• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬರ, ಪರಿಹಾರ ನಿರ್ವಹಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ಜ್ಯೋತಿಪ್ರಕಾಶ್

Apr 09 2024, 12:48 AM IST
ಅಭಿವೃದ್ಧಿಗೆ ಹಣ ನೀಡುತ್ತಿಲ್ಲ. ಗ್ಯಾರಂಟಿಗೆ ಹಣ ವಿನಿಯೋಗ ಮಾಡಲಾಗುತ್ತಿದೆ. ಇದರಿಂದ ರೈತರ ಆರ್ಥಿಕ ಸ್ಥಿತಿ ಮೇಲೆ ದುಷ್ಪರಿಣಾಮ ಉಂಟಾಗಿದೆ. ಇದಕ್ಕೆ ಜನ ಶಾಪ ಹಾಕುತ್ತಿದ್ದಾರೆ

ಮೋದಿಯ ಕೇಂದ್ರ ಬಿಜೆಪಿ ಸರ್ಕಾರ ಜನ ಪರವಾಗಿಲ್ಲ: ಪಿ.ಆರ್‌.ಸದಾಶಿವ ಟೀಕೆ

Apr 09 2024, 12:47 AM IST
ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದಲ್ಲಿ ಯಾವುದೇ ರೀತಿಯಲ್ಲೂ ಜನಪರ ಕಾರ್ಯಕ್ರಮಗಳಿಲ್ಲ ಎಂದು ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ ಟೀಕಿಸಿದರು.

ದೇಶದ ಅಭಿವೃದ್ಧಿಗೆ ಮತ್ತೊಮ್ಮೆ ಮೋದಿ ಸರ್ಕಾರ: ಡಾ. ಚಂದ್ರು ಲಮಾಣಿ

Apr 08 2024, 01:16 AM IST
ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ನಾವೆಲ್ಲರೂ ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಹೇಳಿದರು.

ಸರ್ಕಾರ ಒಂದು ಕೋಮಿನ, ಗುಂಪಿನ ಸ್ವತ್ತಲ್ಲ: ಪೇಜಾವರ ಶ್ರೀ

Apr 08 2024, 01:04 AM IST
ಸರ್ಕಾರ ಒಂದು ಕೋಮಿನ, ಒಂದು ಗುಂಪಿನ ಸ್ವತ್ತಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಪೇಜಾವರ ಮಠದ ಶ್ರೀಗಳು ಅಸಮಾಧಾನ ಹೊರಹಾಕಿದರು.

ಕಾಂಗ್ರೆಸ್ ಪಾಪಿಷ್ಟ ಸರ್ಕಾರ

Apr 08 2024, 01:03 AM IST
ಮುದ್ದೇಬಿಹಾಳ: ಕಾಂಗ್ರೆಸ್ ಸರ್ಕಾರ ಪಾಪಿಷ್ಟ ಸರ್ಕಾರ. ಇಂತಹ ಸರ್ಕಾರವನ್ನು ಜೀವನದಲ್ಲಿ ನೋಡಿಲ್ಲ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದರು. ಹುಲ್ಲೂರು ಗ್ರಾಮದಲ್ಲಿ ನಡೆದ ಯರಝರಿ ಮಹಾಶಕ್ತಿ ಕೇಂದ್ರದ ಬಿಜೆಪಿ ಕಾರ್ಯಕರ್ತ ಸಭೆಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದು ಕಾಂಗ್ರೆಸ್‌ನವರು ಆರೋಪ ಮಾಡುತ್ತಾರೆ.

ಮುದ್ದೇಬಿಹಾಳದಲ್ಲಿ ಜಿಲ್ಲಾ ನ್ಯಾಯಾಲಯ ಸ್ಥಾಪನೆಗೆ ಸರ್ಕಾರ ಅನುಮತಿಸಿಲ್ಲ

Apr 07 2024, 01:51 AM IST
ಮುದ್ದೇಬಿಹಾಳದಲ್ಲಿ ಜಿಲ್ಲಾ ನ್ಯಾಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರ ಮಟ್ಟದಲ್ಲಿ ಪೆಂಡಿಂಗ್ ಉಳಿದಿದೆ. ಸರ್ಕಾರದ ಮಟ್ಟದಿಂದ ಮಂಜೂರು ಮಾಡಿಸಿಕೊಂಡು ಬಂದರೇ ಕೂಡಲೇ ಪ್ರಾರಂಭಕ್ಕೆ ಅನುಕೂಲವಾಗಲಿದೆ ಎಂದು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ವಿಜಯಪುರ ಜಿಲ್ಲಾಡಳಿತಾತ್ಮಕ ನ್ಯಾಯಮೂರ್ತಿ ಶ್ರೀ ಅಶೋಕ ಕಿಣಗಿ ಹೇಳಿದರು.

ಕೇಂದ್ರದಲ್ಲಿ ಮತ್ತೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಖಚಿತ-ಬಸವರಾಜ ಬೊಮ್ಮಾಯಿ

Apr 07 2024, 01:46 AM IST
ಕೇಂದ್ರದಲ್ಲಿ ಅಧಿಕಾರದ ಆಸೆಗೆ ಬಿದ್ದ ವಿಪಕ್ಷಗಳು ಇಂಡಿಯಾ ಒಕ್ಕೂಟ ಹೆಸರಿನಲ್ಲಿ ಮಾಡಿಕೊಂಡಿರುವ ಒಗ್ಗಟ್ಟು ಒಡೆದುಹೋಗಿದೆಯಲ್ಲದೆ, ಕೇಂದ್ರದಲ್ಲಿ ಮತ್ತೆ ನಿಸ್ಸಂದೇಹವಾಗಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಬರುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಬರ ಹಿನ್ನೆಲೆ: ಸರ್ಕಾರ ಪರಿಹಾರ ನೀಡುವಂತೆ ಒತ್ತಾಯ

Apr 06 2024, 12:52 AM IST
ಜಿಲ್ಲೆಯಲ್ಲಿ ತೀವ್ರ ಬರ ಇರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಕರೆಗೆ ಕನಿಷ್ಟ 25 ಸಾವಿರ ರು.ಪರಿಹಾರ ಕೊಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಒತ್ತಾಯಿಸಿದರು.

ಮಹದಾಯಿ ಕಾಮಗಾರಿ ಜಂಟಿ ತಪಾಸಣೆ: ಕೇಂದ್ರ ಸರ್ಕಾರ ಅಸ್ತು

Apr 06 2024, 12:49 AM IST
ಮಹದಾಯಿ ನದಿ ಜಲಾನಯನ ಪ್ರದೇಶದ ಜಂಟಿ ಪರಿಶೀಲನೆಗಾಗಿ ಗೋವಾ ಸರ್ಕಾರ ಮಾಡಿದ್ದ ಮನವಿಯನ್ನು ‘ಕಲ್ಯಾಣ ಮತ್ತು ಸಾಮರಸ್ಯ ಮಹದಾಯಿ ಪ್ರಗತಿಶೀಲ ನದಿ ಪ್ರಾಧಿಕಾರ’ (ಪ್ರವಾಹ್‌) ಸ್ವೀಕರಿಸಿದೆ ಎಂದು ಗೋವಾ ಸಚಿವ ಸುಭಾಷ್ ಶಿರೋಡ್ಕರ್ ಶುಕ್ರವಾರ ಹೇಳಿದ್ದಾರೆ.

ಬಡವರ ಬದುಕಿಗೆ ನಮ್ಮ ಸರ್ಕಾರ ನಮ್ಮ ಧ್ಯೇಯ: ತಮ್ಮಯ್ಯ

Apr 06 2024, 12:48 AM IST
ಭಾವನೆಗಳು ಬಡವರ ಹೊಟ್ಟೆ ತುಂಬಿಸುವುದಿಲ್ಲ ಎಲ್ಲ ಧರ್ಮದಲ್ಲೂ ಬಡವರಿದ್ದಾರೆ. ಬಡವರು ಶೋಷಿತ ವರ್ಗದವರ ಚಿಂತನೆ ನಡೆಸುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸುಳ್ಳು ಹೇಳದೆ ಎಲ್ಲ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಚಿಕ್ಕಮಗಳೂರು ಕ್ಷೇತ್ರದ ಶಾಸಕ ಎಚ್ .ಡಿ.ತಮ್ಮಯ್ಯ ಹೇಳಿದರು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 156
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved