• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆಗಳ ನಿರ್ವಹಣೆಗೆ ಸರ್ಕಾರ ನಿರ್ಲಕ್ಷ್ಯ

May 09 2024, 01:02 AM IST
ರೈತರ ಬದುಕಿನ ನೀರಿನ ಮೂಲವಾದ ಕೆರೆಗಳು ಅಭಿವೃದ್ಧಿಯಾಗುತ್ತಿಲ್ಲ. ಜಾನುವಾರು, ಪ್ರಾಣಿ, ಪಕ್ಷಿಗಳ ನೀರಿನ ಆಸರೆಯಾಗಿರುವ ಕೆರೆ- ಕಟ್ಟೆಗಳು ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೇ ಗಿಡಗಂಟೆಗಳು ಬೆಳೆದು ಹೂಳು ತುಂಬಿಕೊಂಡು ಕಣ್ಮರೆಯಾಗುತ್ತಿವೆ.

ಜನತೆಯೊಂದಿಗೆ ಜಾನುವಾರಗಳಿಗೂ ಸರ್ಕಾರ ವಂಚನೆ

May 09 2024, 01:01 AM IST
ರಾಜ್ಯದಲ್ಲಿ‌ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಮೊಸ ಮಾಡುವುದರೊಂದಿಗೆ ಜಾನುವಾರಗಳಿಗೂ ವಂಚಿಸುತ್ತಿರುವುದು ದುರದೃಷ್ಟಕರ. ಇದರಿಂದ ಪಶು ಸಂಪತ್ತು ಆಪತ್ತಿನಲ್ಲಿದೆ ಎಂದು ಗ್ರಾಮಾಂತರ ಜಿಲ್ಲಾ ರೈತ ಮೊರ್ಚಾ ಅಧ್ಯಕ್ಷ ಜಗದೀಶ್ ಬೂದಿಹಾಳ ಕಳವಳ ವ್ಯಕ್ತಪಡಿಸಿದ್ದಾರೆ.

ಹರ್ಯಾಣ ಸರ್ಕಾರ ವಜಾಗೆ ಕಾಂಗ್ರೆಸ್‌ ಪಟ್ಟು

May 09 2024, 01:00 AM IST
3 ಪಕ್ಷೇತರ ಶಾಸಕರು ಬೆಂಬಲ ಹಿಂಪಡೆದ ಕಾರಣ ಹರ್ಯಾಣ ಬಿಜೆಪಿ ಸರ್ಕಾರಕ್ಕೆ ಪತನದ ಭೀತಿ ಆವರಿಸಿದ್ದು, ಸತತ 2ನೇ ದಿನವಾದ ಬುಧವಾರ ಕೂಡ ಅನಿಶ್ಚಿತ ಪರಿಸ್ಥಿತಿ ಮುಂದುವರಿದಿದೆ.

ಹರ್ಯಾಣ ಬಿಜೆಪಿ ಸರ್ಕಾರ ಪತನದಂಚಿಗೆ

May 08 2024, 01:32 AM IST
ಲೋಕಸಭಾ ಚುನಾವಣೆಯ ನಡುವೆ ಹರ್ಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದ್ದು, ರಾಜ್ಯದಲ್ಲಿ ನಯಬ್ ಸಿಂಗ್ ಸೈನಿ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು 3 ಪಕ್ಷೇತರರು ಹಿಂಪಡೆದಿದ್ದಾರೆ. ಇದರಿಂದಾಗಿ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಪತನ ಭೀತಿ ಎದುರಿಸುತ್ತಿದೆ.

ಬಿಜೆಪಿ ಸರ್ಕಾರ ರಚನೆ ಹಗಲು ಗನಸು: ಪಟ್ನಾಯಕ್‌

May 07 2024, 01:09 AM IST

ಜೂ.4ಕ್ಕೆ ಬಿಜೆಪಿ ಸರ್ಕಾರ ಬರಲಿದೆ ಎಂದ ಮೋದಿಗೆ ತಿರುಗೇಟು ನೀಡಿರುವ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ ಬಿಜೆಪಿ ಹಗಲುಗನಸು ಕಾಣುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಉರುಳಲಿದೆ: ಹಾಲಪ್ಪ ಆಚಾರ

May 06 2024, 12:35 AM IST
ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರ ಉರುಳುವುದು ಗ್ಯಾರಂಟಿ.

ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ಬಿಎಸ್‌ವೈ

May 06 2024, 12:34 AM IST
ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆ ನಂತರ ಪತನಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ದೀನ, ದಲಿತರ ಕಾಂಗ್ರೆಸ್‌ ಸರ್ಕಾರ ರಚನೆಗೆ ಅವಕಾಶ ಕಲ್ಪಿಸಿ- ಶಾಸಕ ಶಿವಣ್ಣನವರ

May 06 2024, 12:34 AM IST
ಕಾಂಗ್ರೆಸ್ ಬಲಿಷ್ಠವಾದ ಒಂದು ರಾಷ್ಟ್ರೀಯ ಪಕ್ಷವಾಗಿದ್ದು, ಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಮೂಲಕ ಸಾಮಾಜಿಕ ನ್ಯಾಯದಡಿ ಬಡವರ ಹಾಗೂ ದೀನ ದಲಿತರ ಪರವಾದ ಸರ್ಕಾರ ರಚನೆಗೆ ಅವಕಾಶ ಮಾಡಿ ಕೊಡುವಂತೆ ಶಾಸಕ ಬಸವರಾಜ ಶಿವಣ್ಣನವರ ಮನವಿ ಮಾಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ನೀರ ಮೇಲಿನ ಗುಳ್ಳೆಯಂತೆ: ಗೋವಿಂದ ಕಾರಜೋಳ

May 06 2024, 12:34 AM IST
ಕಾಂಗ್ರೆಸ್ ಗ್ಯಾರಂಟಿಯಿಂದ ಜನರು ಉದ್ದಾರ ಆಗಲು ಸಾಧ್ಯವಿಲ್ಲ. 2 ಸಾವಿರ ರು.ಗಳು ಹಾಕಿ ಜನರಿಂದ ಬೆಲೆ ಏರಿಕೆ ಮೂಲಕ ಮೂರು ಪಟ್ಟು ದುಡ್ಡು ವಸೂಲಿ ಮಾಡಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಸಾಕ್ಷ್ಯ ನಾಶ ಮಾಡದಂತೆ ಸರ್ಕಾರ ತಡೆಯಬೇಕು: ಒಕ್ಕೂಟ

May 06 2024, 12:31 AM IST
ಪ್ರಜ್ವಲ್‌ ರೇವಣ್ಣ ವಿರುದ್ಧ ಸಾಂವಿಧಾನಿಕ ಕ್ರಮಗಳನ್ನು ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಉಡುಪಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಸಲ್ಲಿಸಿದೆ.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 156
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved