ಬರದ ವಾಸ್ತವ ಸ್ಥಿತಿ ಮನವರಿಕೆ ಮಾಡಲು ರಾಜ್ಯ ಸರ್ಕಾರ ವಿಫಲ
Nov 06 2023, 12:48 AM ISTರಾಜ್ಯ ಸರ್ಕಾರ ಈ ಮೊದಲು ಬರಗಾಲದ ಪರಿಸ್ಥಿತಿಯ ಸಮಗ್ರ ವಿವರವನ್ನು ಅಧಿಕಾರಿಗಳಿಂದ ಪಡೆದುಕೊಳ್ಳದೇ ಬೇಕಾಬಿಟ್ಟಿಯಾಗಿ ₹4 ಸಾವಿರ ಕೋಟಿ ಪರಿಹಾರಧನ ಮಂಜೂರು ಮಾಡುವಂತೆ ಕೇಂದ್ರವನ್ನು ಕೇಳಿತ್ತು. ನಂತರ ₹17 ಸಾವಿರ ಕೋಟಿ ಪರಿಹಾರವಾಗಿ ನೀಡಬೇಕೆಂದು ಕೇಂದ್ರಕ್ಕೆ ಕೇಳಿದೆ.