ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಂಗ್ರೆಸ್ ಸರ್ಕಾರ ಸದಾ ಬಡಜನರ, ಅಭಿವೃದ್ಧಿಪರ: ಶಾಸಕ ಆರ್.ಬಸನಗೌಡ
Mar 07 2024, 01:52 AM IST
ಮಸ್ಕಿಯಲ್ಲಿ ಗಾಂಧಿನಗದಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ 22 ಲಕ್ಷಕ್ಕೂ ಅಧಿಕ ಅನುದಾನದಲ್ಲಿ ಇಂದಿರಾ ಕ್ಯಾಂಟೀನ್, ಹಾಗೂ ಶೌಚಾಲಯ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೇರವೇರಿಸಿದರು.
ಪಾಕಿಸ್ತಾನ ಪರ ಕೂಗಿದವರನ್ನು ರಕ್ಷಿಸುತ್ತಿರುವ ಸರ್ಕಾರ: ರವಿಕುಮಾರ ಆರೋಪ
Mar 07 2024, 01:52 AM IST
ರಾಜ್ಯ ಸರ್ಕಾರವೇ ತಪ್ಪಿತಸ್ಥರನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕಾಗಿತ್ತು.
ಸೈಬರ್ ಭದ್ರತಾ ನೀತಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ: ಡಾ। ಜಿ.ಪರಮೇಶ್ವರ್
Mar 07 2024, 01:49 AM IST
ರಾಜ್ಯದಲ್ಲಿ ಸೈಬರ್ ವಂಚನೆ ತಡೆಯಲು ಮತ್ತು ಜನರ ದತ್ತಾಂಶ ದುರುಪಯೋಗ ತಡೆಯಲು ಸೈಬರ್ ಸೆಕ್ಯೂರಿಟಿ ನೀತಿ ಜಾರಿಗೆ ಯೋಜಿಸಲಾಗಿದೆ ಎಂದು ಡಾ। ಜಿ.ಪರಮೇಶ್ವರ್ ಹೇಳಿದ್ದಾರೆ.
ಪಶು ಚಿಕಿತ್ಸಾಲಯಗಳನ್ನು ಮುಚ್ಚುವ ನಿರ್ಧಾರ ಸರ್ಕಾರ ಕೈಬಿಡಬೇಕು: ಯಶ್ಪಾಲ್ ಸುವರ್ಣ
Mar 07 2024, 01:47 AM IST
ಪಶುಗಣತಿ ಆಧಾರವಾಗಿ ಪಶು ಚಿಕಿತ್ಸಾಲಯಗಳನ್ನು ಮುಚ್ಚಲು ಮುಂದಾಗಿದ್ದು, ಬಡ ಹೈನುಗಾರರಿಗೆ ಸಮಸ್ಯೆ ಸೃಷ್ಟಿಸಿದೆ
ಬಿಜೆಪಿ ಸರ್ಕಾರ ಸೇರಲು ತ್ರಿಪುರಾ ಪ್ರಮುಖ ವಿಪಕ್ಷ ನಿರ್ಧಾರ
Mar 07 2024, 01:45 AM IST
ಬಿಜೆಪಿ ಸರ್ಕಾರ ಸೇರುವುದಾಗಿ ತ್ರಿಪುರಾದ ಪ್ರಮುಖ ಪ್ರತಿಪಕ್ಷವಾದ ಪ್ರದ್ಯೋತ್ ದೇಬ್ ಬರ್ಮಾ ನೇತೃತ್ವದ ತಿಪ್ರಾ ಮೋಥಾ ಪಕ್ಷ ನಿರ್ಧರಿಸಿದೆ.
ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ
Mar 06 2024, 02:24 AM IST
ರಾಷ್ಟ್ರದ ಸುಭದ್ರತೆಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿದೆ, ರಾಷ್ಟ್ರದ ಶಾಶ್ವತ ಅಭಿವೃದ್ದಿಗಾಗಿ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ, ಸಂವಿಧಾನ ರಕ್ಷಣೆ ಬಿಜೆಪಿಯಲ್ಲಿ ಕಾಣಬಹುದು ಹೊರತಾಗಿ ಕಾಂಗ್ರೆಸ್ಸಿನಿಂದ ಅಲ್ಲ
ಕಾರ್ಮಿಕರ ಮಕ್ಕಳ ಗುಣಮಟ್ಟ ಶಿಕ್ಷಣಕ್ಕೆ ಸರ್ಕಾರ ಒತ್ತು: ಶಾಸಕ ತಮ್ಮಯ್ಯ
Mar 06 2024, 02:17 AM IST
ಚಿಕ್ಕಮಗಳೂರಿನ ಕಾರ್ಮಿಕ ಇಲಾಖೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಸಕ ಎಚ್.ಡಿ.ತಮ್ಮಯ್ಯ ಅವರು ಮಂಗಳವಾರ ಲ್ಯಾಪ್‌ಟಾಪ್ ವಿತರಿಸಿದರು.
ವಿಧಾನಸೌಧದಲ್ಲಿ ಪಾಕ್ ಘೋಷಣೆ ನಿಜ: ಸರ್ಕಾರ
Mar 06 2024, 02:17 AM IST
ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ಸತ್ಯ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್)ದ ವರದಿಯಲ್ಲಿ ಇದು ದೃಢಪಟ್ಟಿದ್ದರಿಂದ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗಿಲ್ಲ
Mar 06 2024, 02:16 AM IST
ಚಿತ್ರದುರ್ಗ ತಾಲೂಕಿನ ತುರುವನೂರು ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.
ಚಳ್ಳಕೆರೆ ಮಾರುಕಟ್ಟೆ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ: ಶಾಸಕ ರಘುಮೂರ್ತಿ
Mar 05 2024, 01:34 AM IST
ಚಳ್ಳಕೆರೆ ನಗರದ ಮಾರುಕಟ್ಟೆ ಆವರಣದಲ್ಲಿ ಕೃಷಿ ಉತ್ಪನ್ನ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಸುಮಾರು ೨.೫೦ ಕೋಟಿ ರು. ವೆಚ್ಚದ ವಾಣಿಜ್ಯ ಮಳಿಗೆ ನಿರ್ಮಾಣ ಕಾಮಗಾರಿಗೆ ಶಾಸಕ ಟಿ.ರಘುಮೂರ್ತಿ ಭೂಮಿಪೂಜೆ ನೆರವೇರಿಸಿದರು.
< previous
1
...
149
150
151
152
153
154
155
156
157
...
187
next >
More Trending News
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್ 3 ಸಾಕ್ಷ್ಷ್ಯ
ರಾಹುಲ್ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್ ಚಿಟ್ : ಹಿಂಡನ್‌ಬರ್ಗ್ ಆರೋಪ ನಿರಾಧಾರ
ಸಾಫ್ಟ್‌ವೇರ್ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್
ಕಿಕ್ ಬ್ಯಾಕ್ : ಬಿಎಸ್ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್