• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರ ಬಂದಾಗ ಬರಗಾಲ

Apr 18 2024, 02:23 AM IST
ಮಹಿಳೆಯರಿಗೆ 2000 ಹಣ ನೀಡುವ ನೆಪದಲ್ಲಿ ಮಧ್ಯದ ಬೆಲೆಯನ್ನು ಏರಿಕೆ ಮಾಡುವ ಮೂಲಕ ಪಿಕ್ ಪಾಕೆಟ್ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ರೈತರ ಯಾವುದೇ ಸಮಸ್ಯೆ ಬಗೆಹರಿಸದೆ ಸುಳ್ಳು ಭರವಸೆ ನೀಡುತ್ತಾ ರಾಜ್ಯದ ಜನರಿಗೆ ಮೋಸ ಮಾಡಿ ಜನ ವಿರೋಧಿ ನೀತಿ ಅನುಸರಿಸುತ್ತಿರುವ ಈ ಸರ್ಕಾರಕ್ಕೆ ಪಾಠ ಕಲಿಸುವ ಸಲುವಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸ ಮಾಡಿ

ನುಡಿದಂತೆ ನಡೆದು ಜನರ ಮನ ಗೆದ್ದ ರಾಜ್ಯ ಕಾಂಗ್ರೆಸ್ ಸರ್ಕಾರ: ದಿಲೀಪ್ ಕುಮಾರ್

Apr 18 2024, 02:22 AM IST
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕೊಟ್ಟ ಮಾತಿನಂತೆ ಗ್ರಾಮದ ಅಭಿವೃದ್ಧಿಗೆ 40 ಲಕ್ಷ ರು. ಅನುದಾನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಹೊಸ ರೋಡ್ ಅಭಿವೃದ್ಧಿ ಹಾಗೂ ಸಮುದಾಯ ಭವನ ನಿರ್ಮಾಣ ಸೇರಿದಂತೆ ಅನೇಕ ಕಾರ್ಯಗಳನ್ನು ಮಾಡಲಿದ್ದು, ಎಲ್ಲರೂ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವ ಮೂಲಕ ಶಾಸಕರ ಕೈಬಲಪಡಿಸಬೇಕು.

ಭ್ರಷ್ಟಾಚಾರ ರಹಿತ ಆಡಳಿತ ನಡೆಸಿದ ಮೋದಿ ಸರ್ಕಾರ: ಪ್ರಹ್ಲಾದ ಜೋಶಿ

Apr 18 2024, 02:21 AM IST
ದೇಶದ ಸುರಕ್ಷತೆ, ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿಕೊಟ್ಟಿರುವ ಸರ್ಕಾರ ನಮ್ಮದು. ಅದನ್ನು ಮುಂದುವರಿಸಲು ಮತ್ತೊಮ್ಮೆ ಆಶೀರ್ವದಿಸಿ ಎಂದು ಪ್ರಹ್ಲಾದ ಜೋಶಿ ಮನವಿ ಮಾಡಿದರು.

ದೇಶದ 22 ಉದ್ಯಮಿಗಳ ಪರ ಮೋದಿ ಸರ್ಕಾರ ನಡೆಯುತ್ತಿದೆ: ರಾಹುಲ್

Apr 18 2024, 02:21 AM IST

ದೇಶವೇ ತಲೆ ತಗ್ಗಿಸುವಂತಹ ಬಜೆಟ್‌ ಅನ್ನು ಕೇಂದ್ರ ಸರ್ಕಾರ ಮಂಡಿಸಿದೆ. ಬಜೆಟ್‌ನಲ್ಲಿ ನೂರು ರು.ಗಳಲ್ಲಿ 6.5 ರು.ಗಳು ಮಾತ್ರ ಒಬಿಸಿಗೆ ಮೀಸಲಾಗಿಡಲಾಗಿದೆ.

ಪುಕ್ಕಟೆ ಗ್ಯಾರಂಟಿಗಳಿಂದ ರಾಜ್ಯ ಸರ್ಕಾರ ದಿವಾಳಿ: ಎಸ್.ಪಿ.ಸ್ವಾಮಿ ಆರೋಪ

Apr 18 2024, 02:18 AM IST
ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಟ್ಟ ಪರಿಣಾಮ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿದೆ. ಸರ್ಕಾರದಿಂದ ಅಭಿವೃದ್ಧಿ ನಿರೀಕ್ಷಿಸೋದು ಮೂರ್ಖತನ. ರೈತರ ಬಗ್ಗೆ ಕಾಳಜಿ ಇಲ್ಲ. ಐದು ಗ್ಯಾರಂಟಿ ಪ್ರಸ್ತಾಪಿಸಿ ಬರದಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಮೋಸ ಮಾಡಿದೆ.

ಗ್ಯಾರಂಟಿ ಬಿಟ್ಟು ಸಿದ್ದು ಸರ್ಕಾರ ಏನ್ಮಾಡಿದೆ: ಬಿವೈವಿ

Apr 17 2024, 01:24 AM IST
ಲೋಕಸಭೆ ಚುನಾವಣೆ ಗರಿಗೆದರುತ್ತಿರುವ ನಡುವೆಯೇ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕನ್ನಡಪ್ರಭ ವಿಶೇಷ ಸಂದರ್ಶನ ಮುಖಾಮುಖಿಯಲ್ಲಿ ತಮ್ಮ ತಯಾರಿ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಪೂರ್ಣ ಫಲಾನುಭವಿಗಳಿಗೆ ಗ್ಯಾರಂಟಿ ಕೊಡದ ಸರ್ಕಾರ

Apr 17 2024, 01:20 AM IST
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ: ರಾಜ್ಯ ಸರ್ಕಾರ ಬಿಟ್ಟಿ ಭಾಗ್ಯಗಳ ಬೆನ್ನತ್ತಿ ಅವುಗಳನ್ನು ಪೂರ್ಣವಾಗಿ ಫಲಾನುಭವಿಗಳಿಗೆ ತಲುಪಿಸದಿರುವುದು ಜನತೆಗೆ ಗ್ಯಾರಂಟಿ ನೀಡಿ ಸರ್ಕಾರ ಮೋಸ ಮಾಡಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.ರಬಕವಿಯ ಶ್ರೀಶಂಕರಲಿಂಗ ಸರ್ಕಲ್‌ನಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ನೌಕರರಿಗೆ ಸಂಬಳ ನೀಡದ ಸರ್ಕಾರದ ಮಾತಿಗೆ ಜಿಲ್ಲೆಯ ಜನ ಮರುಳಾಗಬಾರದು. ದೇಶದ ಭದ್ರತೆ ಮತ್ತು ಸ್ವಾಭಿಮಾನ ಎತ್ತಿ ಹಿಡಿದು ದೇಶ ಅಗ್ರ ನಾಯಕತ್ವ ಹೊಂದಲು ಶ್ರಮಿಸಿದ ಪ್ರಧಾನಿ ಮೋದಿಯವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಗೋವಾ ಸರ್ಕಾರ ವಜಾ ಮಾಡಿ, ರಾಷ್ಟ್ರಪತಿ ಆಳ್ವಿಕೆಗೆ ಕರವೇ ಆಗ್ರಹ

Apr 16 2024, 09:34 AM IST

ಗೋವಾದಲ್ಲಿ ನಾಲ್ಕು ದಶಕಗಳಿಂದ ವಾಸವಿರುವ ಕನ್ನಡಿಗರನ್ನು ಒಕ್ಕಲೆಬ್ಬಿಸುತ್ತಿರುವ ಅಲ್ಲಿನ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಎನ್‌ಆರ್‌ಐ ಸಚಿವಾಲಯ: ಡಾ. ಆರತಿ ಕೃಷ್ಣ

Apr 16 2024, 01:11 AM IST
ಕಾಂಗ್ರೆಸ್ ಸರ್ಕಾರ ನೀಡಿದ ಜನಪರ ಯೋಜನೆಗಳಿಗೆ ಮತದಾರರಲ್ಲಿ ಕೃತಜ್ಞತಾ ಭಾವ ಇದ್ದು, ಅವರ ಆಶೀರ್ವಾದದಿಂದ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವುದು ಖಚಿತ. ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಆರತಿ ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿ ವಿವಸ್ತ್ರ ಸಂತ್ರಸ್ತೆಗೆ 2 ಎಕರೆ, ₹5 ಲಕ್ಷ: ಸರ್ಕಾರ

Apr 16 2024, 01:10 AM IST
ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದಲ್ಲಿ ಸಂತ್ರಸ್ತೆಗೆ ಎರಡು ಎಕರೆ ಜಮೀನು ಹಾಗೂ 5 ಲಕ್ಷ ರು. ಪರಿಹಾರ ಕಲ್ಪಿಸಲಾಗಿದೆ ಎಂದು ಸರ್ಕಾರವು ಕೋರ್ಟ್‌ಗೆ ಮಾಹಿತಿ ನೀಡಿದೆ.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 187
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved