ದೇಶ ರೂಪಿಸುವ ಶಿಕ್ಷಕರ ಸಮಸ್ಯೆ ಬಗೆಹರಿಸಲು ಸರ್ಕಾರ ಶ್ರಮಿಸಬೇಕು: ಭೋಜೇಗೌಡ
Jun 30 2025, 12:34 AM ISTಚಿಕ್ಕಮಗಳೂರು, ಯಾರೇ ಆಗಲಿ ಐಎಎಸ್ ಅಧಿಕಾರಿ ಆಗಲು ಅದಕ್ಕೆ ಮೂಲ ಕಾರಣಕರ್ತರು ಶಿಕ್ಷಕರು, ಉಪನ್ಯಾಸಕರೇ ಆಗಿರುತ್ತಾರೆ. ಅಂತಹ ಗುರುಗಳೇ ದೇಶವನ್ನು ರೂಪಿಸುವವವರು ಅವರ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲಾ ಜನಪ್ರತಿನಿಧಿಗಳು ಸೇರಿದಂತೆ ಸರ್ಕಾರ ಶ್ರಮಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.