ರಾಜ್ಯ ಬರಗಾಲ ನಿರ್ವಹಣೆಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ
Jan 08 2024, 01:45 AM ISTರಾಜ್ಯದ 240 ತಾಲೂಕುಗಳ ಪೈಕಿ 220 ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಸದ್ಯದಲ್ಲಿಯೇ ರೈತರಿಗೆ ಬರ ಪರಿಹಾರದ ಹಣ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಈಗಾಗಲೇ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆಯಿಂದ ಬರ ಪರಿಹಾರ ಹಣ ನೀಡಲು ರೈತರಿಂದ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸಲಾಗಿದೆ.