ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಕೈಬಿಟ್ಟಿರುವುದು ನೋವಿನ ಸಂಗತಿ:  ಕೋಟಾ ಶ್ರೀನಿವಾಸ ಪೂಜಾರಿ
Aug 24 2025, 02:00 AM ISTಶೃಂಗೇರಿ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರುವ ಹಾಗೂ ಮಕ್ಕಳ ಕೌಶಲಾಭಿವೃದ್ಧಿ ಬೆಳೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಆಧರಿಸಿ ಜಾರಿಗೆ ತಂದಿದ್ದ ಹೊಸಶಿಕ್ಷಣ ನೀತಿ ಎನ್ಇಪಿ ರಾಜ್ಯ ಸರ್ಕಾರ ಕೈಬಿಟ್ಟಿರುವುದು ಅತ್ಯಂತ ದುರದೃಷ್ಟಕರ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ವಿಷಾದ ವ್ಯಕ್ತಪಡಿಸಿದರು.