ರಾಜ್ಯದಲ್ಲಿ ಮತ್ತೆ ಡಬಲ್ ಇಂಜಿನ್ ಸರ್ಕಾರ: ಪ್ರಮೋದ್ ಸಾವಂತ್
Apr 05 2024, 01:01 AM ISTಕಾಂಗ್ರೆಸ್ ಜಾತಿ ಆಧಾರದ ಮೇಲೆ ರಾಜಕಾರಣ ಮಾಡಿದರೆ, ಬಿಜೆಪಿ ವಿಕಾಸದ ಮೇಲೆ ರಾಜಕಾರಣ ಮಾಡುತ್ತಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರವಾಗಿದೆ. ಕಾಂಗ್ರೆಸ್‌ನಿಂದ ದೇಶ ಪ್ರಗತಿಯತ್ತ ಸಾಗಲು ಎಂದಿಗೂ ಸಾಧ್ಯವಿಲ್ಲ. ಕರ್ನಾಟಕದ ೨೮ ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ದೇಶಾದ್ಯಂತ ೪೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ ಮೈತ್ರಿಕೂಟ ಜಯಗಳಿಸಲಿದೆ.