ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಭದ್ರ: ಡಿಸಿಎಂ ಡಿಕೆಶಿ
Mar 11 2024, 01:25 AM ISTಗ್ಯಾರಂಟಿ ಯೋಜನೆಗಳಿಂದ ತಾಯಂದಿರ ಮೊಗದಲ್ಲಿ ನಗು ಕಾಣುತ್ತಿದೆ. ಮಹಿಳೆಯರು ಬಸ್ಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದಾರೆ, ಪ್ರತಿ ಮನೆಯ ಯಜಮಾನಿಗೆ ೨೦೦೦ ರು. ತಲುಪುತ್ತಿದೆ. ಗಂಡಸರು ವಿದ್ಯುತ್ ಬಿಲ್ ಕಟ್ಟುವಂತಿಲ್ಲ. ಜನರಿಗೆ ಅನುಕೂಲವಾಗುವ ಇಂತಹ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ.