• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಶೀಘ್ರ ಜಾರಿಗೊಳಿಸಲಿ : ಮಾದಿಗ ಸಮಾಜದ ಮುಖಂಡರ ಆಗ್ರಹ

Aug 11 2024, 01:42 AM IST
ಒಳಮೀಸಲಾತಿ ಜಾರಿ ಮಾಡುವುದು ಆಯಾ ರಾಜ್ಯ ಸರ್ಕಾರದ ಹೊಣೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಜಾರಿ ಮಾಡಬೇಕು ಎಂದು ಮಾದಿಗ ಸಮಾಜದ ಮುಖಂಡರು ಆಗ್ರಹಿಸಿದ್ದಾರೆ.

ಏತ ನೀರಾವರಿಗಳ ‘ತನಿಖೆಗೆ’ ಕರ್ನಾಟಕ ಸರ್ಕಾರ ಸಜ್ಜು : ಶೀಘ್ರದಲ್ಲಿ ಸಮಿತಿ ರಚಿಸಿ ಆದೇಶ

Aug 11 2024, 01:40 AM IST
ರಾಜ್ಯದ ಏತ ನೀರಾವರಿ ಯೋಜನೆಗಳಿಂದಾಗುತ್ತಿರುವ ಪ್ರಯೋಜನ ಹಾಗೂ ಅವುಗಳ ಕಾರ್ಯನಿರ್ವಹಣೆಯನ್ನು ಆಡಿಟ್‌ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಅದಕ್ಕಾಗಿ ವಿಧಾನಪರಿಷತ್‌ ಸದಸ್ಯ ಎಸ್‌.ರವಿ ನೇತೃತ್ವದಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಲಿದೆ.

ಒಳಮೀಸಲಾತಿ ಜಾರಿಗೆ ಸರ್ಕಾರ ಪ್ರಜ್ಞಾವಂತಿಕೆ ಪ್ರದರ್ಶಿಸಲಿ: ಮತ್ತಿಕೆರೆ ಹನುಮಂತಯ್ಯ

Aug 11 2024, 01:34 AM IST
ದೇಶ ಸರ್ವೋಚ್ಛ ನ್ಯಾಯಾಲಯ ಒಳಮೀಸಲಾತಿ ಪರ ಐತಿಹಾಸಿಕ ತೀರ್ಪು ನೀಡಿದ್ದು, ಸ್ವಾಗತಾರ್ಹ. ಇದರೊಂದಿಗೆ ಕೆನೆಪದರವೂ ಮುನ್ನೆಲೆಗೆ ಬಂದಿದೆ. ಈ ಆದೇಶ ಜಾರಿಗೊಳಿಸುವಲ್ಲಿ ಸರ್ಕಾರ ಪ್ರಜ್ಞಾವಂತಿಕೆ ಪ್ರದರ್ಶಿಸಬೇಕು ಎಂದು ಪರಿಶಿಷ್ಟ ಜಾತಿ ಮತ್ತು ವರ್ಗಗಳ ಹಿತರಕ್ಷಣಾ ಸಮಿತಿಯ ಮತ್ತಿಕೆರೆ ಹನುಮಂತಯ್ಯ ಅಭಿಪ್ರಾಯಪಟ್ಟರು. ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಅರಣ್ಯಭೂಮಿ ಒತ್ತುವರಿ ತೆರವಿಗೆ ಅರಣ್ಯ ಇಲಾಖೆ ರೂಪುರೇಷೆ : ವಯನಾಡು ದುರಂತದ ನಂತರ ಎಚ್ಚೆತ್ತಿರುವ ರಾಜ್ಯ ಸರ್ಕಾರ

Aug 10 2024, 01:39 AM IST

ಅರಣ್ಯಭೂಮಿ ಒತ್ತುವರಿ ತೆರವು ಆದೇಶ ಮಲೆನಾಡಿಗರ ನೆಮ್ಮದಿಗೆ ಭಂಗ ತಂದಿದೆ. ವಯನಾಡು ದುರಂತದ ನಂತರ ಎಚ್ಚೆತ್ತಿರುವ ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸುವಂತೆ ಆದೇಶಿಸಿ ಅಧಿಕಾರಿಗಳಿಗೆ ಕಾಲಮಿತಿ ನಿಗಧಿ 

ನೇಕಾರಿಗೆ ಸರ್ಕಾರ ಸೌಲಭ್ಯ ನೀಡಲಿ

Aug 10 2024, 01:39 AM IST
ಆಧುನಿಕತೆಯ ಭರಾಟೆಯಲ್ಲಿ ಪಾವರ್‌ಲೂಮ್ ಆಗಿ ಪರಿವರ್ತನೆಗೊಂಡರೂ ಇನ್ನೂ ಕೈಮಗ್ಗಗಳು ಬೆಟಗೇರಿಯಲ್ಲಿ ಸದ್ದು ಮಾಡುತ್ತಿವೆ

ಎಸ್ಸಿ, ಎಸ್ಟಿ ಮೀಸಲಾತಿಯಲ್ಲಿ ಕೆನೆಪದರ ಇಲ್ಲ - ಕೇಂದ್ರ ಸರ್ಕಾರ : ಪರೋಕ್ಷವಾಗಿ ಸಂದೇಶ

Aug 10 2024, 01:31 AM IST

ಎಸ್‌ಸಿ, ಎಸ್ಟಿ ಮೀಸಲಿನಲ್ಲಿ ಕೆನೆಪದರ ಜಾರಿ ಕುರಿತು ಇತ್ತೀಚೆಗೆ ಸುಪ್ರೀಂಕೋರ್ಟ್‌ ಸಲಹೆ ಬೆನ್ನಲ್ಲೇ, ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ರಚಿತ ಸಂವಿಧಾನದಲ್ಲಿ ಇಂಥ ಪ್ರಸ್ತಾಪಕ್ಕೆ ಅವಕಾಶ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. 

ರಕ್ತಸಿಕ್ತ ಇತಿಹಾಸದ ಬಾಂಗ್ಲಾದೇಶದ ವ್ಯಥೆಯಿದು; ಬಾಂಗ್ಲಾದಲ್ಲಿ ಬರುತ್ತಾ ಭಾರತ ವಿರೋಧಿ ಸರ್ಕಾರ?

Aug 09 2024, 11:29 AM IST

ಆವತ್ತು ಭಾರತದ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಶೇಖ್ ಹಸೀನಾಗೆ ರಾಜಕೀಯ ಆಶ್ರಯ ನೀಡಿದ್ದರು. 1975ರಿಂದ 1981ರವರೆಗೆ ಶೇಖ್ ಹಸೀನಾ ದೆಹಲಿಯಲ್ಲಿ ರಹಸ್ಯವಾಗಿ ಬೇರೆ ಹೆಸರಿನಲ್ಲಿ ಜೀವನ ಸಾಗಿಸಿದ್ದರು.

ಹುಲಿ ಸಂರಕ್ಷಣೆಗೆ ಸರ್ಕಾರ- ಸರ್ಕಾರೇತರ ಸಂಸ್ಥೆ: ಡಾ.ಕೆ.ಉಲ್ಲಾಸ್‌ ಕಾರಂತ್‌

Aug 09 2024, 12:53 AM IST
ಮಂಗಳೂರಿನ ಕೊಡಿಯಾಲ್‌ಗುತ್ತು ಕಲಾ ಮತ್ತು ಸಾಂಸ್ಕೃತಿಕ ಕೇಂದ್ರದಲ್ಲಿ ಇಂಟಾಕ್‌ ಮಂಗಳೂರು ಶಾಖೆ ವತಿಯಿಂದ ‘ಭಾರತದಲ್ಲಿ ವನ್ಯಜೀವಿ ಸಂರಕ್ಷಣೆ’ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಆಂಧ್ರದಲ್ಲಿ ಚುನಾವಣೆಗಿದ್ದ ಎರಡು ಮಕ್ಕಳ ನೀತಿ ರದ್ದತಿ : ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ

Aug 09 2024, 12:52 AM IST
ಸ್ಥಳೀಯ ಮತ್ತು ನಗರ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸಲು ಬಯಸುವ ಅಭ್ಯರ್ಥಿಗಳು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಬಾರದು ಎಂದಿದ್ದ ನೀತಿಯನ್ನು ರದ್ದುಗೊಳಿಸಲು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ.

ದಮ್ಮು, ತಾಕತ್ತು ಇದ್ದರೆ ಸರ್ಕಾರ ಬೀಳಿಸಲಿ: ಶಾಸಕ ಬೇಳೂರು ಗೋಪಾಲಕೃಷ್ಣ ಸವಾಲು

Aug 09 2024, 12:36 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಚ್ಛ ಆಡಳಿತ ನಡೆಸುತ್ತಿದ್ದಾರೆ. ಇದನ್ನು ಸಹಿಸದ ಬಿಜೆಪಿ ನಾಯಕರು ಇಲ್ಲದ ಆರೋಪ ಮಾಡಿದ್ದಾರೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 156
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved