ಎಲ್ಲ ಗ್ಯಾರಂಟಿ ಜಾರಿಗೊಳಿಸುವಲ್ಲಿ ಸರ್ಕಾರ ಯಶ
Mar 02 2024, 01:46 AM ISTಬಿಟ್ಟಿ ಭಾಗ್ಯ ಎಂದೆಲ್ಲ ಬೇಕಾಬಿಟ್ಟಿಯಾಗಿ ಮಾತನಾಡಿದವರಿಗೂ ಇದೀಗ ಮನವರಿಕೆಯಾಗಿದೆ. ಇವೆಲ್ಲ ಜನರ ಬದುಕು ಬದಲಿಸುವ ಗಟ್ಟಿ ಭಾಗ್ಯಗಳು ಎನ್ನುವುದು ಸಾಬೀತಾಗಿದೆ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದಾರೆ. ನಾವು ಮಾತನಾಡುವ ಅಗತ್ಯವಿಲ್ಲ, ನಮ್ಮ ಯೋಜನೆ, ಯೋಚನೆ, ಅಭಿವೃದ್ಧಿ ಕಾರ್ಯಗಳೇ ಇನ್ನು ಮಾತನಾಡುತ್ತವೆ