ನಮ್ಮದು ಸಂವಿಧಾನದಡಿ ನಡೆಯುವ ಸರ್ಕಾರ: ಖರ್ಗೆ
Dec 28 2023, 01:46 AM ISTಸರಕಾರಗಳು ನಡೆಯುವುದು ಭಗವದ್ಗೀತೆ, ಬೈಬಲ್, ಕುರಾನ್ ಆಧಾರದ ಮೇಲಲ್ಲ. ಸಂವಿಧಾನದ ಅಡಿಯಲ್ಲಿ ನಡೆಯುವಂಥದ್ದು. ಅದನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಐಟಿ, ಬಿಟಿ ಖಾತೆ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.