲಿ ಇರುಮುಡಿ ತೆಂಗಿನಕಾಯಿಯನ್ನು ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ 

ಮಲೆನಾಡಿನ ಭೂಹಕ್ಕು ಸಮಸ್ಯೆ ಪರಿಹಾರಕ್ಕೆ ಸರ್ಕಾರ ಬದ್ಧ: ಪರಮೇಶ್ವರ್‌ ಹೇಳಿಕೆ

Oct 27 2024, 02:00 AM IST
ಮಲೆನಾಡು ರೈತರ ಭೂಮಿ ಹಕ್ಕು ಜಿಲ್ಲೆಯ ಜ್ವಲಂತ ಸಮಸ್ಯೆಯಾಗಿದೆ. ಹಂತ ಹಂತವಾಗಿ ಈ ಸಮಸ್ಯೆಗೆ ಪರಿಹಾರ ಕಲ್ಪಿಸಲು ಸರ್ಕಾರ ಬದ್ಧವಿದೆ. ಯಾವುದೇ ಕಾರಣಕ್ಕೂ ನಾವು ಒಂದೇ ಹಂತದಲ್ಲಿ ಸಮಸ್ಯೆ ಪರಿಹರಿಸುವ ಭರವಸೆ ಯಾವತ್ತೂ ನೀಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 156
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved