• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ರೈತರ ಸಂಕಷ್ಟ ಆಲಿಸಲಿ

Sep 24 2025, 01:01 AM IST
ತಾಲೂಕಿನಲ್ಲಿ ಬೆಳೆವಿಮೆಯಲ್ಲಿ ರೈತರಿಗೆ ಸಿಗಬೇಕಾದ ಬೆಳೆವಿಮೆ ಪರಿಹಾರದಲ್ಲಿ ದಲ್ಲಾಳಿಗಳ ಹಾವಳಿಯಿಂದ ಹಾನಿಗೊಳಗಾದ ನೈಜ ರೈತರಿಗೆ ಬೆಳೆವಿಮೆ ಪರಿಹಾರ ದೊರಕದೇ ಅನ್ಯಾಯ ಮಾಡಲಾಗುತ್ತಿದೆ. ತಾಲೂಕಿನ ಶಾಸಕರು ಇಲ್ಲಿಯ ವರೆಗೂ ಸದನದಲ್ಲಿ ರೈತರ ಪರ ಧ್ವನಿ ಎತ್ತಲು ವಿಫಲವಾಗಿದ್ದಾರೆ.

ಹುಡಾ ವ್ಯಾಪ್ತಿ ವಿಸ್ತರಣೆಗೆ ಸರ್ಕಾರ ಅಸ್ತು

Sep 24 2025, 01:01 AM IST
೧೯೮೮ರಲ್ಲಿ ಲೋಕಲ್ ಪ್ಲ್ಯಾನಿಂಗ್ ಏರಿಯಾದಡಿ (ಎಲ್‌ಪಿಎ) ಒಟ್ಟು ೪೬ ಹಳ್ಳಿಗಳನ್ನು ಒಳಗೊಂಡಂತೆ ೪೦೨ ಚ.ಕಿಮೀ ವ್ಯಾಪ್ತಿಯ ಗಡಿ ಗುರುತಿಸಲಾಗಿತ್ತು. ಇದಾದ ಬಳಿಕ ಪ್ರಸ್ತುತ ವರ್ಷ ೪೬ ಹಳ್ಳಿಗಳನ್ನು ಸೇರ್ಪಡೆ ಮಾಡಿ ಎಲ್.ಪಿ.ಎ. ವ್ಯಾಪ್ತಿ ಹೆಚ್ಚಿಸಲಾಗಿದೆ.

ಗಣತಿಯಲ್ಲಿ ಜನ ಭಾಗಿ ಸ್ವಯಂಪ್ರೇರಿತ: ಸರ್ಕಾರ

Sep 24 2025, 01:00 AM IST
ಸಮೀಕ್ಷೆಯಲ್ಲಿ ಜನ ಭಾಗಿಯಾಗುವುದು ಸ್ವಯಂಪ್ರೇರಿತ ಪ್ರಕ್ರಿಯೆ. ಮಾಹಿತಿ ನೀಡಲು ಜನ ನಿರಾಕರಿಸಬಹುದು ಎಂದು ರಾಜ್ಯ ಸರ್ಕಾರ ಮತ್ತು ಹಿಂದುಳಿದ ವರ್ಗಗಳ ಆಯೋಗ ಹೈಕೋರ್ಟ್‌ಗೆ ಸ್ಪಷ್ಟಪಡಿಸಿವೆ.

ನಾಡಗೀತೆ ಶತಮಾನೋತ್ಸವ ಸರ್ಕಾರ ಆಯೋಜಿಸಲಿ: ಸಾಹಿತಿ ಪ್ರೊ ಅರವಿಂದ ಮಾಲಗತ್ತಿ ಅಭಿಮತ;

Sep 24 2025, 01:00 AM IST
ಸಚಿವ ಶಿವರಾಜ್‌ ತಂಗಡಗಿ ಅವರು ಮಾತನಾಡುವ ವೇಳೆಗೆ ಸರಿಯಾಗಿ ಸಭಿಕರಿಗೆಲ್ಲ ಜೀರಾ ಜ್ಯೂಸ್‌, ಮೈಸೂರು ಪಾಕ್‌ವಿತರಿಸಲಾಯಿತು. ಇದರಿಂದಾಗಿ ಅವುಗಳನ್ನು ಪಡೆದುಕೊಳ್ಳಲು ಅನೇಕರು ಮುಗಿಬಿದ್ದರು.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ನಿರತ: ದೊಡ್ಡನಗೌಡ ಪಾಟೀಲ

Sep 23 2025, 01:04 AM IST
ಕೇಂದ್ರ ಸರ್ಕಾರ 2026ಕ್ಕೆ ಜಾತಿ ಗಣತಿ ಹಾಗೂ ಜನಗಣತಿ ಮಾಡಬೇಕು ನಿರ್ಧಾರ ಮಾಡಿದೆ. ಈಗ ರಾಜ್ಯ ಗಣತಿ ಮಾಡುತ್ತಿರುವುದು ಸರಿಯಲ್ಲ. ಈ ಹಿಂದೆಯೂ ಸಮೀಕ್ಷೆ ಮಾಡಲು ನೂರಾರು ಕೋಟಿ ರು. ವ್ಯರ್ಥ ಮಾಡಲಾಗಿದೆ ಎಂದು ಶಾಸಕ ದೊಡ್ಡನಗೌಡ ಪಾಟೀಲ್‌ ಹೇಳಿದ್ದಾರೆ.

ತೆರಿಗೆ ಹೆಚ್ಚಿಸಿ ಪಾಪ ಕಟ್ಟಿಕೊಂಡ ರಾಜ್ಯ ಸರ್ಕಾರ

Sep 23 2025, 01:03 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಜನತೆಯ ತೆರಿಗೆ ಹೊರೆ ಹೆಚ್ಚಿಸಿ ಪಾಪ ಕಟ್ಟಿಕೊಂಡಿದೆ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ದೇಶದ ನಾಗರಿಕರ ಜಿಎಸ್‌ಟಿಯನ್ನು ಇಳಿಕೆಗೊಳಿಸುವ ಮುಖಾಂತರ ಪುಣ್ಯವನ್ನು ಕಟ್ಟಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ಒಂದೇ ಮತದಿಂದ ತಾನೇ ವಾಜಪೇಯಿ ಅಧಿಕಾರ ಹೋಗಿದ್ದು : ಸರ್ಕಾರ ಬೀಳಿಸಿದ್ದು ಯಾರು?

Sep 22 2025, 10:26 AM IST

ಸಂಜೆಯಾಗುತ್ತಿದ್ದಂತೆ ಜೋಯಿಡಾದಲ್ಲಿ ಕಾರಿನಲ್ಲಿ ಹೋಗುತ್ತಿರುವವರಿಗೆ ಹುಲಿ ಎದುರುಗಡೆ ಕಾಣಿಸಿದೆ ಎಂಬ ಮೆಸೇಜ್ ಜೊತೆಗೆ ಹುಲಿಯ ಫೋಟೋ. ಅಚ್ಚರಿ ಎಂದರೆ ಮೂರೂ ಮೆಸೇಜಿನಲ್ಲಿ ಇದ್ದ ಹುಲಿ ಮಾತ್ರ ಒಂದೇ ಆಗಿತ್ತು.

ಶಬರಿಮಲೆ ಅಭಿವೃದ್ಧಿಗೆ ಕೇರಳ ಸರ್ಕಾರ ಮಾಸ್ಟರ್‌ಪ್ಲ್ಯಾನ್‌!

Sep 22 2025, 01:00 AM IST

  ಭಕ್ತಾಧಿಗಳಿಗೆ ಸಮಗ್ರವಾದ ಸೌಲಭ್ಯ ನೀಡುವ ಉದ್ದೇಶದಿಂದ ಕ್ಷೇತ್ರದ ಪಾವಿತ್ರ್ಯತೆ ಹಾಗೂ ಪರಿಸರಕ್ಕೆ ಧಕ್ಕೆ ಆಗದ ರೀತಿಯಲ್ಲಿ ಮುಂದಿನ 25 ವರ್ಷಗಳನ್ನು ಗುರಿಯಾಟ್ಟುಕೊಂಡು ಶಬರಿಮಲೆ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದರು.

ಜಾತಿ ಕಳ್ಳತನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ: ಸಿ.ಟಿ. ರವಿ

Sep 22 2025, 01:00 AM IST
ಚಿಕ್ಕಮಗಳೂರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತಗಳ್ಳತನದ ಆರೋಪ ಮಾಡುತ್ತಾರೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾತಿ ಕಳ್ಳತನ ಮಾಡುತ್ತಿದೆ. ಜಾತಿ ಕಳ್ಳತನ ಎನ್ನುವುದೇ ಹೊಸದು. ರಾಹುಲ್ ಗಾಂಧಿ ಅವರ ಸಹಮತಿ ಮೇರೆಗೆ ರಾಜ್ಯದಲ್ಲಿ ಜಾತಿ ಕಳ್ಳತನ ನಡೆಯುತ್ತಿದೆಯೇ ಅಥವಾ ರಾಹುಲ್ ಗಾಂಧಿಯವರೇ ಜಾತಿ ಕಳ್ಳತನದ ರೂವಾರಿಗಳೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದರು.

ಜಿಲ್ಲಾಸ್ಪತ್ರೆಗೆ ವಾಪಸ್ಸಾದ 13 ವೈದ್ಯರು, ಕನ್ನಡಪ್ರಭ ವರದಿಯಿಂದ ಎಚ್ಚೆತ್ತ ಸರ್ಕಾರ

Sep 21 2025, 02:01 AM IST
ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಮೂರು ವರ್ಷಕ್ಕೂ ಮೇಲ್ಪಟ್ಟು ಕರ್ತವ್ಯ ನಿರ್ವಹಿಸಿದ ವೈದ್ಯರು ಮಾತೃ ಇಲಾಖೆಗೆ ಬಂದು ವರದಿ ಮಾಡಿಕೊಳ್ಳುವಂತೆ ಆದೇಶಿಸಲಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 195
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved