ಮೋದಿ ಸರ್ಕಾರ ವಿಶ್ವ ಕಂಡ ವಿರಳ ಪ್ರಜಾಪ್ರಭುತ್ವ: ಎಂ.ಕೆ.ಪ್ರಾಣೇಶ್
Jun 11 2025, 12:10 PM ISTಸ್ವಾರ್ಥಕ್ಕೆ ಆಸೆ ಪಡದೇ, ನಿಸ್ವಾರ್ಥದಿಂದ ಭಾರತೀಯರ ಉಜ್ವಲ ಭವಿಷ್ಯಕ್ಕೆ ಹಗಲಿರುಳು ಎನ್ನದೆ ನಿರಂತರ ದುಡಿಯುತ್ತಿರುವ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇಡೀ ವಿಶ್ವವೇ ಕಂಡ ಅಪರೂಪದ ಪ್ರಜಾಪ್ರಭುತ್ವ ಆಳ್ವಿಕೆಯಾಗಿದೆ ಎಂದು ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.