ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಜ್ಯ ಮಾರಾಟ ಮಾಡಲು ಹೊರಟ ಸರ್ಕಾರ: ನವೀನ್ ಗುಳಗಣ್ಣವರ
Jun 20 2024, 01:05 AM IST
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರ ರಾಜ್ಯವನ್ನೇ ಮಾರಾಟ ಮಾಡಲು ಹೊರಟಿದೆ.
ರೈತರ ಸಮಸ್ಯೆ ಬಗ್ಗೆ ಚಕಾರವೆತ್ತದ ಕಾಂಗ್ರೆಸ್ ಸರ್ಕಾರ
Jun 20 2024, 01:03 AM IST
ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘ ಹಮ್ಮಿಕೊಂಡಿದ್ದ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿದರು.
ರಾಜ್ಯದ ಜನತೆಗೆ ತುಟ್ಟಿ ಭಾಗ್ಯದ ಬರೆ ಕೊಟ್ಟ ಕಾಂಗ್ರೆಸ್ ಸರ್ಕಾರ: ಮಾಜಿ ಶಾಸಕ ಶಿವರಾಜ ಸಜ್ಜನರ ಕಿಡಿ
Jun 20 2024, 01:02 AM IST
ಹಾನಗಲ್ಲಿನ ಮಹಾತ್ಮಾಗಾಂಧಿ ವೃತ್ತದಲ್ಲಿ, ಪೆಟ್ರೋಲ್, ಡೀಸೆಲ್ ಹಾಗೂ ಇತರೆ ಎಲ್ಲ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಯಿತು.
ಬೆಲೆ ಏರಿಸಿ ಜನತೆಗೆ ದ್ರೋಹ ಬಗೆದ ಸರ್ಕಾರ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
Jun 20 2024, 01:02 AM IST
ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದರ ವಿರುದ್ಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದರು.
ರಾಜ್ಯ ಸರ್ಕಾರ ನೀರಾವರಿ ವಿದ್ಯುತ್ಗೆ ಆದ್ಯತೆ ನೀಡಬೇಕು
Jun 19 2024, 01:07 AM IST
ನೀರಾವರಿ ವಿದ್ಯುತ್ಗೆ ಆದ್ಯತೆ ನೀಡುವ ಇಚ್ಛಾಶಕ್ತಿ ಸರಕಾರಗಳಿಗೆ ಬೇಕು, ನೀರಾವರಿಯ ಅಭಿವೃದ್ಧಿಯಲ್ಲಿ ದೊಡ್ಡ ಹೆಜ್ಜೆ ಹಾಕಿದ ನೂತನ ಸಂಸದ ಬಸವರಾಜ ಬೊಮ್ಮಾಯಿ ಕರ್ನಾಟಕದ ಏಕೈಕ ನದಿ ಜೋಡಣೆಯಾದ ಬೇಡ್ತಿ ವರದಾ ನದಿ ಜೋಡಣೆಗೆ ಮೊದಲ ಆದ್ಯತೆ ನೀಡಬೇಕು.
ಮೋದಿಗೆ ಸರ್ಕಾರ 5 ವರ್ಷ ಉಳಿವುದು ಅನುಮಾನ: ರಾಹುಲ್
Jun 19 2024, 01:02 AM IST
ಎನ್ಡಿಎ ಬಣದ ಸಂಸದರು ಪಕ್ಷಾಂತರ ಆಗಲಿದ್ದಾರೆ. ಕೋಮುದ್ವೇಷದ ಅಜೆಂಡಾ ತಿರುಗುಬಾಣವಾಗಿದೆ. ಒಡೆದು ಆಳುವ ನೀತಿಗೆ ಜನ ತಿರಸ್ಕಾರ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ವಿದೇಶಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಜನರ ಕಿವಿಯಲ್ಲಿ ಹೂ ಇಟ್ಟ ರಾಜ್ಯ ಸರ್ಕಾರ
Jun 19 2024, 01:02 AM IST
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದ್ದನ್ನು ವಿರೋಧಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಬುಧವಾರ ಎತ್ತಿನಬಂಡಿಯಲ್ಲಿ ಬೈಕ್ ಇಟ್ಟುಕೊಂಡು ಪ್ರತಿಭಟನೆ ನಡೆಸಿದರು.
ಭದ್ರಾ ಮೇಲ್ದಂಡೆಗೆ ಉದಾಸೀನ ತೋರಿತ್ತಿರುವ ಉಭಯ ಸರ್ಕಾರ
Jun 19 2024, 01:00 AM IST
ಚಿತ್ರದುರ್ಗದಲ್ಲಿ ಬುಧವಾರ ನಡೆದ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಭೆಯಲ್ಲಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿದರು.
ಆಸ್ತಿ ನಗದೀಕರಣ ಸರ್ಕಾರ ದಿವಾಳಿತನಕ್ಕೆ ಸಾಕ್ಷಿ: ಬಸವರಾಜ ಬೊಮ್ಮಾಯಿ
Jun 19 2024, 01:00 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಬಡವರು ಹಾಗೂ ಸಾಮಾನ್ಯ ಜನರ ಮೇಲೆ ಒಂದಾದ ಮೇಲೆ ಒಂದು ಬರೆ ಎಳೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಆರ್ಥಿಕ ಅಶಿಸ್ತಿನಿಂದ ರಾಜ್ಯ ಸರ್ಕಾರ ದಿವಾಳಿ ಅಂಚಿಗೆ: ಕಾಗೇರಿ
Jun 18 2024, 12:59 AM IST
ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಆಡಳಿತ ನಿರ್ವಹಿಸಲು ವಿಫಲರಾಗಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
< previous
1
...
127
128
129
130
131
132
133
134
135
...
197
next >
More Trending News
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ