ಭಯೋತ್ಪಾದಕರು, ಕೊಲೆಗಡುಕರಿಗೆ ಕಾಂಗ್ರೆಸ್ ಸರ್ಕಾರ ರಕ್ಷಣೆ
Dec 13 2023, 01:00 AM ISTಭದ್ರಾವತಿ ಪ್ರಕರಣದಲ್ಲಿ ಶಾಸಕ ಪುತ್ರನ ಕುಮ್ಮಕ್ಕು: ಮೊನ್ನೆ ಭದ್ರಾವತಿಯಲ್ಲೂ ಗೂಂಡಾ ವರ್ತನೆ ನಡೆದಿದೆ. ಇದರಲ್ಲಿ ಶಾಸಕರ ಮಗನ ಕುಮ್ಮಕ್ಕಿದೆ ಎನ್ನುವುದು ಗೊತ್ತಾಗಿದೆ. ಕಾಂಗ್ರೆಸ್ ಸರ್ಕಾರ ಭಯೋತ್ಪಾದಕ ರಾಜ್ಯವಾದರೆ, ಪೊಲೀಸ್ ರಾಜ್ಯ ಗೂಂಡಾ ರಾಜ್ಯವಾಗಿದೆ. ಕೊಲೆ, ಸುಲಿಗೆ, ದರೋಡೆ ಬಗ್ಗೆ ಮೌನವಾಗಿದ್ದಾರೆ. ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಇದ್ಯೋ, ಇಲ್ವೋ ಗೊತ್ತಿಲ್ಲ. ಭದ್ರಾವತಿ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭಿರವಾಗಿ ತೆಗೆದುಕೊಳ್ಳಬೇಕು ಎಂದರು.