ರಾಜ್ಯ ಸರ್ಕಾರ ವಿರುದ್ಧ ದ.ಕ., ಉಡುಪಿ ಬಿಜೆಪಿ ಪ್ರತಿಭಟನೆ
Jun 25 2025, 01:18 AM ISTರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದ.ಕ., ಉಡುಪಿ ಜಿಲ್ಲೆಗಳ ಜನರ ಸಮಸ್ಯೆಗಳ ಕುರಿತು ನಿರ್ಲಕ್ಷ್ಯ ಹಾಗೂ ಯೋಜನೆಗಳ ವಿಳಂಬ ಆರೋಪಿಸಿ ಬಿಜೆಪಿ ವತಿಯಿಂದ ದ.ಕ. ಹಾಗೂ ಉಡುಪಿ ಜಿಲ್ಲೆಗಳ ಎಲ್ಲ ಸ್ಥಳೀಯ ಸಂಸ್ಥೆಗಳ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಯಿತು.