ಸರ್ಕಾರ-ಜನಪ್ರತಿನಿಧಿಗಳ ದ್ವಂದ್ವ ನಿಲುವಿನಿಂದ ಸಮಾಜಕ್ಕೆ ಅನಾರೋಗ್ಯ: ಶ್ಯಾಮ್‌ಪ್ರಸಾದ್
Jun 26 2024, 12:31 AM ISTಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಳುವ ಸರ್ಕಾರಗಳು ಪ್ರಜೆಗಳಿಗೆ ಉತ್ತಮ ವಾತಾವರಣ, ಮೂಲಭೂತ ಸೌಲಭ್ಯ, ಶಿಕ್ಷಣ, ಆರೋಗ್ಯವನ್ನು ನೀಡಬೇಕು. ಆದರೆ, ಇಂತಹ ಕೆಲಸವನ್ನು ಮಾಡದೆ ನಮ್ಮ ನಾಯಕರೆನಿಸಿಕೊಂಡವರು ಒಂದು ಕಡೆ ಮದ್ಯಪಾನ ಮಾಡಿ ಎನ್ನುವುದು, ಮತ್ತೊಂದು ಕಡೆ ಮದ್ಯಮುಕ್ತ ಭಾರತ ಮಾಡುತ್ತೇವೆ.