• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಕಾಂಗ್ರೆಸ್‌ ಸರ್ಕಾರ ರೈತ ವಿರೋಧಿ : ಬಂಡೆಪ್ಪ ಕಾಂಶೆಂಪುರ್

Apr 20 2024, 01:08 AM IST
ಲೋಕಸಭಾ ಚುನಾವಣೆಯಲ್ಲಿ ಜನರ ಒಂದೊಂದು ಮತ ದೇಶವನ್ನು ರಕ್ಷಿಸುತ್ತದೆ. ದೇಶವನ್ನು ಆಳುವವರು ಸಮರ್ಥರಾಗಿರಬೇಕು. ಇಲ್ಲವಾದರೆ ಕರ್ನಾಟಕದಲ್ಲಿ ಆಳಲು ಬಂದವರು ಹಾಳು ಮಾಡಿದಂತೆಯೇ ಆಗುತ್ತದೆ

ಕೊಟ್ಟ ಭರವಸೆ ಒಂದೇ ತಿಂಗಳಲ್ಲಿ ಈಡೇರಿಸಿದ ಸರ್ಕಾರ ಸಿದ್ದರಾಮಯ್ಯರದ್ದು: ಭೀಮನಾಯ್ಕ

Apr 20 2024, 01:08 AM IST
ಕೇಂದ್ರ ಸರ್ಕಾರ ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಪ್ರಧಾನಿಮಂತ್ರಿ ನರೇಂದ್ರ ಮೋದಿ ಚುನಾವಣೆಯಲ್ಲಿ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ.

ಕಾಂಗ್ರೆಸ್‌ ಪಿಕ್‌ಪಾಕೆಟ್ ಸರ್ಕಾರ: ಎಚ್‌ಡಿಕೆ

Apr 20 2024, 01:07 AM IST
ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ರು. ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು 5ರಿಂದ 6 ಸಾವಿರ ರು. ವಸೂಲಿ ಮಾಡುತ್ತಿದ್ದಾರೆ. ಇದು ಪಿಕ್‌ಪಾಕೆಟ್ ಸರ್ಕಾರ ಎಂಬುದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

‘ನುಡಿದಂತೆ ನಡೆಯದ ಮೋದಿ ಸರ್ಕಾರ’ : ಡಾ.ಎಂ.ಸಿ.ಸುಧಾಕರ್

Apr 20 2024, 01:03 AM IST

ಮನೆ ಮನೆಗೆ ನಲ್ಲಿ ಯೋಜನೆಯಲ್ಲಿ ಶೇ 45  ರಷ್ಟು ಹಣ ಕೇಂದ್ರದ ಪಾಲಾಗಿದ್ದು, ಉಳಿದ ಹಣ ರಾಜ್ಯ ಸರ್ಕಾರ ನೀಡುತ್ತಿದೆ. ಆದರೆ ಬಿಜೆಪಿಯವರು ಇದು ಸಂಪೂರ್ಣ ಕೇಂದ್ರದ ಪಾಲೆಂದು ಹೇಳುತ್ತಿರುವುದು ಹಾಸ್ಯಾಸ್ಪದ

ಅಭಿವೃದ್ಧಿಗೆ ಅನುದಾನ ನೀಡದ ಸರ್ಕಾರ: ಶಾಸಕ ಕೃಷ್ಣನಾಯ್ಕ

Apr 20 2024, 01:03 AM IST
ವಿಧಾನಸಭೆ ಚುನಾವಣೆಗೂ ಮುನ್ನ ಮತದಾರರಿಗೆ ಹತ್ತಾರು ಸುಳ್ಳುಗಳನ್ನು ಹೇಳಿ, ಸಿಎಂ ಕುರ್ಚಿಯ ಮೇಲೆ ಕುಳಿತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಎಷ್ಟು ದಿನ ಸುಳ್ಳು ಹೇಳಿ ಅಧಿಕಾರ ಮಾಡುತ್ತೀರಿ,

ಸರ್ಕಾರ ಪತನ ಬರೀ ಕನಸು: ಸಿದ್ದರಾಮಯ್ಯ ಗ್ಯಾರಂಟಿ

Apr 19 2024, 01:33 AM IST

ಬಿಜೆಪಿ, ಜೆಡಿಎಸ್‌ಗೆ ತಿರುಗೇಟು ನೀಡಿ ಕಮಲ ಹಿಡಿದ ದೇವೇಗೌಡ ವಿರುದ್ಧ ಕಿಡಿ ಕಾರಿದ ಸಿಎಂ

ಚುನಾವಣೆ ಬಳಿಕ ರಾಜ್ಯದ ಕಾಂಗ್ರೆಸ್‌ ಸರ್ಕಾರ ಪತನ: ದೇವೇಗೌಡ ಭವಿಷ್ಯ

Apr 19 2024, 01:32 AM IST

ಸಂಸತ್ ಚುನಾವಣೆ ಮುಗಿದು ಫಲಿತಾಂಶ ಬಂದ ನಂತರ  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಇದು ಶತಸಿದ್ಧ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಖಚಿತ ಭವಿಷ್ಯ ನುಡಿದಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯತ್ತ ಸಾಗುತ್ತಿದೆ: ಬಿ.ಎಸ್.ಯಡಿಯೂರಪ್ಪ

Apr 19 2024, 01:05 AM IST

ಎಚ್.ಡಿ.ಕುಮಾರಸ್ವಾಮಿ ಸಂಸದರಾಗಿ ಆಯ್ಕೆಯಾದರೆ ಕೇಂದ್ರದಲ್ಲಿ ಮಂತ್ರಿಯಾಗಿ ಉನ್ನತ ಸ್ಥಾನ ಪಡೆಯಲಿದ್ದು, ಆನಂತರ ಎಲ್ಲರೂ ಸೇರಿ ರಾಜ್ಯದ ಸಮಗ್ರ ಅಭಿವೃದ್ದಿ ಕೆಲಸ ಮಾಡಬಹುದು 

ಚುನಾವಣೆ ನಂತರ ರಾಜ್ಯದಲ್ಲಿ ಸರ್ಕಾರ ಬದಲು: ಜೋಶಿ

Apr 19 2024, 01:03 AM IST
ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಪದವಿಗೆ ಈಗಲೇ ಕಿತ್ತಾಟ ಶುರುವಾಗಿದೆ. ಅಲ್ಲಿ ಬಹಳ ಗೊಂದಲಗಳಿವೆ. ಕಾಂಗ್ರೆಸ್ ಚುನಾವಣೆ ನಂತರ ಭೂತಕಾಲದ ಪಕ್ಷವಾಗಿ ಇತಿಹಾಸ ಸೇರಲಿದೆ.

ಚುನಾವಣೆ ನಂತರ ರಾಜ್ಯ ಸರ್ಕಾರ ಅಸ್ತಿತ್ವದಲ್ಲಿ ಇರುವುದೇ ಡೌಟ್ : ಕುಮಾರಸ್ವಾಮಿ

Apr 19 2024, 01:02 AM IST

 ಶಿವಕುಮಾರ್ ದಿನ ಬೆಳಗಾದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳುತ್ತಾರೆ, ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮುಂದಿನ ನಾಲ್ಕು ವರ್ಷಗಳ ಅವಧಿಗೆ ನಮ್ಮ ತಂದೆಯೇ ಮುಖ್ಯಮಂತ್ರಿಗಳಾಗಿರುತ್ತಾರೆ ಎಂದು ಹೇಳಿಕೆ ನೀಡುತ್ತಾರೆ, ಇದರಲ್ಲಿ ಜನರು ಯಾವುದನ್ನು ನಂಬಬೇಕು.

  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 156
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved