• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?

Aug 19 2025, 01:00 AM IST

 ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ದಿನಾಂಕ 01/08/2024 ರಂದು ಸುಪ್ರೀಂ ಕೋರ್ಟ್ ನವರು ನೀಡಿರುವ ತೀರ್ಪನ್ನು ಆಧರಿಸಿ, ಕರ್ನಾಟಕ ಸರ್ಕಾರವು 12/11/2024 ರಂದು ಹೆಚ್ ಎನ್ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಿದೆ 

ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಸರ್ಕಾರ ಕಡಿವಾಣ: ವಿಜಯೇಂದ್ರ ಆಗ್ರಹ

Aug 18 2025, 12:01 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು, ವಿಶೇಷ ಸೇವೆ ಸಲ್ಲಿಸಿದರು.

ಸರ್ಕಾರ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ: ಸಚಿವ ಭೋಸರಾಜು

Aug 18 2025, 12:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಸ್.ಭೋಸರಾಜು ಹೇಳಿದರು.

ರಾಜ್ಯ ಸರ್ಕಾರ ವೀರೇಂದ್ರ ಹೆಗ್ಗಡೆಯವರ ಕ್ಷಮೆ ಕೇಳಲಿ-ಶಾಸಕ ಸಿ.ಸಿ.ಪಾಟೀಲ ಆಗ್ರಹ

Aug 16 2025, 12:00 AM IST
ಕಳೆದ ಎರಡು ವಾರಗಳಿಂದ ರಾಜ್ಯ ಸರ್ಕಾರ ಮುಸುಕುಧಾರಿ ಮಾತು ಕೇಳಿ ಧರ್ಮಸ್ಥಳದಲ್ಲಿ ಉತ್ಖನನ ನಡೆಸಿ ಹಿಂದೂಗಳ ಪವಿತ್ರ ಕ್ಷೇತ್ರ ಕುರಿತು ಅಪಪ್ರಚಾರ ಮಾಡುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಕ್ಷಮೆ ಕೇಳಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಆಗ್ರಹಿಸಿದರು.

ಧರ್ಮಸ್ಥಳ ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶ

Aug 16 2025, 12:00 AM IST
ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶ ಆಗುವುದರಲ್ಲಿ ಅನುಮಾನವಿಲ್ಲ. ನೂರಕ್ಕೆ ನೂರು ಮಂಜುನಾಥನ ಶಾಪದಿಂದ ಸರ್ವನಾಶ ಆಗುತ್ತಾರೆ. ಯುಟ್ಯೂಬರ್‌ ಸಮೀರ್ ಜತೆ ಕೆಲವರು ಸೇರಿ ಗೊಂದಲ ಸೃಷ್ಟಿಸಿದ್ದಾರೆ.

ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ಸಚಿವ ಶಿವರಾಜ ತಂಗಡಗಿ

Aug 16 2025, 12:00 AM IST
ಒಳಮೀಸಲಾತಿ ಜಾರಿ ಕುರಿತು ಮಾತನಾಡುವ ನೈತಿಕತೆ ಬಿಜೆಪಿ ನಾಯಕರಿಗಿಲ್ಲ. ಈ ವರೆಗೂ ಅವರು ಜಾರಿಗೊಳಿಸುವ ಯಾವುದೇ ಪ್ರಯತ್ನ ಮಾಡಿಲ್ಲ. ಅಧಿಕಾರದಲ್ಲಿ ಇದ್ದಾಗ ಚಕಾರ ಎತ್ತದವರು ಈಗ ಅದರ ಕುರಿತು ಮಾತನಾಡುತ್ತಿದ್ದಾರೆ.

ಜಿಲ್ಲಾಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ

Aug 16 2025, 12:00 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲೆಯಲ್ಲಿ ಆರೋಗ್ಯ ಮತ್ತು ನೀರಾವರಿ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಜನಪರ ಕೆಲಸ ಮಾಡುತ್ತಿದೆ ಎಂದು ಶಾಸಕ ಎ. ಆರ್. ಕೃಷ್ಣಮೂರ್ತಿ ಹೇಳಿದರು.

ಸುಳ್ಳು ಭರವಸೆಗಳ ನೀಡಿ ಬೆನ್ನಿಗೆ ಚೂರಿ ಹಾಕಿದ ಸರ್ಕಾರ..!

Aug 16 2025, 12:00 AM IST
"2011 ರಲ್ಲಿ ಕಡೇಚೂರು ಕೈಗಾರಿಕಾ ಪ್ರದೇಶಕ್ಕೆಂದು ಭೂಸ್ವಾಧೀನ ವೇಳೆ ಸರ್ಕಾರ ನೀಡಿದ್ದ ಭರವಸೆಗಳು ಹುಸಿಯಾದವು. ನಂತರ ಬಂದ ಸರ್ಕಾರಗಳು ಜನರ ಜೀವದ ಜೊತೆ ಚೆಲ್ಲಾಟವಾಡಿ, ಲಕ್ಷಾಂತರ ಜನರ ಬದುಕನ್ನೇ ಜೀವಚ್ಛವದಂತಾಗಿಸಿದರು. ಮಾನಸಿಕವಾಗಿ ನೊಂದವರು ಜೀವ ಬಿಟ್ಟರೆ, ಬದುಕಲು ಕೆಲವರು ಬೆಂಗಳೂರು ಮುಂಬೈನಂತಹ ಮಹಾನಗರಗಳಿಗೆ ಗುಳೇ ಹೋದರು... "

ಯಲ್ಲಮ್ಮಾ ದೇವಸ್ಥಾನಕ್ಕೆ ಅನುದಾನ ನೀಡಿದ್ದು ಕೇಂದ್ರ ಸರ್ಕಾರ

Aug 15 2025, 01:02 AM IST
ಯಲ್ಲಮ್ಮಾ ದೇವಸ್ಥಾನದ ೯೭ ಕೋಟಿ ಸೇರಿದಂತೆ ಒಟ್ಟು ೨೧೫ ಕೋಟಿಗಳಲ್ಲಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ರೂಪುರೇಷೆ ನಿರ್ಮಿಸಲಾಗಿದೆ.

ಧರ್ಮಸ್ಥಳ ಪ್ರಕರಣದ ಸತ್ಯವನ್ನು ಸರ್ಕಾರ ಬಹಿರಂಗಪಡಿಸಲಿ: ಸಂಸದ ಬಸವರಾಜ ಬೊಮ್ಮಾಯಿ

Aug 15 2025, 01:00 AM IST
ಧರ್ಮಸ್ಥಳ ಪ್ರಕರಣದಲ್ಲಿ ಡಿಕೆಶಿ ಏನು ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಆದರೆ ಪ್ರಕರಣದಲ್ಲಿ ಈವರೆಗೆ ಏನೇನು ಆಗಿದೆ, ತನಿಖೆಯಲ್ಲಿ ಇತ್ತೀಚೆಗೆ ಏನು ಗೊತ್ತಾಗಿದೆ ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 196
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved