ಸರ್ಕಾರ ಇರೊವರೆಗೂ ಗ್ಯಾರಂಟಿ ಯೋಜನೆ ಮುಂದುವರೆಯಲಿವೆ
Feb 25 2024, 01:52 AM IST ಗ್ಯಾರೆಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ತುಂಬಾ ಕೇವಲವಾಗಿ ಮಾತನಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗ್ಯಾರಂಟಿ ತಗೋಬೇಡಿ ಅಂತ ಜನರಿಗೆ ಕರೆ ಕೊಟ್ಟು ನೋಡಲಿ. ಆಗ ಅವರಿಗೆ ಗೊತ್ತಾಗುತ್ತೆ ಪ್ರತಿಕ್ರಿಯೆ ಯಾವ ರೀತಿ ಇರುತ್ತೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಎಸೆದರು.