ಜನರೇ ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುತ್ತಾರೆ: ಮಾಜಿ ಸಿಎಂ ಯಡಿಯೂರಪ್ಪ
Feb 09 2024, 01:46 AM ISTಕೇಂದ್ರ ಸಮರ್ಪಕ ಅನುದಾನ ನೀಡಿಲ್ಲವೆಂದು ಸುಳ್ಳು ಹೇಳಿಕೊಂಡು ದೆಹಲಿ ಜಂತರ್ ಮಂತರ್ ಮುಂದೆ ಹೋದ ಸಿದ್ದರಾಮಯ್ಯ ಸರ್ಕಾರ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಕಳೆಯುತ್ತಿದ್ದಾರೆ. ಕೇಂದ್ರದಿಂದ ಬರ ಪರಿಹಾರ ಬಂದೇ ಇಲ್ಲವೆಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಕೇಂದ್ರ ಸರ್ಕಾರ ವಿಪತ್ತು ನಿರ್ವಹಣೆಯಡಿ 6 ಸಾವಿರ ಕೋಟಿ ರು. ಅನುದಾನ ನೀಡಿದೆ. ಕಾಂಗ್ರೆಸ್ಸಿಗರು ದೆಹಲಿಗೆ ಹೋಗಿ, ರಾಜ್ಯದ ಮಾನ ಕಳೆಯುವ ಕೆಲಸ ಮಾಡಿದ್ದಾರೆ.